ಮೈಸೂರು

ಮೈಸೂರು | ನಗರದ ಹಲವೆಡೆ ನಾಳೆ, ನಾಳಿದ್ದು ವಿದ್ಯುತ್ ವ್ಯತ್ಯಯ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ರಾಮಕೃಷ್ಣನಗರ ಉಪ ವಿಭಾಗದ ವ್ಯಾಪ್ತಿಯ ೬೬/೧೧ ಕೆ.ವಿ. ಉದ್ಬೂರು ವಿದ್ಯುತ್ ವಿತರಣಾ ಕೇಂದ್ರ ಮತ್ತು ೬೬/೧೧…

5 days ago

ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್‌ ಪಲ್ಟಿ ಪ್ರಕರಣ : ಮೃತಪಟ್ಟ ವಿದ್ಯಾರ್ಥಿ ಕುಟುಂಬಕ್ಕೆ 30ಲಕ್ಷ ಪರಿಹಾರ

ಮೈಸೂರು : ಕಾರವಾರ ಜಿಲ್ಲೆ ಸಿದ್ದಾಪುರದ ಬಳಿ ನಡೆದ ಅಫಘಾತದಲ್ಲಿ ಮೃತಪಟ್ಟ ಬಾಲಕ ಪವನ್ ಕುಟುಂಬಕ್ಕೆ ತರಳಬಾಳು ಶಾಲೆ ಆಡಳಿತ ಮಂಡಳಿ ವತಿಯಿಂದ 30 ಲಕ್ಷ ರೂ.…

5 days ago

2030ರೊಳಗೆ ಎಚ್‌ಐವಿ ನಿರ್ಮೂಲನೆಗೆ ಗುರಿ : ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು : 2030ರೊಳಗೆ ರಾಜ್ಯದಲ್ಲಿ ಎಚ್‌ಐವಿ ಸೋಂಕು ನಿರ್ಮೂಲನೆ ಮಾಡಬೇಕೆಂದು ಸರ್ಕಾರ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು…

6 days ago

ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ : ಓರ್ವ ವಿದ್ಯಾರ್ಥಿ ಸಾವು, 26 ಮಂದಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್  ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ…

6 days ago

ಕೆಂಚನಹಳ್ಳಿ ಗ್ರಾಮಸ್ಥರ ಪ್ರತಿಭಟನೆಗೆ ತೆರೆ : ಸಂಸದ ಸುನಿಲ್ ಬೋಸ್ ಮಧ್ಯಸ್ಥಿಕೆ ಫಲಪ್ರದ

ನೆ-ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರವೇ ಪರಿಹಾರ – ಸಂಸದರ ಭರವಸೆ ಮೈಸೂರು : ಕಬಿನಿ ಅಣೆಕಟ್ಟು ನಿರ್ಮಾಣದ ಸಂದರ್ಭದಲ್ಲಿ ಮನೆ ಮತ್ತು ಜಮೀನು ಕಳೆದುಕೊಂಡು ನಿರಾಶ್ರಿತರಾದ ಹೆಚ್.…

7 days ago

ಹುಣಸೂರಿನಲ್ಲಿ ನಾಲ್ಕು ಹುಲಿ ಮರಿಗಳ ಸೆರೆ

ಹುಣಸೂರು: ತಾಲ್ಲೂಕಿನ ಹನಗೋಡು ಹೋಬಳಿಯ ಗೌಡನಕಟ್ಟೆ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ತಾಯಿ ಹುಲಿ ಸೆರೆ ಹಿಡಿದಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಇಂದು…

7 days ago

ಎಚ್.ಡಿ.ಕೋಟೆ| ಹುಲಿ ದಾಳಿ ಆಯ್ತು ಈಗ ಆನೆ ಕಾಟ

ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಹುಲಿ ದಾಳಿಯಿಂದ ಭಯಭೀತರಾಗಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಜನತೆಗೆ ಇದೀಗ ಕಾಡಾನೆಗಳ ಕಾಟ ಶುರುವಾಗಿದೆ. ತಾಲ್ಲೂಕಿನ ಬೂದನೂರು ಹಾಡಿ ಬೋಚಿಕಟ್ಟೆ ರಸ್ತೆಯಲ್ಲಿ ಕಾಡಾನೆ…

7 days ago

ಮೈಸೂರು | ಬೆಮಲ್‌ ಕ್ಯಾಂಪಸ್‌ನಲ್ಲಿ ಹುಲಿ ದರ್ಶನ ; ಭಯದ ವಾತಾವರಣ

ಮೈಸೂರು : ಕಾಡಂಚಿನ ಗ್ರಾಮಗಳಲ್ಲಿ ಜನರನ್ನು ಕಾಡುತ್ತಿದ್ದ ಹುಲಿ ಇದೀಗ ನಗರ ಪ್ರದೇಶಕ್ಕೂ ಕಾಲಿಟ್ಟಿದ್ದು, ನಗರದ ಹೊರವಲಯದಲ್ಲಿ ಸಂಚರಿಸುವ ಜನರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.…

1 week ago

ಹೆಡತಲೆ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ : ಬೆಚ್ಚಿ ಬಿದ್ದ ಶಿಕ್ಷಕಿ

ಹೆಡತಲೆ : ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕಿ ಬೆಚ್ಚಿಬಿದ್ದು, ಗ್ರಾಮಸ್ಥರು ಆತಂಕಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ…

1 week ago

ಕ್ಯಾಬ್ ದರೋಡೆ : ಮೈಸೂರಿನ 6 ಮಂದಿ ಸೇರಿ 8 ಮಂದಿ ಬಂಧನ

ಮೈಸೂರಿನ ನಾಲ್ವರು ಅಪ್ರಾಪ್ತ ಬಾಲಕಿಯರನ್ನು ದರೋಡೆಗೆ ಬಳಸಿಕೊಂಡ ಗ್ಯಾಂಗ್ ಮೈಸೂರು : ಕ್ಯಾಬ್ ಮಾಲೀಕನ ಮೇಲೆ ಹಲ್ಲೆ ನಡೆಸಿ ಆತನ ವಾಹನವನ್ನು ದರೋಡೆ ಮಾಡಿದ ಆರೋಪದಡಿ ಬಿಡದಿ…

1 week ago