ಮೈಸೂರು

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು ದಿನಗಳಿಂದ ತಲಕಾಡಿನತ್ತ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು,…

4 months ago

ಹುಣಸೂರು: ಕೇವಲ 4 ನಿಮಿಷದಲ್ಲೇ ಕೆಜಿ ಕೆಜಿ ಚಿನ್ನ ದರೋಡೆ

ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದರೋಡೆಕೋರರು 7 ಗನ್‌ ಬಳಸಿ, ಕೇವಲ…

4 months ago

ಪ್ರೀತಿ ವಿಚಾರವಾಗಿ ಹಲ್ಲೆ: ಮನನೊಂದು ಯುವಕ ಆತ್ಮಹತ್ಯೆ

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬಿ.ಸೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು,…

4 months ago

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮಾಹಿತಿ…

4 months ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ…

4 months ago

ಕಾಂಗ್ರೆಸ್ಸೇ ಅಹಿಂದ : ಸಿಎಂ ಸಿದ್ದರಾಮಯ್ಯಗೆ ಹಳ್ಳಿಹಕ್ಕಿ ವಿಶ್ವನಾಥ್‌ ಟಾಂಗ್‌

ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು ಹೊರಟಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ವಿಧಾನ…

4 months ago

ಮೈಸೂರು ಅರಮನೆ ವೀಕ್ಷಣೆಗೂ ಬಕಿಂಗ್ಹ್ಯಾಮ್ ಅರಮನೆ ಮಾದರಿ ತರಲಿ : ವಿಶ್ವನಾಥ್‌ ಆಗ್ರಹ

ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ ನಿಯಮವಿದೆ. ಈ ನಿಯಮ ಮೈಸೂರು ಅರಮನೆ…

4 months ago

ನಾಳೆ ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ ಪರಿಷ್ಕೃತ ಸೂಚನೆಯಂತೆ ಸೋಮವಾರ ಬೆಳಿಗ್ಗೆ 10…

4 months ago

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದರೋಡೆಕೋರರು ಲೂಟಿ…

4 months ago

800 ಕಿ.ಮೀ ಪಾದಯಾತ್ರೆ ಮೂಲಕ ಅಯ್ಯಪ್ಪನ ದರ್ಶನ ಪಡೆಯುವುದಕ್ಕೆ ಹೊರಟ ಭಕ್ತರು

ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ ವರ್ಷವು ಅಯ್ಯಪ್ಪನನ್ನು ನೋಡುವುದಕ್ಕೆ ರಾಜ್ಯದಿಂದ ಕಾರುಗಳು,…

4 months ago