Mysore
31
few clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಯುಜಿಸಿ ನೆಟ್‌ ಮತ್ತು ಕೆಸೆಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನಗರದ ಜ್ಞಾನಬುತ್ತಿ ಸಂಸ್ಥೆಯು ಉಚಿತ ತರಬೇತಿ ನೀಡಲಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಡಿ.೫ ರೊಳಗಾಗಿ ಸಂಜೆ ೫.೩೦ ರಿಂದ ೭.೩೦ರವರೆಗೆ ಮೈಸೂರಿನ …

ಮೈಸೂರು: ಚಾವಿಸನಿನಿಯು ವಿದ್ಯುತ್ ಸುರಕ್ಷತೆಗೆ ಹಾಗೂ ಗ್ರಾಹಕರ ಸೇವೆಗೆ ಹೆಚ್ಚು ಆದ್ಯತೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ರೈತರು ತಮ್ಮ ಸುತ್ತಮುತ್ತ ಮುರಿದ ಅಥವಾ ಬೀಳುವ ಸ್ಥಿತಿಯಲ್ಲಿರುವ ವಿದ್ಯುತ್‌ ಕಂಬಗಳು, ಜೋತುಬಿದ್ದಿರುವ ತಂತಿಗಳು, ತುಂಡಾಗುತ್ತಿರುವ ವಿದ್ಯುತ್‌ ತಂತಿಗಳು, ದುಸ್ಥಿತಿಯಲ್ಲಿರುವ ಪರಿವರ್ತಕ(ಟ್ರಾನ್ಸ್‌ಫಾರ್ಮರ್‌)ಗಳು …

ಮೈಸೂರು: ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ವಿವಿಯ ಕ್ರಾಫರ್ಡ್‌ ಹಾಲ್‌ ಮುಂಭಾಗ ಜಮಾವಣೆಗೊಂಡ ಸಂಶೋಧಕರು ವಿಶ್ವವಿದ್ಯಾನಿಲಯದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಮಾತನಾಡಿದ ಸಂಶೋಧಕ …

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಮುಡಾ ಪ್ರಕರಣದಲ್ಲಿ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿ ತನಿಖಾ ವರದಿ ಸಲ್ಲಿಸಿದ್ದಾರೆ. ಅಲ್ಲದೇ ಸಿಬಿಐ ತನಿಖೆಗೆ ಕೋರಿ …

ಮೈಸೂರು: ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನಲ್ಲಿ ಶುಂಠಿ ಶುದ್ಧೀಕರಣ ಕೇಂದ್ರಗಳು ಹೆಚ್ಚಾಗಿದ್ದು, ಶುಂಠಿ ಸ್ವಚ್ಚಗೊಳಿಸಲು ವಿವಿಧ ಬಗೆಯ ರಾಸಾಯನಿಕಗಳನ್ನು ಬಳಸುತ್ತಿರುವುದರಿಂದ ಪಕ್ಕದಲ್ಲೇ ಇರುವ ಕಬಿನಿ ನಾಲೆ ಕಲುಷಿತವಾಗುತ್ತಿದೆ. ತಾಲ್ಲೂಕಿನಲ್ಲಿ ಐದಕ್ಕೂ ಹೆಚ್ಚು ಶುದ್ಧೀಕರಣ ಕೇಂದ್ರಗಳಿವೆ. ಶುಂಠಿ ಶುದ್ದಿಗಾಗಿ ಈ ಘಟಕಗಳು ಬಳಸುತ್ತಿರುವ …

ಮೈಸೂರು: ಬಡವರ, ದೀನದಲಿತರ, ಮಹಿಳೆಯರ ಹಾಗೂ ಸಮಾಜದಲ್ಲಿ ದನಿ ಇಲ್ಲದ ಜನರ ದನಿಯಾಗಿ ನಮ್ಮನ್ನು ಕಾಯುತ್ತಿರುವುದೇ ನಮ್ಮ ಸಂವಿಧಾನ ಎಂದು ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪ ಅಮರ್ ನಾಥ್ ಹೇಳಿದರು. ಅವರು ಇಂದು(ನ.26) ಜಿಲ್ಲಾಡಳಿತ, …

ಮಲ್ಕುಂಡಿ: ನಂಜನಗೂಡು ತಾಲೂಕಿನಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳನ್ನು ಕೊಂದು ಹಾಕುತ್ತಿವೆ. ಇದರಿಂದ ಜನಸಾಮಾನ್ಯರು ಹೊರ ಓಡಾಡಲು ಭಯಪಡುವಂತಾಗಿದೆ. ಇದೀಗ,  ಹಾಡಾಗಲೇ ಹುಲಿ ದಾಳಿಯಿಂದ ಹಸು ಬಲಿಯಾಗಿರುವ ಘಟನೆ ಬಳ್ಳೂರ ಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಜೇಶ್ ಎಂಬವರು ಸೋಮವಾರ …

ಮೈಸೂರು: ನಗರದ ಕಂಸಾಳೆ ಕಲಾವಿದ ಕುಮಾರಸ್ವಾಮಿ(73) ಸೋಮವಾರ ನಿಧನರಾದರು. ಇವರಿಗೆ ಪುತ್ರರಾದ ಕಂಸಾಳೆ ರವಿಚಂದ್ರ, ಮಹಾದೇವ, ಇಬ್ಬರು ಪುತ್ರಿಯರು ಇದ್ದಾರೆ. ಜ.26ರಂದು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕಂಸಾಳೆ ಮಹಾದೇವಯ್ಯನವರ ಸುಪುತ್ರರಾದ ಕುಮಾರಸ್ವಾಮಿ …

ಮೈಸೂರು: ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಮತ್ತು ಮಾಜಿ ಶಾಸಕ ಸಾರಾ ಮಹೇಶ್‌ ನಡುವಿನ ಆರೋಪ- ಪ್ರತ್ಯಾರೋಪಗಳು ತಾರಕ್ಕಕ್ಕೇರಿವೆ. ʻಜಿಟಿಡಿ ಅವರನ್ನು ದೇವೇಗೌಡರು ಕರೆ ಮಾಡಿ ಕರೆದಿದ್ದರುʼ ಎಂಬ ಮಾಜಿ ಸಚಿವ ಸಾ.ರಾ ಮಹೇಶ್‌ ಹೇಳಿಕೆಗೆ ಸೋಮವಾರ ತಿರುಗೇಟು …

ಮೈಸೂರು: ನಮ್ಮ ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳ ಉಳಿವಿಗೆ ಜಾತ್ರೆ, ಉತ್ಸವ, ಧಾರ್ಮಿಕ ಮಹೋತ್ಸವಗಳು ಸಹಕಾರಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಕೆ.ಆರ್. ನಗರದಲ್ಲಿಂದು ನಡೆದ ಮಲೆ ಮಹದೇಶ್ವರ ಸ್ವಾಮಿ 54ನೇ ಉತ್ಸವದಲ್ಲಿ ಭಾಗಿಯಾಗಿ …

Stay Connected​
error: Content is protected !!