ಮೈಸೂರು

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು,…

3 months ago

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ ಎಂಬುದನ್ನು ಮೊದಲು ಯೋಚಿಸಬೇಕು. ಈ ನಿಟ್ಟಿನಲ್ಲಿ…

3 months ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ನೀರಾವರಿ…

3 months ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀಗಳು ಇಂದು ಮಧ್ಯಾಹ್ನ ಖಾಸಗಿ…

3 months ago

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಹಸಿರು…

3 months ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ…

3 months ago

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ ಸಚಿವ ಡಾ.ಎಚ್. ಸಿ.ಮಹದೇವಪ್ಪರವರನ್ನು ಕೈಬಿಟ್ಟಿರುವುದಕ್ಕೆ ದಲಿತ…

3 months ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’…

4 months ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ 8…

4 months ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ ಮೂರನೇ ಶುಕ್ರವಾರದವಾಗಿರುವ ಹಿನ್ನೆಲೆಯಲ್ಲಿ ಇಂದು ನಾಡದೇವತೆ…

4 months ago