ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ ಒಟ್ಟು 51 ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ. ರಾಜ್ಯದ 31 ಜಿಲ್ಲೆಗಳ ಸ್ತಬ್ಧಚಿತ್ರಗಳು, ಇದರ ಜೊತೆಗೆ ವಿವಿಧ ಇಲಾಖೆಗಳು, ನಿಗಮಗಳು ಹಾಗೂ ಸ್ತಬ್ಧಚಿತ್ರ …