ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಪ್ರಯುಕ್ತ ಸುತ್ತೂರು ಕ್ಷೇತ್ರಕ್ಕೆ ಅಧಿಕ ಸಂಖ್ಯೆಯಲ್ಲಿ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು, ತಿ.ನರಸೀಪುರ, ಕೊಳ್ಳೇಗಾಲ, ಹುಣಸೂರು,…
ಸುತ್ತೂರು ಜಾತ್ರಾ ಮಹೋತ್ಸವ ಉದ್ಘಾಟನೆ ಸಂಜೆ 4ಕ್ಕೆ, ಸುತ್ತೂರು ಮಠ, ಜೆಎಸ್ಎಸ್ ಮಹಾವಿದ್ಯಾಪೀಠ, ಉಪಸ್ಥಿತಿ-ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಕಾಸರಗೋಡಿನ ಶ್ರೀ ಎಡನೀರು ಸಂಸ್ಥಾನದ ಶ್ರೀ ಶಂಕರಾಚಾರ್ಯ…
ಸ್ವಂತ ಅರ್ಧ ಕೋಟಿ ರೂ. ಖರ್ಚಿನಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸದಾನಂದರಿಂದ ಮಾದರಿ ಸೇವಾ ಕಾರ್ಯ ಶ್ರೀಧರ್ ಆರ್.ಭಟ್ ನಂಜನಗೂಡು: ಹಣ ಸಂಪಾದನೆಯೊಂದೇ ಜೀವನದ ಪ್ರಮುಖ ಧ್ಯೇಯ…
ಸಿದ್ದಾಪುರ (ಕೊಡಗು): ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷ ಪ್ರಾಯದ ಗಂಡು ಹುಲಿಯೊಂದನ್ನು ಇಲ್ಲಿನ ಮಾಲ್ದಾರೆ ಗ್ರಾಮದ ಆಸ್ತಾನ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದರು.…
ಮೈಸೂರು: ಕಪಿಲಾನದಿ ತೀರದ ನಂಜನಗೂಡು ತಾಲೂಕಿನ ಸುತ್ತೂರುಶ್ರೀ ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆಯಲಿರುವ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಬುಧವಾರದಿಂದ ಪ್ರಾರಂಭವಾಗಲಿದ್ದು, ಅದಕ್ಕಾಗಿ ವೈವಿಧ್ಯಮಯ…
ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ಮಧ್ಯೆ ಸೋಮವಾರ (ಜ. 16)ದಿಂದ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಗೊಳ್ಳಲಿದೆ. ಕೆಎಸ್ಆರ್ಟಿಸಿಯು ಕೇಂದ್ರ ಸರ್ಕಾರದ ಫೇಮ್ -2 ಯoಜನೆಯಡಿ ಮೊದಲ ಬಾರಿಗೆ…
ಹುಣಸೂರು : ತಾಲ್ಲೂಕಿನ ರಂಗಯ್ಯನ ಕೊಪ್ಪಲು ಗೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ದ್ವಿಚಕ್ರ ವಾಹನ ಸವಾರನ ಸ್ಥಿತಿ ಗಂಭೀರ. ಮೈಸೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ…
ಮೈಸೂರು: ನಗರದ ಯಾದವಗಿರಿಯಲ್ಲಿರುವ ಲಲಿತಾ ಪ್ರೌಢಶಾಲೆಯಲ್ಲಿ ಇಂದು 2022-23 ವರ್ಷದ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ನಡೆಸಲಾಯಿತು. ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಮೈಸೂರು…
ಮೈಸೂರು: ಚಾಮುಂಡಿಬೆಟ್ಟದ ಪಾದದಲ್ಲಿರುವ ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಪೂಜಾ ಸಮಿತಿ ವತಿಯಿಂದ ಜ.14ರಂದು ಸಂಜೆ 6.30ಕ್ಕೆ ಶಬರಿಮಲೆಯಲ್ಲಿ ಜ್ಯೋತಿ ಕಾಣುವ ಸಮಯದಲ್ಲಿ ಲಕ್ಷ ದೀಪೋತ್ಸವ ಆಯೋಜಿಸಲಾಗಿದೆ…
10 ತಿಂಗಳ ಅವಧಿುಂಲ್ಲಿ 150 ಕೋಟಿ ರೂ. ತೆರಿಗೆ ಸಂಗ್ರಹಿಸಿದ ನಗರಪಾಲಿಕೆ ದಿನೇಶ್ ಕುಮಾರ್ ಮೈಸೂರು: ತೆರಿಗೆದಾರರಲ್ಲಿ ಜಾಗೃತಿ, ರಿಯಾಯಿತಿ, ಜಾಹೀರಾತು ಹಾಗೂ ಇನ್ನಿತರೆ ಕಾರ್ಯಕ್ರಮಗಳ ಮೂಲಕ…