ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ದಿಢೀರ್ ಸುರಿದ ಮಳೆಯಿಂದಾಗಿ ಕೆಲ ರೈತರಿಗೆ ಸಂತಸ ಉಂಟಾದರೆ, ಇನ್ನೂ ಕೆಲ ರೈತರಿಗೆ ತೊಂದರೆ ಎದುರಾಗಿದೆ. …
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ದಿಢೀರ್ ಸುರಿದ ಮಳೆಯಿಂದಾಗಿ ಕೆಲ ರೈತರಿಗೆ ಸಂತಸ ಉಂಟಾದರೆ, ಇನ್ನೂ ಕೆಲ ರೈತರಿಗೆ ತೊಂದರೆ ಎದುರಾಗಿದೆ. …
ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಯುಗಾದಿ ಹಬ್ಬದಂದು ನಡೆಯುವ ಈ ಜಾತ್ರೆ ಹಲವು ವಿಶೇಷಗಳಿಂದ …
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ ಗ್ರಾಮದ ಹಿರಿಯ ಮುಖಂಡ ವರಸಿಂಗೇಗೌಡ (70) ಸಾವಿಗೀಡಾದವರು. ಭಾನುವಾರ ಮಧ್ಯಾಹ್ನ ವರಸಿಂಗೇಗೌಡ ಹೈರಿಗೆಯ ತಮ್ಮ ಮನೆಯಿಂದ ಬೈಕ್ ಮೂಲಕ ಮಾದಾಪುರ …
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ ಇರಾನ್ ಅಗತ್ಯವಿದ್ದರೆ ನಾವು ದೀರ್ಘಕಾಲ ಯುದ್ಧ ಮುಂದುವರಿಸಲು ಸಿದ್ಧವಿದ್ದೇವೆ ಎಂದು ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಅಮೆರಿಕ …
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ ಮಾಳೀಗೇಶ್ವರಿ ದೇವಾಲಯದ ಸಮೀಪದ ಚಿಕ್ಕ ನಾಲೆಯಲ್ಲಿ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ. ಮಗುವಿಗೆ ಜನ್ಮ ನೀಡಿದ ತಾಯಿಯೇ ಶಿಶುವನ್ನು ನಾಲೆಗೆ …
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ ಬಳಿಯ ಕಂಪ್ಲಾಪುರ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಾಲ್ಲೂಕಿನ ಕಣಗಾಲು ಗ್ರಾಮದ ಮಾದೇಶ್ ನಾಯಕ (೪೦ ವರ್ಷ) ಚಿರತೆ ದಾಳಿಯಿಂದ …
ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ ಐವರು ಖದೀಮರು ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ನಿವಾಸಿ ಹರ್ಷ ಎಂಬವರೇ ವಂಚನೆಗೆ ಒಳಗಾದವರು. ಈ …
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಎಚ್ಚರಿಕೆ ನೀಡಿದರು. ನಗರದ ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ …
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ 750 ರಿಂದ 800 ಕೋಟಿ ರೂಪಾಯಿ ಮೀಸಲಿಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. …
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ …