ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂವಿಧಾನ ಬದಲಾವಣೆ ಮಾಡುತ್ತೇವೆಂಬ ಹೇಳಿಕೆ ನೀಡಿಲ್ಲ. ಬದಲಾಗಿ ಅವರು ಸಂವಿಧಾನದ ತಿದ್ದುಪಡಿ ಬಗ್ಗೆಯಷ್ಟೇ ಹೇಳಿಕೆ ನೀಡಿದ್ದಾರೆ ಎಂದು ಡಿಕೆಶಿ ಪರ ಹೇಳಿಕೆಯನ್ನು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.27) ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ …