ಮೈಸೂರು

ಕಾದಾಟದಲ್ಲಿ ಗಾಯಗೊಂಡಿದ್ದ ಹುಲಿ: ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರ

ಮೈಸೂರು: ನಾಗರಹೊಳೆ ಉದ್ಯಾನದಲ್ಲಿ ಹುಲಿಗಳ ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಸುಮಾರು 11 ವರ್ಷದ ಗಂಡು ಹುಲಿಯನ್ನು ರಕ್ಷಿಸಿ, ಸೂಕ್ತ ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ. ನಾಗರಹೊಳೆ…

2 years ago

ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಮೈಸೂರು: ಮೈಸೂರಿನ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು. ಕೂರ್ಗಳ್ಳಿ ಗ್ರಾಮದಲ್ಲಿಂದು ವಿಶ್ವಕರ್ಮ ಜಯಂತೋತ್ಸವದ ಪ್ರಯುಕ್ತ ಕೂರ್ಗಳ್ಳಿ ಗ್ರಾಮದಲ್ಲಿ ವಿಶ್ವಕರ್ಮ ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು. ಈ…

2 years ago

ಮೈಸೂರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ, ಏಲ್ಲೇಲ್ಲಿ, ಎಷ್ಟು ಹುದ್ದೆ ಖಾಲಿ?

ಮೈಸೂರು: ಮೈಸೂರು ಗ್ರಾಮಾಂತರ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ 02 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಗೌರವಧನದ ಆಧಾರದ…

2 years ago

ಸುಳ್ಳು ಸುದ್ದಿಗೆ ಕಡಿವಾಣ ಅಗತ್ಯ: ಸಿಎಂ ಸಿದ್ದರಾಮಯ್ಯ

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು…

2 years ago

ರೇಷ್ಮೆ ಬೆಳೆಗಾರರ ಹಿತ ಕಾಪಾಡಲು ಬದ್ದ: ಕೇಂದ್ರ ಸಚಿವ ಗಿರಿರಾಜ್ ಸಿಂಗ್

ಮೈಸೂರು: ಮೈಸೂರು ರೇಷ್ಮೆ ಸೀರೆಗಳು ವಿಶ್ವ ಪ್ರಸಿದ್ದಿ ಪಡೆದಿವೆ. ರೇಷ್ಮೆ ಮಂಡಳಿಗೆ ಪ್ರಧಾನಿ ಮೋದಿ ಅವರು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ನಿಟ್ಟಿನಲ್ಲಿ ರೇಷ್ಮೆ ಬೆಳಗಾರರ…

2 years ago

ರೇಷ್ಮೆ ಉದ್ಯಮ| ಜಿ.ಡಿ.ಪಿ ಬೆಳವಣಿಕೆಯಲ್ಲಿ ಪ್ರಮುಖ ಪಾತ್ರ: ಎಚ್.ಡಿ ಕುಮಾರಸ್ವಾಮಿ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದೆ. ಇಂದು ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿ ಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ…

2 years ago

ಕರ್ನಾಟಕ ಏಳು ಕೋಟಿ ಜನರ ಉಸಿರಾಗಲಿ: ಸಿಎಂ ಸಿದ್ದರಾಮಯ್ಯ

ಕನ್ನಡದ ವಾತಾವರಣವನ್ನು ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ: ಸಿದ್ದರಾಮಯ್ಯ ಕರೆ ಕರ್ನಾಟಕ ಬಹುತ್ವದ ಬೀಡು: ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟ…

2 years ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಗುರುವಾರ…

2 years ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ ಪುಷ್ಪ ಅಮರನಾಥ್ ಅವರು ಮೈಸೂರು ಕೇಂದ್ರಿಯ…

2 years ago

ಭತ್ತದ ಗದ್ದೆಗಳಲ್ಲಿ ಕಾಣಿಸಿಕೊಂಡ ಬೆಂಕಿರೋಗ: ಆತಂಕದಲ್ಲಿ ರೈತರು

ಮೈಸೂರು: ಭತ್ತದ ಗದ್ದೆಗಳಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿರುವ ಪರಿಣಾಮ ರೈತರಿಗೆ ಮತ್ತೊಂದು ಆತಂಕ ಮನೆಮಾಡಿದೆ. ಹುಣಸೂರು ತಾಲ್ಲೂಕಿನ ಹನಗೋಡು ನಾಲೆ ವ್ಯಾಪ್ತಿಗೆ ಬರುವ ಎಲ್ಲಾ ಗದ್ದೆಗಳಲ್ಲಿ ಈ…

2 years ago