ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಸಿದ್ಧತಾ ಕಾರ್ಯ ಗರಿಗೆದರಿದೆ. ಅರಮನೆಯಲ್ಲಿ ವಿದ್ಯುತ್ ಬಲ್ಬ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯುತ್ ಬಲ್ಬ್‌ಗಳಿರುವ ಅರಮನೆಯಲ್ಲಿ ಬರ್ನ್ ಆದ ಬಲ್ಬ್‌ಗಳನ್ನು …










