ಮೈಸೂರು : ಯುವಜನರಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದು ಸರ್ವೇ ಸಾಮಾನ್ಯವಾಗಿದೆ. ಅಂತದ್ದೆ ಇಲ್ಲೊಂದು ಘಟನೆ ನಡೆದಿದೆ. ಯುವಕನೊಬ್ಬ ಗನ್ ಹಿಡಿದು, ಸರ್ಕಾರಿ ಕಾರು ಬಳಸಿ ವೀಡಿಯೋ ಮಾಡಿ …
ಮೈಸೂರು : ಯುವಜನರಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದು ಸರ್ವೇ ಸಾಮಾನ್ಯವಾಗಿದೆ. ಅಂತದ್ದೆ ಇಲ್ಲೊಂದು ಘಟನೆ ನಡೆದಿದೆ. ಯುವಕನೊಬ್ಬ ಗನ್ ಹಿಡಿದು, ಸರ್ಕಾರಿ ಕಾರು ಬಳಸಿ ವೀಡಿಯೋ ಮಾಡಿ …
ಮೈಸೂರು : ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವಿಗೆ ವಿರೋಧಿಸುತ್ತಿರುವ ಪರಿಸರವಾದಿಗಳು, ಪ್ರಾಣಿಪ್ರಿಯರು ಹಾಗೂ ಸಂಘಟನೆಗಳು ಭಾನುವಾರ(ಏ.6) ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿವೆ. ಗಂಧದಗುಡಿ ಫೌಂಡೇಶನ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಗೆ …
ಮೈಸೂರು/ಕೊಡಗು: ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಂತಿಮ ನಮನ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, …
ಮೈಸೂರು : ನಗರ ಸೇರಿದಂತೆ ಜಿಲ್ಲೆಯ ವಿವಿಧೆ ಭಾಗಗಳಲ್ಲಿ ಶುಕ್ರವಾರ ರಾತ್ರಿ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೆಂದಿದ್ದ ನೆಲ ಹಸಿರು ಮಯವಾಗಲು ಮಳೆ ಹದಮಾಡಿದೆ. ಸಂಜೆಯಿಂದಲೇ ಮೋಡ ಕವಿದ ವಾತವಾರಣ ಇತ್ತು. ರಾತ್ರಿ 10 ಕ್ಕೆ ಆರಂಭವಾದ ಮಳೆ ಗಂಟೆಗೂ ಹೆಚ್ಚು …
ಮೈಸೂರು: ಪತ್ರಿಕೋದ್ಯಮದ ದಾರಿ ಹಿಡಿಯುವ ವಿದ್ಯಾರ್ಥಿಗಳು ಅಧ್ಯಯನದ ಜೊತೆ ಜಾಗತಿಕ ವಿದ್ಯಮಾನಗಳ ಅರಿವು, ಕೌಶಲ್ಯಗಳನ್ನು ಅರಿಯಬೇಕಿದೆ ಎಂದು ಪ್ರಜಾವಾಣಿಯ ಮೈಸೂರು ಬ್ಯೂರೋ ಮುಖ್ಯಸ್ಥ ಕೆ.ನರಸಿಂಹಮೂರ್ತಿ ಹೇಳಿದರು. ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ " …
ಮೈಸೂರು: ಹೊಸ ತಲೆಮಾರಿನ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಕಲೆಯನ್ನು ಉಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯಪ್ರಕಾಶ್‌ಗೌಡ ಹೇಳಿದರು. ರಂಗಾಯಣದ ಭೂಮಿಗೀತದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ, ಮೈಸೂರು ರಂಗಾಯಣ ಮತ್ತು ಮಹಾರಾಜ ಕಾಲೇಜು ಜಾನಪದ ವಿಭಾಗಗಳ ಸಹಯೋಗದಲ್ಲಿ ಶುಕ್ರವಾರ …
ಮೈಸೂರು : ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಆಸಕ್ತರು ಈ ಕೂಡಲೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಕೇಂದ್ರ ಲೋಕಸೇವಾ ಆಯೋಗದ ಐಎಎಸ್ ಹಾಗೂ …
ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಕಬಿನಿ ಹಿನ್ನೀರು, ಡಿ.ಬಿ.ಕುಪ್ಪೆ, ಅಂತರಸಂತೆ ವಲಯದಲ್ಲಿದ್ದ ಉದ್ದನೆಯ ದಂತವುಳ್ಳ ಬೋಗೇಶ್ವರ ಆನೆಯನ್ನೇ (2022ರಲ್ಲಿ ಮೃತಪಟ್ಟಿರುವ) ಹೋಲುವಂತೆ …
ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್‌ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಯು ಶಿಕ್ಷೆ …
ಹುಣಸೂರು : ತಾಲೂಕಿನ ಕಲ್ಕುಣಿಕೆಯಲ್ಲಿ ಜಮೀನು ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಲಾಗಿದೆ. ಕಲ್ಕುಣಿಕೆಯ ರೈತ ಮಹದೇವ (45) ಹಲ್ಲೆಗೊಳಗಾದ ವ್ಯಕ್ತಿ. 5 ರಿಂದ 6 ಎಕರೆ ಕುಷ್ಕಿ ಜಮೀನು ವಿಚಾರವಾಗಿ ಗಲಾಟೆ ನಡೆದಿದ್ದು, ಮಹದೇವ ಅವರ …