ಮೈಸೂರು: ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಅವರು ಶನಿವಾರ(ಜು.27) ಶಂಕು ಸ್ಥಾಪನೆ ನೆರವೇರಿಸಿದರು. ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಟಿ.ನರಸೀಪುರ…
ಮೈಸೂರು/ಟಿ.ನರಸೀಪುರ: ಸರ್ವಜನಾಂಗದ ಶಾಂತಿಯ ತೋಟ ನಿರ್ಮಿಸುವುದು ಕುವೆಂಪು ಅವರ ಆಶಯವಾಗಿತ್ತು. ಮನುಜ ಮತ, ವಿಶ್ವಪಥ ಎಂಬ ಅವರ ಚಿಂತನೆಯನ್ನು ನಮ್ಮ ಯುವಸಮೂಹ ತುರ್ತಾಗಿ ಅಳವಡಿಸಿಕೊಳ್ಳಬೇಕು ಎಂದು ಸಮಾಜ…
ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ. ಮಂಚೂನಾಯಕ ಎಂಬುವವನೇ ವಿದ್ಯುತ್ ತಂತಿ ಸ್ಪರ್ಶಿಸಿ…
ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಜಲದರ್ಶನಿ ಅತಿಥಿಗೃಹದಲ್ಲಿ ಇಂದು ಮೈಸೂರು ಹಾಗೂ ಚಾಮರಾಜನಗರ ಭಾಗದ ಕಬ್ಬು ಬೆಳೆಗಾರರೊಂದಿಗೆ…
ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿ ಆಚರಣೆ ಶನಿವಾರ (ಜು.27) ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ನೆರವೇರಿತು. ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ರಾಜ್ಯದ ಹಲವು ಭಾಗಗಳಿಂದ…
ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತ್ತಿದ್ದಾರೆ. ಮಂತ್ರಿ ಮಹೋದಯರು ಜನಪ್ರತಿನಿಧಿಗಳು,…
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಮುಂದುವರಿದಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.…
ಮೈಸೂರು: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೌಲನಾ ಆಜಾದ್ ಮಾದರಿ ಶಾಲೆಯಲ್ಲಿ 2024-25 ನೇ ಸಾಲಿಗೆ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭ ಮಾಡುವ ಸಂಬಂಧ ಖಾಲಿ…
ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2023 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು…
ಪಿರಿಯಾಪಟ್ಟಣ : ತಾಲೂಕಿನ ಹುಣಸೇಕುಪ್ಪೆ ಗ್ರಾಮದಲ್ಲಿ ತಂಬಾಕು ಹದಮಾಡುವ ಬ್ಯಾರಾನ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರೂ ನಷ್ಟ ಸಂಭವಿಸಿದೆ. ತಾಲೂಕಿನ ಹುಣಸೇಕುಪ್ಪೆ ಗ್ರಾಮದ ಎಚ್. ಎಸ್. ಕುಮಾರ್…