Mysore
29
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ನಮ್ಮ ಮೈಸೂರ ದಸರಾ 2024

Homeನಮ್ಮ ಮೈಸೂರ ದಸರಾ 2024

ಮೈಸೂರು: ರಂಗು ರಂಗಿನ ಯುವ ದಸರೆ ಅದ್ದೂರಿಯಾಗಿ ನೆರವೇರುತ್ತಿದೆ. ಐದು ದಿನ ನಡೆಯುವ ಯುವ ದಸರೆಗೆ ಅನೇಕ ಸೆಲೆಬ್ರಿಟಿಗಳು ಬಂದು ಯುವಕರಿಗೆ ರಂಗಿನ ಜೋಸ್‌ ನೀಡುತ್ತಿದ್ದಾರೆ. ಅದೇ ರೀತಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಮತ್ತು ತಂಡ ಅ.10 ರಂದು ಸಂಗೀತ …

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಸಂಬಂಧ  ಚಲನಚಿತ್ರೋತ್ಸವ ಉಪ ಸಮಿತಿಯ ವತಿಯಿಂದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಸೋಮವಾರ ಸಿನಿಮಾ ಸಮಯ ದೈನಂದಿನ ಮ್ಯಾಗಜಿನ್ ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ಉಪ ಸಮಿತಿಯ ಉಪ ವಿಶೇಷಾಧಿಕಾರಿಗಳಾದ ಡಾ.ಬಸವರಾಜು ಕೆ.ಎನ್. ಸಮಿತಿಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಈ ಬಾರಿ ಧನಂಜಯ ಆಯ್ಕೆಯಾಗಿದ್ದಾನೆ. ಈ ಮೂಲಕ ಅರ್ಜುನನ ಸ್ಥಾನವನ್ನು ಧನಂಜಯ ಆನೆ ತುಂಬಲಿದ್ದಾನೆ. ಈ ಬಗ್ಗೆ ಇಂದು ಮಾತನಾಡಿದ ಡಿಸಿಎಫ್‌ ಡಾ.ಪ್ರಭುಗೌಡ ಅವರು, ಜಂಬೂಸವಾರಿಯಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿಂದು ದಸರಾ ಗಜಪಡೆಗೆ ತೂಕ ಪರೀಕ್ಷೆ ನಡೆಸಲಾಯಿತು. ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ಸ್‌ ವ್ಹೇಬ್ರಿಡ್ಜ್‌ನಲ್ಲಿ ನಡೆದ ತೂಕ ಪರೀಕ್ಷೆಯಲ್ಲಿ ಕ್ಯಾಪ್ಟನ್‌ ಅಭಿಮನ್ಯು ಆನೆ 5820 …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದ್ದು, ಹೋಟೆಲ್‌ ಹಾಗೂ ಲಾಡ್ಜ್‌ಗಳಲ್ಲಿ ಕೊಠಡಿಗೆ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅಕ್ಟೋಬರ್.‌12 …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲು ಕೋಲಾರದ ಕೋಟಿಲಿಂಗೇಶ್ವರ ದೇವಾಲಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ. ಕೋಲಾರದ ಕೋಟಿಲಿಂಗೇಶ್ವರ, ಸೋಮೇಶ್ವರಸ್ವಾಮಿ ದೇವಸ್ಥಾನ ಹಾಗೂ ಮುಳಬಾಗಿಲಿನ ಕುರುಡು ಮಲೆ ಗಣಪತಿ ದೇವಾಲಯದ ಸ್ತಬ್ಧಚಿತ್ರಗಳನ್ನು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು …

ಮೈಸೂರು: ನಗರದಾದ್ಯಂತ ದಸರಾ ಸಂಭ್ರಮ ಕಳೆಗಟ್ಟಿದ್ದು, ಇಂದು ( ಅಕ್ಟೋಬರ್‌ 6 ) ಜನಪ್ರಿಯ ಯುವ ದಸರಾಗೆ ವಿದ್ಯುಕ್ತ ಚಾಲನೆ ದೊರಕಿದೆ. ನಗರದ ಹೊರ ವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಹಚ್ಚೇವು ಕನ್ನಡದ ದೀಪ ಹಾಡು ಹಾಡಿ, ದೀಪ …

ವಸ್ತು ಪ್ರದರ್ಶನದಲ್ಲಿ ಮೈಮುಲ್ ಮಳಿಗೆ ಉದ್ಘಾಟಿಸಿ ಮೈಮುಲ್‌ ಅಧ್ಯಕ್ಷ ಆರ್.ಚೆಲುವರಾಜ್ ಕರೆ ಮೈಸೂರು: ಈ ಬಾರಿ ನಾಡಹಬ್ಬ ದಸರೆಗೆ ಮೈಮುಲ್ ನಿಂದ ಶೇ.10 ರಷ್ಟು ರಿಯಾಯಿತಿ ದರದಲ್ಲಿ ಉತ್ಪನ್ನಗಳ ಮಾರಾಟ ಮಾಡುವುದಾಗಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳೊಂದಾದ ಯುವ ದಸರಾವು ಇಂದಿನಿಂದ ಶುರುವಾಗಲಿದೆ. ಚಿತ್ರನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜಕುಮಾರ್‌ ಚಾಲನೆ ನೀಡಲಿದ್ದು, ಖ್ಯಾತ ಗಾಯಕಿ ಶ್ರೇಯಾ ಘೋಷಲ್‌ ಗಾನಸುಧೆ ಹರಿಸಲಿದ್ದಾರೆ. ಇದೇ ಮೊದಲ ಬಾರಿಗೆ ನಗರದ ಹೊರಹೊಲಯ ಉತ್ತನಹಳ್ಳಿ ಬಳಿ …

ಶ್ರೀರಂಗಪಟ್ಟಣ: ರೈತರು ದೇಶದ ಅಭಿವೃದ್ಧಿಯ ಸಂಕೇತವಾಗಿದ್ದಾರೆ. ಪ್ರತಿಯೊಬ್ಬರು ರೈತರಿಗೆ ಸ್ಪಂದಿಸಿ, ಉತ್ತೇಜಿಸಿ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಶ್ರೀರಂಗಪಟ್ಟಣ ದಸರಾ ಅಂಗವಾಗಿ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ ಆವರಣದಲ್ಲಿರುವ ಶ್ರೀರಂಗ ವೇದಿಕೆಯಲ್ಲಿ ನಡೆದ ರೈತ ದಸರಾ  ಕುರಿತು ಭಾನುವಾರ ಮಾತನಾಡಿದ ಅವರು, ದಸರಾ …

Stay Connected​