ಹುಣಸೂರು : ತಾಲೂಕಿನ ಚಿಕ್ಕಾಡಿಗನಹಳ್ಳಿಯ ಸುತ್ತಮುತ್ತ ಆಗಾಗ ರೈತರಿಗೆ ಕಾಣಿಸಿಕೊಂಡು ಭೀತಿ ಹುಟ್ಟಿಸಿದ್ದ ಹುಲಿ ಮರಿ ಸೆರೆಯಾಗಿದೆ. ಗ್ರಾಮದಲ್ಲಿ ಆಗಾಗ ತಾಯಿ ಹುಲಿ ತನ್ನ ಮೂರು ಮರಿಗಳೊಂದಿಗೆ…
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಿರಿಯ ಪವರ್ ಮ್ಯಾನ್(ಎನ್‌ಕೆಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಚಾವಿಸನಿನಿ ಅಂತರ್ಜಾಲ(ವೆಬ್‌ಸೈಟ್) ದಲ್ಲಿ ಪ್ರಕಟಿಸಲಾಗಿದೆ.…
ಎಚ್.ಡಿ.ಕೋಟೆ : ಪಟ್ಟಣದ ಆದರ್ಶ ವಿದ್ಯಾಲಯದ ಹಿರೇಹಳ್ಳಿ ಗ್ರಾಮದ ವಿದ್ಯಾರ್ಥಿ ಯಶಿಕ್ ಶಿವನ್ ಅವರು ಟೆಲಿಸ್ಕೋಪ್ ಮೇಕಿಂಗ್‌ನಲ್ಲಿ ವಿಶ್ವ ದಾಖಲೆ ಮತ್ತು ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.…
ಮೈಸೂರು : ಜಾ.ದಳದ ರಾಜಕೀಯ ವ್ಯವಹಾರಗಳ ಸಮಿತಿಗೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರನ್ನು ನೇಮಿಸಲಾಗಿದೆ. ಜಾ.ದಳ ರಾಜ್ಯಾಧ್ಯಕ್ಷರಾದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ…
ಎಚ್.ಡಿ.ಕೋಟೆ: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಎನ್.ಬೆಳತ್ತೂರು ಗ್ರಾಮದಲ್ಲಿ ಬಸವನ ಮೇಲೆ ಹುಲಿ ದಾಳಿ ಮಾಡಿ ಕೊಂದುಹಾಕಿದೆ. ಕಾಡಂಚಿನ ಗ್ರಾಮವಾದ ಎನ್.ಬೆಳತ್ತೂರಿನಲ್ಲಿ ಊರ ಬಸವನ ಮೇಲೆ…
ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಮೇಟಿಕುಪ್ಪೆ ರಸ್ತೆಯಲ್ಲಿರುವ ಬಸವನಗಿರಿ ಆಶ್ರಮ ಶಾಲೆಯಲ್ಲಿ ಪ್ರತ್ಯಕ್ಷವಾಗಿದ್ದ ಭಾರೀ ಗಾತ್ರದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ. ಶಾಲೆಯಲ್ಲಿ ಸುಮಾರು 15 ಅಡಿ…
ನಂಜನಗೂಡು : ತಾಲ್ಲೂಕಿನ ಚುಂಚನಹಳ್ಳಿ ಮತ್ತು ಹನುಮನಪುರ ಹಾಗೂ ಕೋಣನೂರು ಗ್ರಾಮಗಳ ಮದ್ಯೆ ಇರುವ ಹಾಲಸ್ತ್ರಿಕಟ್ಟೆಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಫೋಟೋವೊಂದನ್ನು ಎಡಿಟ್ ಮಾಡಿ ಸುಳ್ಳು ಸುದ್ದಿಯನ್ನು…
ಎಚ್.ಡಿ.ಕೋಟೆ: ತಾಲ್ಲೂಕಿನ ಗಣೇಶನಗುಡಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ರಾಮಕೃಷ್ಣಪ್ಪ ಎಂಬುವವರಿಗೆ ಸೇರಿದ ಇಟ್ಟಿಗೆ ಫ್ಯಾಕ್ಟರಿ ಹಾಗೂ ನಿವೃತ್ತ ಶಿಕ್ಷಕ ಚಿಕ್ಕಣ್ಣಯ್ಯ ಅವರ ಮನೆಯ…
ಮೈಸೂರು: ನಂಜನಗೂಡಿನ ಮಲ್ಲನಮೂಲೆ ಮಠದ ಚನ್ನಬಸವಸ್ವಾಮೀಜಿ ಲಿಂಗೈಕ್ಯರಾಗಿದ್ದು, ಸಂಜೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ. ನಂಜನಗೂಡು ತಾಲ್ಲೂಕಿನ ಬಸವನಪುರದ ಮಲ್ಲನಮೂಲೆ ಸುಕ್ಷೇತ್ರ ಗುರು ಕಂಬಳೇಶ್ವರ್ ಮಠಾಧ್ಯಕ್ಷರಾಗಿದ್ದ ಶ್ರೀ ಚನ್ನಬಸವ…
ಮೈಸೂರು : ಹೊಸದಿಲ್ಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಭದ್ರತೆ ಬಿಗಿ ಗೊಳಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ…