Mysore
33
few clouds

Social Media

ಶುಕ್ರವಾರ, 13 ಮಾರ್ಚ್ 2026
Light
Dark

ನಮ್ಮ ಮೈಸೂರ ದಸರಾ 2025

Homeನಮ್ಮ ಮೈಸೂರ ದಸರಾ 2025

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ದೇಶ, ವಿದೇಶದ ಶ್ವಾನಗಳು ತಮ್ಮ ತುಂಟಾಟ, ಬೆಡಗು ಬಿನ್ನಾಣದಲ್ಲಿ ಹೆಜ್ಜೆ ಹಾಕುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿ ನೂರಾರು ಮಂದಿಯನ್ನು ಆಕರ್ಷಿಸಿದವು. ಶ್ವಾನಗಳ ಆಟ-ಪಾಠ, …

ಮೈಸೂರು : ಧೂಮ್ ಮಚಾಲೇ ಧೂಮ್ ಮಚಾಲೇ ಧೂಮ್ ಎಂದು ಸುನಿಧಿ ಚೌಹಾಣ್ ಕುಣಿತ ಜೊತೆಗಿನ ಗಾಯನಕ್ಕೆ, ನೆರೆದಿದ್ದ ಪ್ರೇಕ್ಷಕರೆಲ್ಲ ಹಾಡಿನ ಮತ್ತಿನಲ್ಲಿ ತೇಲಿ, ಹಾಡುತ ಹುಚ್ಚೆದ್ದು ಜೊತೆ ಭರ್ಜರಿ ಡ್ಯಾನ್ಸ್ ಮಾಡುತ ಯುವ ದಸರಾಕ್ಕೆ ತೆರೆ ಎಳೆಯಲಾಯಿತು. ನಗರದ ಹೊರವಲಯದ …

ಮೈಸೂರು : ಕೆಂಪು ಮತ್ತು ಬಿಳಿ ಬಣ್ಣದ ಹೊಗೆಯನ್ನಾರಿಸುವುದರ ಜೊತೆಗೆ ಬೆಂಕಿಯ ಉಂಡೆಗಳನ್ನು ಉಗುಳುತ್ತಾ ನಾ ಮುಂದೆ, ನೀ‌ ನನ್ನ ಹಿಂದೆ ಎಂಬಂತೆ ಬಾನಂಗಳದಲ್ಲಿ ಲೋಹದ ಹಕ್ಕಿಗಳು ವೈಮಾನಿಕ ಹಾರಾಟದ ಮೂಲಕ ತನ್ನ ಯಶಸ್ಸು ಮತ್ತು ಧೈರ್ಯವನ್ನು ಪ್ರದರ್ಶಿಸುತ್ತಿದ್ದರೆ, ಇತ್ತ ಮೈಸೂರಿನ …

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮೆರಗು ನೀಡಿರುವ ಆಕರ್ಷಕ ಡ್ರೋನ್‌ ಪ್ರದರ್ಶನ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆಯಲಿದೆ. ಸೆ.28, 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ನಡೆಯಲಿದ್ದು, ಅ.1 ಹಾಗೂ 2ರಂದು ಮುಖ್ಯ ಪ್ರದರ್ಶನ ನಡೆಯಲಿದೆ. ಚಾಮುಂಡೇಶ್ವರಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಂಪತಿಗಳಿಗೆ ಟಾಂಗಾ ಸವಾರಿಯನ್ನು ಆಯೋಜನೆ ಮಾಡಲಾಗಿತ್ತು. ನಗರದ ಟೌನ್‌ಹಾಲ್‌ನಲ್ಲಿ ಆರಂಭವಾದ ಟಾಂಗಾ ಸವಾರಿಗೆ ನಟ ಪ್ರಕಾಶ್‌ ತುಂಬಿನಾಡು ಚಾಲನೆ ನೀಡಿದರು. ಪಾರಂಪರಿಕ ಉಡುಗೆ ತೊಟ್ಟು ಟಾಂಗಾ ಸವಾರಿಯಲ್ಲಿ ಭಾಗಿಯಾಗಿದ್ದ ದಂಪತಿಗಳು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡನೇ ದಿನದ ರೈತ ದಸರಾದಲ್ಲಿಂದು ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಮೈಸೂರು ನಗರದ ಜೆ.ಕೆ.ಗ್ರೌಂಡ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಅಧಿಕ ಹಾಲು ಕರೆದ ಹಸುವಿಗೆ 1 ಲಕ್ಷ ಬಹುಮಾನ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಐದನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಂದು ಪೊಲೀಸ್‌ ಬ್ಯಾಂಡ್‌ ಅದ್ಧೂರಿಯಾಗಿ ಜರುಗಿತು. ಅರಮನೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಬಂದ ಪೊಲೀಸ್ ಸಮೂಹ ವಾದ್ಯವೃಂದದಿಂದ ಗಾನಸುಧೆ ಏರ್ಪಟ್ಟಿತು. ಪೋಲೀಸ್ ಬ್ಯಾಂಡ್ …

ಮೈಸೂರು: ದಸರಾ ಕವಿಗೋಷ್ಠಿಯಲ್ಲಿ ಇದೇ ಮೊದಲ ಬಾರಿಗೆ ವಿವಿಧ ಜನಪದಗಳ ಕಾವ್ಯವಾಚನ ಹಾಗೂ ಗಾಯನಕ್ಕೆ ವೇದಿಕೆ ಕಲ್ಪಿಸಿದ್ದು, ಪ್ರತಿಭಾ ಕವಿಗೋಷ್ಠಿಯಲ್ಲಿ ಇಂದು ಈ ನೆಲದ ಮಣ್ಣಿನ ಮಕ್ಕಳು ಕಟ್ಟಿದ ಜಾನಪದ, ಗೀಗಿಪದ, ಲಾವಣಿ ಪದ, ಸೋಬಾನೆ ಪದ, ಅಣಕುಪದ, ಪಾಡ್ದನಗಳ ಪದ …

_dasarea air show

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಸೆ.28, 29 ಹಾಗೂ ಅ.1 ಮತ್ತು 2ರಂದು ಅಭೂತಪೂರ್ವ ಪ್ರದರ್ಶನ ನಡೆಯಲಿದೆ. ಆದರೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ದಸರಾ ಪುಸ್ತಕ ಮೇಳದಲ್ಲಿಂದು 4 ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ವತಿಯಿಂದ ಮೈಸೂರಿನ ಸ್ಕೌಟ್ಸ್ …

Stay Connected​
error: Content is protected !!