ಮೈಸೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನನಗೆ ಸೂಕ್ತವಲ್ಲ. ಆ ಹುದ್ದೆ ಬೇಡ ಎಂದು ಹಿಂದೆಯೇ ಹೇಳಿದ್ದೆ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.…
ಮೈಸೂರು: ಸಿದ್ದರಾಮಯ್ಯ ಮತ್ತು ಮಹದೇವಪ್ಪ ನಡುವೆ ಮುನಿಸು ಮೂಡಿದೆ ಎಂಬ ವರದಿಗಳಿಗೆ ಸಂಸದ ಸುನಿಲ್ ಬೋಸ್ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಇಬ್ಬರದ್ದು 40 ವರ್ಷಗಳ ಗೆಳೆತನ. ಮುನಿಸಿಕೊಳ್ಳಲು ಯಾವುದೇ…
ನಾಗರಹೊಳೆ: ರಸ್ತೆ ಬದಿಯಲ್ಲಿ ಕಾಡಾನೆ ಕಾಣುತ್ತಿದ್ದಂತೆ ಸ್ಕೂಟರ್ ನಿಲ್ಲಿಸಿದ ಇಬ್ಬರು ಸವಾರರಲ್ಲಿ ಓರ್ವ ಹಿಂಬದಿ ಸವಾರ ಕೆಳಗಿಳಿದು ಆನೆಯತ್ತ ಕಲ್ಲೆಸೆದಿದ್ದಾನೆ. ಈ ಘಟನೆ ನಡೆದಿದ್ದು ನಾಗರಹೊಳೆ ಹುಲಿ…
ಮೈಸೂರು: ತಾಲೂಕಿನ ಮರಸೆ ಗ್ರಾಮದಲ್ಲಿ ಸೆರೆಹಿಡಿದಿದ್ದ ಚಿರತೆಯೊಂದು ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದು, ಈ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಬೋನಿನೊಳಗೆ ಆಕ್ರೋಶದಿಂದ ವರ್ತಿಸುತ್ತಿದ್ದ ಚಿರತೆಗೆ…
ಮೈಸೂರು: ಹುಲಿ ಸೆರೆಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ಮೈಸೂರಿನ ಮರಸೆ ಗ್ರಾಮದಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ…
ಮೈಸೂರು: ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಆಯುಕ್ತರಾಗಿ ವಿಷ್ಣುವರ್ಧನ್ ಅವರನ್ನು ನೇಮಕ ಮಾಡಲಾಗಿದೆ. ಸದ್ಯ ಕರ್ನಾಟಕ ಪೊಲೀಸ್ ಅಕಾಡೆಮಿಯ…
ಮೈಸೂರು: ಮೈಸೂರಿನ ವಿಜ್ಞಾನ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಗರಿ ಸೇರ್ಪಡೆಯಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ತಾವರೆಕಟ್ಟೆ ಸಮೀಪ ನಿರ್ಮಿಸಿರುವ ಅತ್ಯಾಧುನಿಕ ಟಿಲ್ಟೆಡ್ ಎಲ್ಇಡಿ ತಾರಾಲಯವನ್ನು ಪ್ರಧಾನಿ ನರೇಂದ್ರ ಮೋದಿ…
ಮೈಸೂರು: ಬಾಳೆಗೊನೆ ಮೂಲಕ ಡ್ರಗ್ಸ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳ ಪೊಲೀಸರು…
ಪಿರಿಯಾಪಟ್ಟಣ: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಜಾತ್ರೆಯ ಅಂಗವಾಗಿ ನಾಲ್ಕು ದಿನಗಳ ಕಾಲ…
ಮೈಸೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮೊದಲು ಪೆಟ್ರೋಲ್ಗೆ ಎಥನಾಲ್ ಮಿಶ್ರಣ ಮಾಡುತ್ತಿರುವ ವಿಚಾರದ ಬಗ್ಗೆ ಬಿಜೆಪಿ ಉತ್ತರ…