Mysore
25
mist

Social Media

ಭಾನುವಾರ, 22 ನವೆಂಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ. ​ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಸೋಮವಾರ ನಡೆದ ದಸರಾ ಕಾರ್ಯಕಾರಿ ಸಮಿತಿಯ ಸಭೆಯ ನಂತರ ಮಾಧ್ಯಮ …

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ ರೀಲ್ಸ್ ಮತ್ತು ಸ್ಟೋರಿಗಳತ್ತ ಸ್ಥಳಾಂತರಗೊಂಡಿವೆ. ಈ ಬದಲಾವಣೆ ನೇರವಾಗಿ ಯುವ ಮತದಾರರನ್ನು, ಅಂದರೆ ಜೆನ್-ಝೀ ಜನರನ್ನು ಗುರಿಯಾಗಿಸಿಕೊಂಡಿದೆ. ಕಳೆದ ಕೆಲ …

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವು ಎಂದು ಹೋರಾಟವನ್ನು ಬಣ್ಣಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ …

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ನಡುವೆ ಪ್ರತಿಭಟನಾನಿರತ ಜೆನ್‌ಜೀಗಳು ರ‍್ಯಾಲಿ, ಸಮಾವೇಶಗಳಲ್ಲಿ ಪೊಲೀಸರ ಕ್ರಮ ತಡೆಯಲು ಮಾಡಿದ ತಂತ್ರಗಳ ವಿಡಿಯೋಗಳು ಸಾಕಷ್ಟು ವೈರಲ್‌ ಆಗಿವೆ. …

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಹರೀಶ್‌, ಪತ್ನಿ ನಿಶ್ಚಿತಾ ಹಾಗೂ 13 ಹಾಗೂ 6 ವರ್ಷದ ಮಕ್ಕಳು ಮೃತರೆಂದು ಗುರುತಿಸಲಾಗಿದೆ. ಹೆಂಡತಿ ಮಕ್ಕಳ ಬಾಯಿಗೆ ಪ್ಲಾಸ್ಟರ್‌ …

ಕೇರಳಂ : ಫಿಫಾ ವಿಶ್ವಕಪ್ ಫೈನಲ್ ಕ್ರೇಜ್‌ ಜೋರಾಗುತ್ತಿದ್ದಂತೆ, ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಕೇರಳ ಸರ್ಕಾರ ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದೆ. 2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್‌ಡೌನ್ ಆರಂಭವಾಗಿದ್ದು, ಕೇರಳದಲ್ಲಿ ಫುಟ್ಬಾಲ್ ಕ್ರೇಜ್‌ ಈ ಬಾರಿಯೂ ಉತ್ತುಂಗಕ್ಕೇರಿದೆ. …

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ ನಡೆದಿದೆ. ಗುರುವಾರ ತಾಲೂಕಿನ ಉಸ್ಗೂರಿನ ಚಂದ್ರಕಾಂತ ವ್ಯವಹಾರದ ನಿಮ್ಮಿತ್ತ ನಗರದ ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡು ಹಣವನ್ನು ಸ್ಕೂಟಿಯಲ್ಲಿಟ್ಟುಕೊಂಡು …

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಾಧಿಕಾರದ ಮುಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ …

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲು ಮೈಸೂರು ನಗರದ ಲಲಿತ ಮಹಲ್ ಹೆಲಿಪ್ಯಾಡ್‌ನಿಂದ ಚಾಮುಂಡಿ ಬೆಟ್ಟದವರೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ನಗರಾಭಿವೃದ್ಧಿ ಸಚಿವರಾದ ಡಾ. …

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ ಮುರುಳಕೃಷ್ಣ ಅವರ ಮಗಳಾದ ಅಪ್ಸರಾ ಅವರು ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು. ಹೆಚ್.ಡಿ.ಕೋಟೆ ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ಜಮೀನಿನಲ್ಲಿ ಸಂಜೆ …

Stay Connected​
error: Content is protected !!