Mysore
20
clear sky

Social Media

ಸೋಮವಾರ, 16 ಮಾರ್ಚ್ 2026
Light
Dark

ನಮ್ಮ ಮೈಸೂರ ದಸರಾ 2025

Homeನಮ್ಮ ಮೈಸೂರ ದಸರಾ 2025

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಆನೆಗಳ ಜೊತೆ ಯುವತಿ ರೀಲ್ಸ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ರೀಲ್ಸ್ ಮಾಡಿದ್ದ ಯುವತಿಯನ್ನು ಹುಡುಕಿ ದಂಡ ಹಾಕುವುದಕ್ಕೆ ಮುಂದಾಗಿದೆ. ದಸರಾ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆ ಮಾವುತರು ಹಾಗೂ ಕಾವಾಡಿಗಳ ಕುಟುಂಬದ ಮಹಿಳೆಯರಿಗೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅಭಿಮಾನಿಗಳಿಂದ ಬಾಗಿನ ವಿತರಣೆ ಮಾಡಲಾಯಿತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನ ಡಿಎವಿ ಪಬ್ಲಿಕ್ ಶಾಲೆಯಲ್ಲಿ ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದೆ. ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಡಿಎವಿ ಪಬ್ಲಿಕ್‌ ಶಾಲೆಯಲ್ಲಿಂದು ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಬೊಂಬೆಗಳ ಪ್ರದರ್ಶನದ ಜೊತೆಗೆ ವಿದ್ಯಾರ್ಥಿಗಳು ಹಲವು ಮಾಹಿತಿಗಳನ್ನು ನೀಡುತ್ತಿದ್ದಾರೆ. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್.‌22ರಿಂದ ನವರಾತ್ರಿ ರಂಗೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ರಂಗೋತ್ಸವದ ಪೋಸ್ಟರ್‌ ಬಿಡುಗಡೆಗೊಳಿಸಿ ಮಾತನಾಡಿದ ರಂಗಾಯಣ ನಿರ್ದೇಶಕ ಸತೀಶ್‌ ತಿಪಟೂರು ಅವರು, ಇದೇ ಸೆಪ್ಟೆಂಬರ್.‌22ರಿಂದ 10 ದಿನಗಳ ಕಾಲ ನಾಟಕಗಳು ಹಾಗೂ ವಿವಿಧ ಜಾನಪದ ಕಲಾ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಸೆಪ್ಟೆಂಬರ್.‌22ರಿಂದ ಅಕ್ಟೋಬರ್‌.1ರವರೆಗೆ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈ ಬಾರಿಯ ದಸರಾ ಮಹೋತ್ಸವಕ್ಕೆ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮೈಸೂರು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಅವರು, 11 …

mysore dassera 2025

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆ ಹಾಗೂ ಅಶ್ವಾರೋಹಿ ಪಡೆಗೆ ಇಂದು ಎರಡನೇ ಹಂತದ ಸಿಡಿಮದ್ದು ತಾಲೀಮು ನಡೆಸಲಾಯಿತು. ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವಾರೋಹಿ ದಳದ ಸಮ್ಮುಖದಲ್ಲಿ …

ಮೈಸೂರು : ಮೈಸೂರು ದಸರಾ ಮಹೋತ್ಸವ - 2025ರ ಹಿನ್ನೆಲೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ದಸರಾ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡ ಕಿರುಚಿತ್ರಗಳಿಗೆ ಗುರುವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುತನ್ ನಿರ್ದೇಶನದ ಲಕುಮಿ ಕಿರುಚಿತ್ರಕ್ಕೆ ಪ್ರಥಮ ಬಹುಮಾನ …

ಮೈಸೂರು : ನಾಡಹಬ್ಬ ದಸರಾ‌ ಮಹೋತ್ಸವದ ಅಂಗವಾಗಿ ರಾಜ್ಯ ಮಟ್ಟದ ದಸರಾ ಸಿ.ಎಂ.ಕಪ್ ಕ್ರೀಡಾಕೂಟವು ಇದೇ ಸೆ.22ರಿಂದ 25ರವರೆಗೂ ನಡೆಯಲಿದ್ದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯರವರು ಸಂಜೆ 4.30ಕ್ಕೆ ಉದ್ಘಾಟನೆ ಮಾಡಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ್ ಅವರು …

ಹೊಸದಿಲ್ಲಿ : ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬಂಧ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್‌ ಒಪ್ಪಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್‌ ಗವಾಯಿ …

Stay Connected​
error: Content is protected !!