Mysore
25
clear sky

Social Media

ಶನಿವಾರ, 21 ಮಾರ್ಚ್ 2026
Light
Dark

ನಮ್ಮ ಮೈಸೂರ ದಸರಾ 2025

Homeನಮ್ಮ ಮೈಸೂರ ದಸರಾ 2025

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕೌಂಟ್‌ಡೌನ್‌ ಶುರುವಾಗಿದೆ. ಈ ಬಾರಿ ಅಂಬಾವಿಲಾಸ ಅರಮನೆ ಆವರಣದಲ್ಲಿ 48 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಇನ್ನು ಪಾಸ್‌ ಇದ್ದವರಿಗೆ ಮಾತ್ರ ಅರಮನೆ ಒಳಭಾಗ ಪೊಲೀಸ್‌ ಭದ್ರತೆ ಕೂಡ ಹೆಚ್ಚಳ ಮಾಡಲಾಗಿದೆ. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ವೈಭವದ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ವಿಜಯದಶಮಿ ದಿನವಾದ ಇಂದು ಮಧ್ಯಾಹ್ನ 1 ಗಂಟೆಯಿಂದ 1.18ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಅರಮನೆಯ ಬಲರಾಮದ್ವಾರದ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಜೋರಾಗಿದ್ದು, ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇಂದು ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು 750 ಕೆ.ಜಿ ತೂಕದ ಚಿನ್ನದ …

ಮೈಸೂರು : ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ಬಳಿಕ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಭರಪೂರ ಮನರಂಜನೆ ದೊರೆಯುತ್ತಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ವೈಮಾನಿಕ ಪ್ರದರ್ಶನದ ರಿಹರ್ಸಲ್‌ ನಡೆಸಲಾಯಿತು. ಇದನ್ನೂ ಓದಿ: https://andolana.in/wp-admin/post.php?post=235107&action=edit ಮೈಸೂರಿನ ಬನ್ನಿಮಂಟಪದಲ್ಲಿ ನಡೆದ ರಿಹರ್ಸಲ್‌ನಲ್ಲಿ ಸೂರ್ಯಕಿರಣ ತಂಡವು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ವೀಕ್ಷಣೆ ಮಾಡಲು ಶಿಥಿಲ ಕಟ್ಟಡಗಳ ಮೇಲೆ ಹತ್ತಬಾರದು ಎಂದು ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಹಾಗೂ ತಮಿಳುನಾಡಿನ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬಂದೋಬಸ್ತ್‌ಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಆಗಮಿಸಿರುವ ಪೊಲೀಸರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ಕೇವಲ ಎರಡು ದಿನ ಮಾತ್ರ ಬಾಕಿಯಿದೆ. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ವಿಶೇಷ ಉಡುಗೊರೆ ರೆಡಿಯಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಇನ್ನು ಎರಡು ದಿನ ಮಾತ್ರ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಅರಮನೆ ಆವರಣದಲ್ಲಿ ಜಂಬೂಸವಾರಿ ರಿಹರ್ಸಲ್‌ ನಡೆಸಲಾಯಿತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮೈಸೂರು ಅರಮನೆ ಆವರಣದಲ್ಲಿ ದಸರಾ ಆನೆಗಳು ಹಾಗೂ ಅಶ್ವಾರೋಹಿ ಪಡೆಗೆ ರಿಹರ್ಸಲ್‌ ನಡೆಸಲಾಯಿತು. …

ಮೈಸೂರು : ಬಾನಂಗಳದಲ್ಲಿ ಸಹಸ್ರಾರು ಡ್ರೋನ್ ಗಳ ಮೂಲಕ ಅತ್ಯಾಕರ್ಷಕ ಚಿತ್ತಾರ ಬಿಡಿಸಿ ನೋಡುಗರ ಕಣ್ಮನ ಸೆಳೆದಿದ್ದ ಡ್ರೋನ್ ಪ್ರದರ್ಶನ ಎರಡನೇ ದಿನವೂ ಪ್ರೇಕ್ಷಕರನ್ನು ರಂಜಿಸಿತು. ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಬನ್ನಿಮಂಟಪದ …

Stay Connected​
error: Content is protected !!