Mysore
31
few clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಯುವ ಸಮೂಹ ಸರ್ಕಾರಿ ಸೇವೆಗೆ ಬರಬೇಕು. ಸೇವಾ ಮನೋಭಾವ ಬೆಳೆಸಿಕೊಂಡು ನಾಡು-ನುಡಿಯ ಸೇವೆ ಮಾಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು. ಸೋಮವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸ್ಮರ್ಧತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನಡೆಯುತ್ತಿರುವ 30 ದಿನಗಳ …

ಮೈಸೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿ-ಜೆಡಿಎಸ್‌ನ ಅಪವಿತ್ರ ಮೈತ್ರಿಯನ್ನು ತಿರಸ್ಕರಿಸಿದ್ದಾರೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನಲ್ಲಿ ಇಂದು(ನ.25) ಮಲೆ ಮಹದೇಶ್ವರ ಸ್ವಾಮಿಯ 54ನೇ ಉತ್ಸವಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ …

ಮೈಸೂರು: ನಗರದ ನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ನ್ಯೂರೋ ನ್ಯಾವಿಗೇಷನ್ ಸಿಸ್ಟಂ ಸೇವೆಯನ್ನು ಆರಂಭಿಸಲಾಗಿದ್ದು, ಇದರಿಂದಾಗಿ ರೋಗಿಯ ಮೆದುಳಿನಲ್ಲಿರುವ ಗಡ್ಡೆಯನ್ನು ಅತಿ ನಿಖರವಾಗಿ ಶಸಚಿಕಿತ್ಸೆ ಮೂಲಕ ತೆಗೆದು ಹಾಕಲು ಸಾಧ್ಯವಾಗುತ್ತಿದೆ. ಈ ಸುಧಾರಿತ ತಂತ್ರಜ್ಞಾನದ ಸೇವೆಯನ್ನು ಮೈಸೂರು ಭಾಗದಲ್ಲಿ ಏಕೈಕ ಆಸ್ಪತ್ರೆ ನಮ್ಮದು …

ಮೈಸೂರು: ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ಬಿಜೆಪಿ ವಿರೋಧಿಸಿತ್ತು. ಹಿಂದಿನ‌ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ಳು ಹೇಳಿ ರಾಜ್ಯದ …

ಮೈಸೂರು: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು. ಮೈಸೂರು ವಿಮಾನ‌ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಅದಾನಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ …

ಮೈಸೂರು: ನಗರದ ಹೃದಯ ಭಾಗದಲ್ಲಿ ಹಲವು ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್‌ ಸಮುದಾಯ ಭವನದ ಕಾಮಗಾರಿಯು ಡಿಸೆಂಬರ್‌ 6ರೊಳಗೆ ಪುನರಾರಂಭವಾಗದಿದ್ದರೆ ಡಿಸೆಂಬರ್‌ 6 ಸರ್ಕಾರಿ ಕಾರ್ಯಕ್ರಮಕ್ಕೆ ತಡೆಯೊಡ್ಡಲು ದಸಂಸ(ದಲಿತ ಸಂಘರ್ಷ ಸಮಿತಿ) ನಿರ್ಧಾರಿಸಿದೆ ಎಂದು ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ ಹೇಳಿದರು. ನಗರದ …

ಮೈಸೂರು: ರಾಜಕೀಯದಲ್ಲಿ ಯಾವಾಗ ಏನಾಗುತ್ತೋ ಗೋತ್ತಿಲ್ಲ ಎಂಬ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಆ ವಿವಾದದ ಬಗ್ಗೆ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆಯ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಆ ರೀತಿ …

ತಿ. ನರಸೀಪುರ: ಪತ್ನಿಯ ಜತೆ ಅಕ್ರಮ ಸಂಬಂಧದ ಹಿನ್ನೆಲೆ ವ್ಯಕ್ತಿಯೊಬ್ಬ ಪತ್ನಿಯ ಪ್ರಿಯಕರನ್ನು ನೀರಿಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣವೊಂದು ತಿರಮಕೂಡಲು ಕಾವೇರಿ ನದಿ ಸಮೀಪದ ಬಳಿ ಬುಧವಾರ ರಾತ್ರಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಚಂದ್ರು ಎಂಬಾತನೇ ಕೊಲೆಯಾದ …

ಹೆಚ್‌.ಡಿ ಕೋಟೆ: ಹೆಚ್.ಡಿ ಕೋಟೆ ಹಾಗೂ ಸರಗೂರು ತಾಲ್ಲೂಕುಗಳ ಹಾಡಿಗಳಲ್ಲಿ ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳು ಮೂಲಭೂತ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ  ಸೂಚಿಸಿದರು. ಹೆಚ್.ಡಿ ಕೋಟೆ ತಾಲ್ಲೂಕು ಪಂಚಾಯತಿಯ ಸಭಾಂಗಣದಲ್ಲಿ ಗುರುವಾರ ಹೆಚ್.ಡಿ.ಕೋಟೆ ಹಾಗೂ …

ಮೈಸೂರು: ಇಲ್ಲಿನ ಸರ್ಕಾರಿ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯವು ರಾಜ್ಯದ ಏಕೈಕ ವಿದ್ಯಾಲಯವಾಗಿದೆ. ಇದನ್ನು ಜಿಲ್ಲಾ ಹಾಗೂ ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆಯಲಾಗುವುದು ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ ಗೌಡ ಹೇಳಿದರು. …

Stay Connected​
error: Content is protected !!