ಮೈಸೂರು

AIIMS Delhi: ಜುಲೈ 23ರಿಂದ 26ರ ವರೆಗೆ ಟಿಬೇಟಿಯನ್‌ ಕ್ಯಾಂಪ್‌ನಲ್ಲಿ ಉಚಿತ ಆರೊಗ್ಯ ಶಿಬಿರ

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೇಟಿಯನ್‌ ಕ್ಯಾಂಪ್‌ನಲ್ಲಿ ಮಂಗಳವಾರ (ಜು.23) ಏಮ್ಸ್‌ (ಆಲ್‌ ಇಂಡಿಯಾ ಇನ್ಸ್‌ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌) ವತಿಯಿಂದ ಉಚಿತ ಆರೋಗ್ಯ ತಪಾಸಣಾ…

2 years ago

ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬೇಸರವಾಗಿದೆ: ಪ್ರತಾಪ್‌ ಸಿಂಹ ಹೀಗೆಳೀದ್ದೇಕೆ?

ಮೈಸೂರು: ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮಗೆ ಮುಡಾದಿಂದ ನೀಡಲಾಗಿರುವ ನಿವೇಶವನ್ನು ಮುಡಾಕ್ಕೆ ಹಿಂತಿರುಗಿಸುವ ಮೂಲಕ ಮೇಲ್ಪಂಕ್ತಿ ಹಾಕಿ ಕೊಡಬಹುದಾಗಿತ್ತು. ಆದರೆ ಅವರು ಅದನ್ನು…

2 years ago

ಡಿ.ಆರ್.ಸಿ ಚಿತ್ರಮಂದಿರಕ್ಕೆ ಜಯಲಕ್ಷ್ಮೀಪುರಂ ಪೊಲೀಸರ ಭೇಟಿ

ಮೈಸೂರು : ನಗರದ ಗೋಕುಲಂ ರಸ್ತೆಯಲ್ಲಿರುವ ಡಿ.ಆರ್‌.ಸಿ ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಆರೋಪ ಚಿತ್ರಮಂದಿರಕ್ಕೆ ಜಯಲಕ್ಷ್ಮೀಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ರಾತ್ರಿ ಚಿತ್ರಮಂದಿರದಲ್ಲಿ…

2 years ago

ಕೇರಳದಲ್ಲಿ ನಿಫಾಗೆ ಮೊದಲ ಬಲಿ: ರಾಜ್ಯದ ಗಡಿಯಲ್ಲಿ ಭಾರೀ ಕಟ್ಟೆಚ್ಚರ

ಎಚ್.ಡಿ.ಕೋಟೆ: ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್‌ಗೆ ಮೊದಲ ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ನೆರೆಯ ಕೇರಳದಲ್ಲಿ ನಿಫಾ ವೈರಸ್‌ಗೆ ಮೊದಲ ಬಲಿಯಾಗಿದ್ದು,…

2 years ago

ಕಬಿನಿ ಜಲಾಶಯದ ಹೊರಹರಿವಿನಲ್ಲಿ ಭಾರೀ ಇಳಿಕೆ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಕೇರಳದ ವಯನಾಡು ಭಾಗದಲ್ಲಿ…

2 years ago

ಹುಣಸೂರು| ತಂಬಾಕು ಬ್ಯಾರನ್‌ಗೆ ಬೆಂಕಿ

ಹುಣಸೂರು: ತಂಬಾಕು ಹದಮಾಡುವ ಬ್ಯಾರನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬ್ಯಾರನ್‌ ಗೇರಿಸಿದ್ದ ಹೊಗೆಸೊಪ್ಪು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ಹಣ ನಷ್ಟ ಉಂಟಾಗಿರುವ ಘಟನೆ ಗಾವಡಗೆರೆ ಹೋಬಳಿಯ…

2 years ago

ಸಿಎಂ ಕುಟುಂಬದ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಲು ಒತ್ತಾಯ

ಮೈಸೂರು: ದಲಿತ ಕುಟುಂಬದಿಂದ ಜಮೀನು ಪಡೆದ ಸಿದ್ದರಾಮಯ್ಯ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…

2 years ago

ಚೆನ್ನೈ: ಕೆಲಸ ಕೊಡಿಸುವ ನೆಪದಲ್ಲಿ ಮೈಸೂರಿನ ಯುವತಿಗೆ ಲೈಂಗಿಕ ದೌರ್ಜನ್ಯ

ಚೆನ್ನೈ: ಕೆಲಸ ಕೊಡಿಸುವುದಾಗಿ ನಂಬಿಸಿ ಮೈಸೂರು ಮೂಲದ 19 ವರ್ಷದ ಯುವತಿಯೊರ್ವಳ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಈ ಘಟನೆ…

2 years ago

ಸಿಯಾಚಿನ್‌ ಯುದ್ಧಭೂಮಿಗೆ ಆಯ್ಕೆಯಾದ ಮೈಸೂರಿನ ಸುಪ್ರಿತಾ..

ಮೈಸೂರು: ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಸಿ.ಟಿ ಅವರು ಆಯ್ಕೆಯಾಗಿದ್ದಾರೆ. ಸುಪ್ರಿತಾ ಪ್ರಸ್ತುತ ಭಾರತೀಯ ವಾಯುಸೇನೆಯ…

2 years ago

ನಂಜನಗೂಡಿನ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ

ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿರುವ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ ಮನೆಮಾಡಿತ್ತು. ಈ ಮಠಕ್ಕೆ ರಾಘವೇಂದ್ರ ಸ್ವಾಮಿಗಳ ಮೂಲಮಠವೆಂದೂ ಸಹ ಕರೆಯಲಾಗುತ್ತಿದೆ. ಮುಂಜಾನೆಯಿಂದಲೇ ಗುರುಪೂರ್ಣಿಮೆ ಪ್ರಯುಕ್ತ…

2 years ago