ಮೈಸೂರು

ಪ್ರತಾಪ್ ಸಿಂಹ ಪೊಲಿಟಿಕಲ್ ಟೆರರಿಸ್ಟ್ : ಪ್ರೊ ಮಹೇಶ್‌ಚಂದ್ರ ಗುರು

ಮೈಸೂರು : ಸಂಸದ ಪ್ರತಾಪ್​​ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್ ಎಂದು ಪ್ರೊ. ಮಹೇಶ್‌ ಚಂದ್ರ ಗುರು ವಾಗ್ದಾಳಿ ಮಾಡಿದ್ದಾರೆ. ನಗರದ ಮಾನಸ‌ ಗಂಗೋತ್ರಿಯಲ್ಲಿ ನಡೆದ ಮಹಿಷ…

3 years ago

ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ: ಪ್ರತಾಪ್ ಸಿಂಹ

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷಾ ದಸರಾ…

3 years ago

ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ

ಮೈಸೂರು : ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಮೈಸೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆಯೊಂದು ನೀರಿನೊಳಗಡೆ ತೇಲುತ್ತಿರುವ ದೃಶ್ಯ ಕಂಡು ಬಂದಿದೆ. ಬೆಳಿಗ್ಗೆ ವಾಯುವಿಹಾರಕ್ಕೆಂದು…

3 years ago

ಸಂಸದ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್‌

ಮೈಸೂರು : ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆಯಿತು. ಇತ್ತೀಚೆಗೆ…

3 years ago

ಕಳೆಗಟ್ಟಿದ ದಸರಾ ಸಂಭ್ರಮ : ಅರಮನೆಗೆ ಆಗಮಿಸಿದ ಗಜಪಡೆ

ಮೈಸೂರು : ಮೈಸೂರಿನಲ್ಲಿ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಕಟ್ಟಿದ್ದು, ಇಂದು ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆಯ ಎಲ್ಲಾ ಆನೆಗಳಿಗೂ ಸಾಂಪ್ರದಾಯಿಕ ಆದ್ದೂರಿ…

3 years ago

ಡೈರಿ ರಾಜಕೀಯ : ಚರಂಡಿ ಪಾಲಾದ ಹಾಲು

ಮೈಸೂರು : ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು…

3 years ago

ಮೈಸೂರು: ಹುಲಿ ದಾಳಿಗೆ ಬಾಲಕ ಬಲಿ

ಮೈಸೂರು : ಹಾಡ ಹಗಲೇ ಹುಲಿ ದಾಳಿಗೆ 7ವರ್ಷದ ಬಾಲಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್‍ಡಿ.ಕೋಟೆ ತಾಲೂಕಿನ ಸಿದ್ಧಾಪುರ ಬಳಿಯ ಕಲ್ಲಹಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಕಲ್ಲಹಟ್ಟಿ…

3 years ago

ಅನುಮಾನಾಸ್ಪದ ರೀತಿಯಲ್ಲಿ ಬಾಲಕನ ಮೃತದೇಹ ಪತ್ತೆ

ಮೈಸೂರು : ಅನುಮಾನಾಸ್ಪದ ರೀತಿಯಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಚರಣ್ (7) ಮೃತ ಬಾಲಕ. ಪೋಷಕರೊಂದಿಗೆ ಜಮೀನಿಗೆ…

3 years ago

ನಾಳೆ ಅಭಿಜಿತ್​​​​​​ ಲಗ್ನದಲ್ಲಿ ಗಜಪಡೆಗೆ ಅದ್ಧೂರಿ ಸ್ವಾಗತ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು…

3 years ago

ಮರೆಯಾದ ಮಾನವೀಯತೆ : ತಾಯಿಯ ಅಂತ್ಯಕ್ರಿಯೆ ಅರ್ಧಕ್ಕೆ ಬಿಟ್ಟ ಸಂಬಂಧಿಕರು

ಮೈಸೂರು : ಮಕ್ಕಳು ಪ್ರೀತಿಸಿ ಅನ್ಯಜಾತಿಯವರನ್ನು ಮದುವೆಯಾಗಿದ್ದಾರೆ ಎಂಬ ಒಂದೇ ಕಾರಣಕ್ಕೆ ಸಂಬಂಧಿಕರು ಮಹಿಳೆಯೊಬ್ಬರ ಅಂತ್ಯಕ್ರಿಯೆ ನಡೆಸದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ನಾಗನಹಳ್ಳಿಯಲ್ಲಿ…

3 years ago