Mysore
23
clear sky

Social Media

ಬುಧವಾರ, 01 ಏಪ್ರಿಲ 2026
Light
Dark

ಮೈಸೂರು

Homeಮೈಸೂರು

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ ಜ್ವಾಲೆಯಂತೆ ಆಚರಣೆಯಾಯಿತು. ಫೆಬ್ರವರಿ 8ರಿಂದ 10ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯ …

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಶಾಸಕರಾದ ದರ್ಶನ್ ಧ್ರುವನಾರಾಯಣ್ ಸೂಚನೆ ನೀಡಿದರು. ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ದೊಡ್ಡ ಜಾತ್ರೆ …

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು. ಹಿರಿಕ್ಯಾತನಹಳ್ಳಿಯಲ್ಲಿ ನಡೆದ ಶ್ರೀ ಮಲೆ ಮಹದೇಶ್ವರ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜಾ.ದಳದ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ …

ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್ ಆಫ್ ಇಂಡಿಯಾ(ಎಆರ್‌ಎಐ)ಸೆಂಟರ್ ತೆರೆಯಲು 500 ಕೋಟಿ ರೂ.ಮೀಸಲಿಟ್ಟು, ನೂರು ಎಕರೆ ಜಾಗ ಕೊಡುವಂತೆ ರಾಜ್ಯಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಕೇಂದ್ರದ …

ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ, ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಾನು ಹೇಳಿದ್ದು ಎಂದು ಡಾ ಯತೀಂದ್ರ ಸಿದ್ದರಾಮಯ್ಯ …

Dharmasthala dead bodies burried case

ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ ಅದರಲ್ಲಿ ಬದಲಾವಣೆಗಳು ಇಲ್ಲ ಎಂದರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಹಂಚಿಕೆಯ …

tanveer seet (1)

ಮೈಸೂರು : ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಒಪ್ಪುತ್ತೇವೆ ಎಂದು ಶಾಸಕ ತನ್ವೀರ್‌ಸೇಠ್ ಹೇಳಿದರು. 5 ವರ್ಷಗಳ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ ಎಂದಿರುವ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ, ಪರೋಕ್ಷ ಟಾಂಗ್ ನೀಡಿದರು. ಅಧಿಕಾರ …

ಪಿರಿಯಾಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್‌ ಟೆಂಪಲ್‌ ಸಮೀಪದ ದೊಡ್ಡ ಹರವೆ ಕಾಲೋನಿ ಬಳಿ ನಡೆದಿದೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬೇಲಿ ದಾಟುವಾಗ ತಂತಿ ತಗುಲಿ ವಿದ್ಯುತ್‌ ಪ್ರವಹಿಸಿ ಕಾಡಾನೆ ಸಾವನ್ನಪ್ಪಿದೆ. …

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗೇಟ್‌ ಬಳಿ ನಡೆದಿದೆ. ಮೈಸೂರಿನ ಜೆಪಿ ನಗರದ ಚಂದ್ರು (38), ನಡುಕಲು ಮೊಳೆ ಗ್ರಾಮದ ಶೀಲಾ …

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ …

Stay Connected​
error: Content is protected !!