ನಮ್ಮ ಮೈಸೂರ ದಸರಾ 2025

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ನ್ನು ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರು ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ…

11 months ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಬಾನು ಮುಷ್ತಾಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿರು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉದ್ಘಾಟಕಿ ಬಾನು ಮುಷ್ತಾಕ್‌ ಅವರು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದಾರೆ. ಬೆಟ್ಟಕ್ಕೆ…

11 months ago

ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ ಗಾಡ ನೀಲಿ ಬಣ್ಣದ ಜರತಾರಿ ಸೀರೆಯಲ್ಲಿ ಕಂಗೊಳಿಸುತ್ತಿರುವ ನಾಡದೇವಿ ಉತ್ಸವಮೂರ್ತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟ ಸಜ್ಜಾಗಿದ್ದು, ಈಗಾಗಲೇ ಉತ್ಸವ ಮೂರ್ತಿಯನ್ನು ವೇದಿಕೆ ಮೇಲೆ ತರಲಾಗಿದೆ. ಚಾಮುಂಡೇಶ್ವರಿ…

11 months ago

Mysuru dasara | ಮೈಸೂರಿಗೆ 610 ವಿಶೇಷ ಬಸ್ ; ದಿನದ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್‌

ಮೈಸೂರು : ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ಬಸ್ ಸೇರಿದಂತೆ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣ ಸೇರಿದಂತೆ 610 ಬಸ್‌ಗಳನ್ನು ಒದಗಿಸಲಾಗಿದೆ ಎಂದು…

11 months ago

ಮೈಸೂರು ದಸರಾ | ಬೆಂಗಳೂರಿನಿಂದ ಮೈಸೂರಿಗೆ 2,300 ವಿಶೇಷ ಬಸ್‌

ಬೆಂಗಳೂರು : ಮೈಸೂರು ದಸರಾ ಉತ್ಸವದ ರಜೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2300ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ. ದಸರಾ ಮಹೋತ್ಸವದ…

11 months ago

ದಸರಾ ಮಹೋತ್ಸವಕ್ಕೆ ನಾಳೆ ವಿದ್ಯುತ್ ಚಾಲನೆ : ಚಾ.ಬೆಟ್ಟದಲ್ಲಿ ಭರದ ಸಿದ್ಧತೆ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ವಿದ್ಯುತ್ ಚಾಲನೆ ಸಿಗಲಿದ್ದು, ಇಂದು(ಭಾನುವಾರ) ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಬೃಹತ್…

11 months ago

ಯುವ ದಸರಾ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ದಸರಾ ಮಹೋತ್ಸವದ ಅಂಗವಾಗಿ ಉತ್ತನಹಳ್ಳಿ ಸಮೀಪದಲ್ಲಿ ಸೆ.23 ರಿಂದ ಜರುಗಲಿರುವ ಯುವದಸರಾ…

11 months ago

ದಸರಾ ಉದ್ಘಾಟನೆ : ಚಾಮುಂಡಿ ಬೆಟ್ಟಕ್ಕೆ ಭಾರಿ ಭದ್ರತೆ

ಮೈಸೂರು : ನಾಡಹಬ್ಬ ದಸರಾ ಸೋಮವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದ್ದು, ಇದೇ ಪ್ರಥಮ ಬಾರಿಗೆ ಬೆಟ್ಟದ ಆವರಣಕ್ಕೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ಸುಮಾರು…

11 months ago

ನಾಳೆ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ: ಚಾಮುಂಡಿಬೆಟ್ಟದಲ್ಲಿ ಭರದ ಸಿದ್ಧತೆ

ಮೈಸೂರು: ನಾಳೆ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 10:10 ರಿಂದ 10:40ರ…

11 months ago

ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ

ಮೈಸೂರು: ನವರಾತ್ರಿ ಆರಂಭಕ್ಕೆ ಕೇವಲ ಇನ್ನೆರಡು ದಿನ ಮಾತ್ರ ಬಾಕಿಯಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ ನಡೆಸಲಾಗಿದೆ. ನವರಾತ್ರಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ…

11 months ago