ಮೈಸೂರು: ನಮ್ಮ ಪರಿಸರವನ್ನು, ಸಂಸ್ಕಾರವನ್ನು, ಹಿಂದೆ ನಡೆದುಬಂದ ವಿಚಾರಗಳನ್ನು ಮುಂದುವರೆಸುವಲ್ಲಿ ನಮ್ಮ ನಾಡಿನ ರೈತರು ಎಂದೆಂದಿಗೂ ಸಹ ಮುಂದು. ಈ ಬಾರಿ ರೈತ ದಸರಾದಲ್ಲಿ ರೈತರಿಗೆ ಹೆಚ್ಚು ಅವಕಾಶ ನೀಡಬೇಕು, ರೈತರ ಬದುಕಿಗೆ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂದು ಹೇಳಿ ರೈತ …
ಮೈಸೂರು: ನಮ್ಮ ಪರಿಸರವನ್ನು, ಸಂಸ್ಕಾರವನ್ನು, ಹಿಂದೆ ನಡೆದುಬಂದ ವಿಚಾರಗಳನ್ನು ಮುಂದುವರೆಸುವಲ್ಲಿ ನಮ್ಮ ನಾಡಿನ ರೈತರು ಎಂದೆಂದಿಗೂ ಸಹ ಮುಂದು. ಈ ಬಾರಿ ರೈತ ದಸರಾದಲ್ಲಿ ರೈತರಿಗೆ ಹೆಚ್ಚು ಅವಕಾಶ ನೀಡಬೇಕು, ರೈತರ ಬದುಕಿಗೆ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂದು ಹೇಳಿ ರೈತ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಕೃಷಿ ಹಾಗೂ ರೈತರನ್ನ ಉತ್ತೇಜಿಸಲು ರೈತ ದಸರಾ ಆಯೋಜನೆ ಮಾಡಲಾಗಿತ್ತು. ಮೈಸೂರಿನ ಅರಮನೆ ಬಳಿಯಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ನಂದಿ ಧ್ವಜ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಪಾರಂಪರಿಕ ಕಟ್ಟಡಗಳ ಇತಿಹಾಸ ತಿಳಿಸಲು ಪಾರಂಪರಿಕ ನಡಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಆಯೋಜಿಸಿದ್ದ ಪಾರಂಪರಿಕ ನಡಿಗೆ ಕಾರ್ಯಕ್ರಮದಲ್ಲಿ ಯುವಕ-ಯುವತಿಯರು ಪಾರಂಪರಿಕ ಕಟ್ಟಡಗಳ ಉಳಿವಿನ ಬಗ್ಗೆ …
ಮೈಸೂರು : ಯುವ ದಸರಾ ಸಂಗೀತ ಸಂಜೆಯಲಿ ಖ್ಯಾತ ಬಾಲಿವುಡ್ ಗಾಯಕ ಜುಬಿನ್ ನೌಟಿಯಾಲ್ ಅವರ ಗಾಯನದಲ್ಲಿ ಮೂಡಿ ಬಂದ ಬಾಲಿವುಡ್ ಹಾಡಿನ ಮೋಡಿಗೆ ಯುವ ಸಮೂಹ ಹುಚ್ಚೆದು ಕುಣಿದು, ತಲೆದೂಗಿದರು. ನಗರದ ಹೊರವಲಯದ ವರ್ತುಲ ರಸ್ತೆಯ ಉತ್ತನಹಳ್ಳಿಯಲ್ಲಿ ಯುವ ದಸರಾ …
ಮೈಸೂರು : ಬಣ್ಣ ಬಣ್ಣಗಳ ವಿದ್ಯುತ್ ಬೆಳಕು, ಕಣ್ಮನ ಸೆಳೆಯುವ ವೇದಿಕೆಯಲ್ಲಿ ಮೈಸೂರಿನ ಶ್ರೀಹರ್ಷ ಹಾಗೂ ರಶ್ಮಿ ಚಿಕ್ಕಮಗಳೂರು ಅವರು ಭಾವಗೀತೆಗಳ ಗಾನಸುಧೆಯ ಮೂಲಕ ನಗರದ ಅಂಬಾವಿಲಾಸ ಅರಮನೆ ಆವರಣದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮ ವೇದಿಕೆಯಲ್ಲಿ ಪ್ರೇಕ್ಷಕರ ಮನತಣಿಸಿದರು. ಗಾಯಕ ಶ್ರೀ …
ಮೈಸೂರು : ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿದೆ. ಗುರುವಾರ ಬನ್ನಿಮಂಟಪ(ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮನಾಚರಣಕಾರಿ ಪ್ರದರ್ಶನವನ್ನು ಕಂಡು ಮೈಸೂರಿನ ಜನತೆ ಕುಣಿದು ಕುಪ್ಪಳಿಸಿದರು. ಸಾರಂಗ ಕೇಂದ್ರ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳೆಯರಿಗೆ ವಾಕಥಾನ್ ಆಯೋಜನೆ ಮಾಡಲಾಗಿತ್ತು. ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರ ವಾಕಥಾನ್‌ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಚಾಲನೆ ನೀಡಿದರು. ಇದನ್ನು …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಪಾರಂಪರಿಕ ಸೈಕಲ್ ಸವಾರಿಯನ್ನು ಆಯೋಜನೆ ಮಾಡಲಾಗಿತ್ತು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಪುರಾತತ್ವ ಸಂಗ್ರಹಾಲಯಗಳು, ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ …
ಮೈಸೂರು : ಖ್ಯಾತ ಬಾಲಿವುಡ್ ಸಂಗೀತ ನಿರ್ದೇಶಕ ಹಾಗೂ ಗಾಯಕ ಪ್ರೀತಮ್ ಚಕ್ರವರ್ತಿ ಗಾನಸುಧೆಗೆ ಮೈಸೂರಿನ ಯುವ ಮನಸ್ಸುಗಳು ಒಂದಾದವು. ಬಾಲಿವುಡ್ ಟಾಪ್ ಹಾಡುಗಾರರ ತಂಡದ ಸವಿಗಾನ ಕಿವಿ ಇಂಪಾಗಿಸಿತು. ನಗರದ ಹೊರವಲಯದ ಉತ್ತನಹಳ್ಳಿ ಬಳಿ ಆಯೋಜಿಸಿರುವ ಯುವ ದಸರಾ 2ನೇ …
ಮೈಸೂರು : ಮೈಸೂರು ರಾಜ್ಯದ ದೊರೆಯೇ .. ರಣಧೀರ ನಾಯಕನೇ... ನಿನ್ನಂತವನ್ಯಾರೂ ಇಲ್ವಲ್ಲೋ.. ಲೋಕದ ದೊರೆ ಎಂಬ ಹಾಡಿಗೆ ನೆರೆದಿದ್ದ ಪ್ರೇಕ್ಷಕರು ಮನಸೋತು ನಿಂತ ನಿಂತಲ್ಲೇ ಕುಣಿದು ಕುಪ್ಪಳಿಸಿದರೇ, ಮೈಸೂರಿನ ಚಿಕ್ಕಗಡಿಯಾರದ ಮುಂಭಾಗದಲ್ಲೇ ಚಿತ್ರೀಕರಣಗೊಂಡಿರುವ ಕನ್ನಡ ನಾಡು ನುಡಿ ಕುರಿತು ಬರೆದಿರುವ …