ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಸಿದ್ದೇಗೌಡ ಎಂಬುವವರೇ…
ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು ಕೂಡ ಕಡಿಮೆ ಅಂಕ ಬಂದಿದೆ ಎಂದು…
ಮೈಸೂರು : ಜಿಲ್ಲೆಯ ವಿಜಯ ವಿಠ್ಠಲ ಶಾಲೆಯ ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 624ಅಂಕಗಳನ್ನು ಗಳಿಸಿ ಜಿಲ್ಲೆಗೆ ಟಾಪರ್ ಆಗಿದ್ದಾರೆ. ವಿದ್ಯಾರ್ಥಿನಿ ಮನಸ್ವಿನಿ…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ ಹೋಗುವ ಮಾರ್ಗದಲ್ಲಿ ದಡದಹಳ್ಳಿ ಗೇಟ್ ಸಮೀಪ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ ಅಡಗೂರು ಮಾರಗೌಡನಹಳ್ಳಿ ಮಹದೇವ್ (೫೮) ಜಮೀನಿನಲ್ಲಿ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ ಮೂಲದ ರಾಜ ಕಪೂರ್, ಬಸಂತ್ ಕುಮಾರ್…
ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ವರುಣಾ ವಿಧಾನಸಭಾ ಕ್ಷೇತ್ರದ…
ಎಚ್.ಡಿ.ಕೋಟೆ : ಕಬಿನಿ ಹೊಳೆಯಲ್ಲಿ ಈಜಲು ಹೋಗಿ ಓರ್ವ ಅರಣ್ಯ ರಕ್ಷಕ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ನಾಗರಹೊಳೆಯ ಅಂತರಸಂತೆ ವಲಯಲ್ಲಿ ಅರಣ್ಯ ರಕ್ಷಕನಾಗಿ ಸೇವೆಯಲ್ಲಿದ್ದ…
ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು ಕಾರ್ಯಕ್ರಮವನ್ನು ತಡೆದು ಕ್ರಮಕ್ಕೆ ಮುಂದಾಗಿದ್ದಾರೆ. ಹತ್ತನೇ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ ಒಟ್ಟು 9 ಎಕರೆ ಜಾಗವನ್ನು ತೆರವುಗೊಳಿಸಿದರು.…