ಮೈಸೂರು

ಕೆಆರ್‌ಎಸ್‌ ಬಳಿ ಟ್ರಯಲ್‌ ಬ್ಲಾಸ್ಟ್‌ಗೆ ಅನುಮತಿ ನೀಡದಿರಿ: ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ಕೆಆರ್‌ಎಸ್‌ ಅಣೆಕಟ್ಟು ಬಳಿ ಯಾವುದೇ ಕಾರಣಕ್ಕೂ ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನೀಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಆಗ್ರಹಿಸಿದ್ದಾರೆ. ಟ್ರಯಲ್‌ ಬ್ಲಾಸ್ಟ್‌ಗೆ ಅವಕಾಶ ನಡೆಸಲು ಉದ್ದೇಶಿಸಿರುವ…

2 years ago

ಮೈಸೂರು: ಚಾಮುಂಡಿ ದೇಗುಲಕ್ಕೆ ದರ್ಶನ್‌ ಫೋಟೋ ಹೊತ್ತು ತಂದ ಮಹಿಳೆ

ಮೈಸೂರು: ನಿನ್ನೆ(ಜು.12) ಆಷಾಢ ಮಾಸದ ಮೊದಲ ಶುಕ್ರವಾರವಾದ ಹಿನ್ನೆಲೆ ಚಾಮುಂಡೇಶ್ವರಿ ದರ್ಶನಕ್ಕೆ ಅಪಾರ ಜನರು ನೆರೆದಿದ್ದರು. ಅವರಲ್ಲೊಬ್ಬ ಮಹಿಳೆ ಮತ್ತು ಅವರ ಜೊತೆ ಬಂದಿದ್ದ ಇನ್ನೊಬ್ಬ ಮಹಿಳೆ…

2 years ago

ಭರ್ತಿಯಾದ ಕಬಿನಿ: ಪ್ರವಾಹ ಮುನ್ನೆಚ್ಚರಿಕೆ

ಮೈಸೂರು: ಇಲ್ಲಿನ ಹೆಚ್.ಡಿ ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಗರಿಷ್ಠ ಮಟ್ಟ ತಲುಪಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಕಬಿನಿ ಜಲಾಶಯಕ್ಕೆ ಒಳ ಹರಿವಿನ…

2 years ago

ಮತ್ತೆ ಚುರುಕಾದ ಮುಂಗಾರು: ಮೈಸೂರು ಜಿಲ್ಲೆಯಲ್ಲಿ ಮಧ್ಯಾಹ್ನದ ವೇಳೆಗೆ ಶುರುವಾದ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಶುರುವಾಗಿ ತನ್ನ ಆರ್ಭಟ ತೋರಿಸುತ್ತಿದ್ದಾನೆ. ಮೈಸೂರು ಜಿಲ್ಲೆ…

2 years ago

ಕಾವೇರಿ ನದಿಗೆ ಬಾಗಿನ ಅರ್ಪಿಸಿದ ಶಾಸಕ ಡಿ.ರವಿಶಂಕರ್

ಕೆ.ಆರ್‌ ನಗರ/ಮೈಸೂರು: ಮೈದುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಬಳ್ಳೂರು ಬಳಿಯ ಚಾಮರಾಜ ಎಡದಂಡೆಯ ಬಳಿ ಕೆ.ಆರ್‌ ನಗರ ಶಾಸಕ ಡಿ.ರವಿಶಂಕರ್‌ ಪೂಜೆ ಸಲ್ಲಿಸಿ ರೈತನ ಬಾಳು ಹಸನಾಗಿ…

2 years ago

ಮುಡಾ ಹಗರಣದ ಬಗ್ಗೆ ಸಂಪೂರ್ಣ ತನಿಖೆ ಆಗೋವರೆಗೂ ನಮ್ಮ ಹೋರಾಟ ಮುಂದುವರಿಯುತ್ತೆ: ಯದುವೀರ್‌ ಒಡೆಯರ್‌

ಮೈಸೂರು: ಮುಡಾ ಹಗರಣದ ಬಗ್ಗೆ ಸಂಪೂರ್ಣ ತನಿಖೆ ಆಗೋವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಮೈಸೂರು-ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾರಿದ್ದಾರೆ.…

2 years ago

ಮುಡಾ ಮುತ್ತಿಗೆ ಯತ್ನ: ಆರ್.ಅಶೋಕ್‌ ಪೊಲೀಸ್‌ ವಶಕ್ಕೆ

ಮೈಸೂರು: ಮುಡಾ ಹಗರಣ ಖಂಡಿಸಿ ಮುಡಾ ಕಚೇರಿ ಮುತ್ತಿಗೆ ಹಾಕಲು ಬಂದ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಗುರುವಾರ(ಜು.12) ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು…

2 years ago

ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಬಳಸಿ: ಲಕ್ಷ್ಮೀಕಾಂತ ರೆಡ್ಡಿ

ಮೈಸೂರು : ಎಸ್‌ಸಿಪಿ, ಟಿಎಸ್ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಕಡ್ಡಾಯವಾಗಿ ಸದ್ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಶುಕ್ರವಾರ (ಜು.12) ಜಿಲ್ಲಾ…

2 years ago

ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಮತ್ತು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನಡುವೆ ಮಾತಿನ ಚಕಮಕಿ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಬಿಜೆಪಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್‌ ನಿಂದಲೂ ಕೂಡ ಮುಡಾ ಬಳಿ…

2 years ago

ಮೊದಲ ಆಷಾಢ ಶುಕ್ರವಾರ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಅಧಿದೇವತೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಮೊದಲನೇ ಆಷಾಢ ಶುಕ್ರವಾರ ಪ್ರಯುಕ್ತ ಮೈಸೂರಿನ ಚಾಮುಂಡಿ…

2 years ago