ಮೈಸೂರು

ಖ್ಯಾತ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ ಇನ್ನಿಲ್ಲ

ಮೈಸೂರು : ಚೀನಿ ಎಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಪ್ರಖ್ಯಾತ ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ (63) ಹೃದಯಾಘಾತದಿಂದ ಬುಧವಾರ ರಾತ್ರಿ ಮೈಸೂರಿನಲ್ಲಿ ನಿಧನರಾದರು. ಉಡುಪಿ ಜಿಲ್ಲೆಯಲ್ಲಿ…

4 years ago

ನಾಗರಹೊಳೆಯಲ್ಲಿ ಹುಲಿ ಗಣತಿ ಕಾರ್ಯ ಆರಂಭ

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ  ಫೆ.6 ರವರೆಗೆ ಎಂಟು ದಿನಗಳ ಕಾಲ ಹುಲಿಗಣತಿ ಕಾರ್ಯ ನಡೆಯಲಿದೆ. ಮೈಸೂರು :  ವೀರನಹೊಸಹಳ್ಳಿ ವಲಯ ಕಚೇರಿಯಲ್ಲಿ ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವ…

4 years ago

ಸರ್ವೆಗೊಂಡ ಸ್ಮಶಾನದ ಜಾಗಗಳನ್ನು ಗ್ರಾಪಂಗಳಿಗೆ ಹಸ್ತಾಂತರಿಸಿ : ಶಾಸಕ ಜಿಟಿಡಿ ಸೂಚನೆ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸ್ಮಶಾನ,ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಬೇಕಾದ ಸರ್ಕಾರಿ ಭೂಮಿಯನ್ನು ಗುರುತಿಸಿ ಮೀಸಲಿಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ…

4 years ago

ಸನ್ನಡತೆ ಆಧಾರ : ಮೈಸೂರಿನ ಕಾರಾಗೃಹದಿಂದ 11 ಮಂದಿಗೆ ಬಿಡುಗಡೆ ಭಾಗ್ಯ

ಮೈಸೂರು: ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಅಲ್ಪಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ಈ…

4 years ago

ರಣದೀಪ್‍ಸಿಂಗ್ ಸುರ್ಜೇವಾಲರನ್ನು ಭೇಟಿಯಾದ ಎಚ್.ವಿಶ್ವನಾಥ್, ಡಿಕೆಶಿ

ಬೆಂಗಳೂರು : ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್  ಶುಕ್ರವಾರ ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೇವಾಲ ಅವರನ್ನು ಭೇಟಿ…

4 years ago

mysore zoo: ಸಿಂಹದ ಮರಿಗಳು ಸಾರ್ವಜನಿಕರ ವೀಕ್ಷಣೆಗೆ

ಮೈಸೂರು: ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ ಸಿಂಹದ ಮೂರು ಮರಿಗಳನ್ನು ಗುರುವಾರ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಯಿತು. 2022ರ ಆಗಸ್ಟ್ 5ರಂದು ಮೃಗಾಲಯದ ಗಂಡು ಸಿಂಹ ‘ರಾಜು’ ಮತ್ತು ಹೆಣ್ಣು…

4 years ago

ಗಣತಂತ್ರದ ಆಶಯಗಳೂ..ವರ್ತಮಾನದ ಆದ್ಯತೆಗಳೂ..

ಸಂವಿಧಾನದ ಮೂಲ ಆಶಯಗಳನ್ನು ಸಂರಕ್ಷಿಸುವುದೇ ಪ್ರತಿಯೊಬ್ಬ ಪ್ರಜೆಯ ಆದ್ಯತೆಯಾಗಬೇಕಿದೆ - ನಾ ದಿವಾಕರ ಭಾರತ ತನ್ನ 74ನೇ ಗಣತಂತ್ರ ದಿನವನ್ನು ಆಚರಿಸುತ್ತಿದೆ. ಅಂದರೆ ಸ್ವತಂತ್ರ ಭಾರತ ತನ್ನದೇ…

4 years ago

ಮೈಸೂರು: ಬಾಲಕನ ಬಲಿ ಪಡೆದ ಚಿರತೆ ಬೋನಿನಲ್ಲಿ ಸೆರೆ

ಮೈಸೂರು : ಜನವರಿ 21ರಂದು ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಬಾಲಕನನ್ನು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಗ್ರಾಮ ಹೊರವಲಯದಲ್ಲಿ ಇಂದು ಮುಂಜಾನೆ…

4 years ago

ಹುಲ್ಲಹಳ್ಳಿ-ಕಾರ್ಯ ಮುಖ್ಯರಸ್ತೆಯಲ್ಲಿ ಚಿರತೆ ಪತ್ತೆ

ಹುಲ್ಲಹಳ್ಳಿ: ಹುಲ್ಲಹಳ್ಳಿ ಮತ್ತು ಕಾರ್ಯಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಮತ್ತು ರೈತರಲ್ಲಿ ಆತಂಕ ಮೂಡಿಸಿದೆ. ಮಂಗಳವಾರ 8ಗಂಟೆಯಲ್ಲಿ ವಾಯುವಿಹಾರಕ್ಕೆ ತೆರಳಿದ ಚಂದ್ರು ಎಂಬವರಿಗೆ…

4 years ago

ಸಪ್ನ ಬುಕ್‌ಹೌಸ್‌ ಉತ್ಪನ್ನಗಳಿಗೆ ರಿಯಾಯಿತಿ

ಮೈಸೂರು: ಜನವರಿ 26ಕ್ಕೆ(ಇಂದಿಗೆ) 56 ವರ್ಷಗಳನ್ನು ಪೂರೈಸುತ್ತಿರುವ ಸಪ್ನ ಬುಕ್‌ಹೌಸ್, ಈ ಪ್ರಯುಕ್ತ ತನ್ನ ಗ್ರಾಹಕರಿಗೆ ಮತ್ತು ಓದುಗರಿಗೆ ಜ.26ರಿಂದ ಫೆ.5ರವರೆಗೂ ಶೇ.50ರಷ್ಟು ರಿಯಾಯಿತಿಯನ್ನು ನೀಡಿದೆ. 1967ರಲ್ಲಿ…

4 years ago