Light
Dark

ಮೈಸೂರು

Homeಮೈಸೂರು

ಮೈಸೂರು: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ವಿಜಯನಗರ ಠಾಣಾ ಪೊಲೀಸರು ದಾಳಿ ನಡೆಸಿದ್ದು, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ವಿಜಯನಗರದಲ್ಲಿರುವ ರಾಯಲ್ ಈಶಾ ಎಂಬ ಮಸಾಜ್ ಪಾರ್ಲರ್ ಮೇಲೆ ಇಂದು(ಮೇ.25) ಪೊಲೀಸರು ದಾಳಿ ನಡೆಸಿದ್ದು, ದಾಳಿಯಲ್ಲಿ ಐವರು …

ಮೈಸೂರು: ನಗರದ ಗಂಗೋತ್ರಿ ಲೇಔಟ್‌ನಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಡ ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆಯೊಂದು ಮುರಿದು ಬಿದ್ದಿರುವುದು ಕಂಡುಬಂದಿದೆ. ಗಂಗೋತ್ರಿ ಕ್ಯಾಂಪಸ್‌ನ ವಾಣಿಜ್ಯ ವಿಭಾಗದ ಮುಂಭಾಗದ ರಸ್ತೆ ಬದಿಯಲ್ಲಿರುವ ಬೃಹತ್‌ ಆಲದ ಮರದ ಕೊಂಬೆಯೊಂದು ಮುರಿದು ನಡು …

ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ. ಮೈಸೂರು - ಬಂಠ್ವಾಳ ರಾಷ್ಟ್ರೀಯ ಹೆದ್ದಾರಿ 275 ರ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿಯಲ್ಲಿ ಘಟನೆ ನಡೆದಿದ್ದು. ಶುಕ್ರವಾರ ರಾತ್ರಿ 9 ಗಂಟೆ …

ಮೈಸೂರು: ಚಾಲಕ ಹಾಗೂ ಕಂಡಕ್ಟರ್‌ ಅವರ ನಿರ್ಲಕ್ಷ್ಯದಿಂದಾಗಿ ಚಲಿಸುತ್ತಿದ್ದ ಬಸ್‌ನಿಂದ ಒಂದು ಮಗು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರಸ್ತೆಗೆ ಬಿದ್ದಿರುವ ಘಟನೆ ನಗರದ ರಾಮಸ್ವಾಮಿಯ ವೃತ್ತದಲ್ಲಿ ನಡೆದಿದೆ. ಸಂಜೆ ಸುಮಾರು ೩:೩೦ರ ಸಮಯದಲ್ಲಿ ಸಿಬಿಎಸ್‌ನಿಂದ ಹೊರಟ ಬಸ್‌ ರಾಮಸ್ವಾಮಿ ವೃತ್ತದ …

ಮೈಸೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗುವುದು ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅವರು ಡಾ. ಯತೀಂದ್ರ ಸಿದ್ದರಾಮಯ್ಯ ಅವರ …

ಮೈಸೂರು: ಹವಾಮಾನ ವೈಪರಿತ್ಯದಿಂದಾಗಿ ರಾಜ್ಯಾದ್ಯಂತ ಭಾರೀ ಮಳೆ ಸುರಿದಿದೆ. ಅದರಲ್ಲೂ ಕೊಡಗು, ಮೈಸೂರು, ಚಾಮರಾಜಗರ ಜಿಲ್ಲೆಗಳಲ್ಲಿ ಮುಂಗಾರು ನಿರೀಕ್ಷೆಗೂ ಮೀರಿ ಉತ್ತಮ ಮಳೆ ನೀಡುವ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಮೈಸೂರಿನಲ್ಲಿ ವಿಪರೀತ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದ್ದು, ಈ ಬಗ್ಗೆ …

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವನ್ನು  ದುರ್ಬಲಗೊಳಿಸಲು ಎಚ್.ಡಿ ಕುಮಾರಸ್ವಾಮಿ ಅವರು ಡಿ.ಕೆ ಶಿವಕುಮಾರ್‌ ಹಾಗೂ  ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಇಂದು (ಮೇ.24) ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ …

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್‌ಗಳ ಸ್ಥಳೀಯ ಸಂಸ್ಥೆ ಚುನಾವಣೆ ಕೂಡ ನಡೆಸಲಾಗುವುದು. ಚುನಾವಣೆಗೆ ನಾವು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ಮೇ.24) ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರು ಕೇಳಿದ, ಸ್ಥಳೀಯ …

ಮೈಸೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ತಂದೆ ಸಿದ್ದರಾಮಯ್ಯಗೆ ತಮ್ಮ ವರುಣ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಅದರಂತೆ ಸಿದ್ದರಾಮಯ್ಯ ಸ್ಪರ್ಧಿಸಿ ವರುಣದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಇದೀಗ ಪುತ್ರ ಯತೀಂದ್ರ ಅವರ ರಾಜಕೀಯ ನಡೆಯ ಬಗ್ಗೆ ಸಿದ್ದರಾಮಯ್ಯ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಮೇ.24) ಬೆಳಿಗ್ಗೆ ನಗರದ ನಜರ್‌ಬಾದ್‌ನಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ಸವಿದು, ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೊಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ,  ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ …