ಮೈಸೂರು

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

10 months ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ನೂತನ…

10 months ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ…

10 months ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಯಡಿಯಾಲ ಸಮೀಪದ ಮಹದೇವನಗರ ಗ್ರಾಮದಲ್ಲಿ…

10 months ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಅಂತರಸಂತೆಯಿಂದ ನೂರಲಕುಪ್ಪೆ, ಚಿಲ್ಲರೆ ಮರದ ತಿಟ್ಟು,…

10 months ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ತಾಯಿಯಿಂದ ಬೇರ್ಪಟ್ಟ ಒಂದು ವರ್ಷದ…

10 months ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ.…

10 months ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

10 months ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಾರ್ಥನಾ ಮಂದಿರದಲ್ಲಿ…

10 months ago

ಹೆಮ್ಮರಗಾಲ ಗ್ರಾಮದ ಬೀರೇಶ್ವರಸ್ವಾಮಿ ದೇವಾಲಯದಲ್ಲಿ ಶಿವ ದೀಪೋತ್ಸವ

ನಂಜನಗೂಡು: ಇತಿಹಾಸ ಪ್ರಸಿದ್ಧ ಹೆಮ್ಮರಗಾಲ ಗ್ರಾಮದ ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆಯ ಅಂಗವಾಗಿ ಶಿವ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್‌ ಹೆಮ್ಮರಗಾಲ ಹಾಗೂ…

10 months ago