ಮೈಸೂರು: ಕನ್ನಡ ನಾಡಿನ ಹೆಸರನ್ನು ಭೂಗೋಳದಲ್ಲಿ ಅವಿಸ್ಮರಣೀಯ ಮಾಡಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಹೇಳಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ …
ಮೈಸೂರು: ಕನ್ನಡ ನಾಡಿನ ಹೆಸರನ್ನು ಭೂಗೋಳದಲ್ಲಿ ಅವಿಸ್ಮರಣೀಯ ಮಾಡಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಹೇಳಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ …
ಮೈಸೂರು: ದೇಶದ ಭವಿಷ್ಯ ರೂವಾರಿಗಳಾದ ನೀವು ದೇಶ ತಿದ್ದುವ ಒಳ್ಳೆಯ ಪ್ರಾಧ್ಯಾಪಕರಾಗಿ ಎಂದು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಸ್ ಅಹಲ್ಯಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಬುಧವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಮರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ 53 ದಿನ ನಡೆದ …
ವರುಣಾ: ಮುಡಾ ಪ್ರಕರಣದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಸದ್ಯ ವಿರೋಧ ಪಕ್ಷಗಳು ಟೀಕೆಗಳ ಸುರಿಮಳೆಗೈಯ್ಯುತ್ತಿವೆ. ಸಿದ್ದರಾಮಯ್ಯ ಮುಡಾ ಮೂಲಕ ಅಕ್ರಮವಾಗಿ ಹಣ ಗಳಿಸಿದ್ದಾರೆ ಎಂಬ ಆರೋಪವಿದೆ. ಹೀಗೆ ಬಿಜೆಪಿ ಹಾಗೂ ಜೆಡಿಎಸ್ ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ನಾನು …
ಎಚ್.ಡಿ.ಕೋಟೆ: ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದು ಸೆರೆಯಾಗಿದ್ದ ಜಾಗದಲ್ಲೇ ಈಗ ಮತ್ತೊಂದು ಚಿರತೆ ಸೆರೆಯಾಗಿದ್ದು, ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್ ಬಡಾವಣೆಯ ಸಮೀಪದಲ್ಲಿರುವ ಗುರುಮಲ್ಲು ಎಂಬುವವರ ಜಮೀನಿನಲ್ಲಿ ಚಿರತೆಯೊಂದು ಸೆರೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. …
ಮೈಸೂರು: ಸ್ವಕ್ಷೇತ್ರ ವರುಣಾದಲ್ಲಿಂದು ಸಿಎಂ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಸುಮಾರು 501.81 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಇವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರಿಂದು ಗುದ್ದಲಿಪೂಜೆ ನೆರವೇರಿಸಿದರು. ರಸ್ತೆ, ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ, ಚರಂಡಿ, …
ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸೇಡಿನ ರಾಜಕಾರಣ ಹೆಚ್ಚಾಗಿದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ವರುಣಾ ಕ್ಷೇತ್ರದಲ್ಲಿಂದು ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗೆ ಇಳಿಸುವ …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಟೆನ್ಷನ್ ಮಧ್ಯೆಯೂ ಸಿಎಂ ಸಿದ್ದರಾಮಯ್ಯ ಅವರಿಂದು ಸ್ವಕ್ಷೇತ್ರ ವರುಣಾದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರಕ್ಕೆ 486.98 ಕೋಟಿ ರೂ ಹಣವನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಕ್ಷೇತ್ರವಾದ್ದರಿಂದ …
ಮೈಸೂರು: ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಜಾಗೃತರಾಗಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ತಿಳಿಸಿದರು. ಕರ್ನಾಟಕ ವಸ್ತು ಪ್ರದರ್ಶನ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸೋಮವಾರ ಸಂಜೆ ಭರ್ಜರಿ ಮಳೆಯಾಗಿದ್ದು, ರಸ್ತೆಯಲ್ಲಾ ಜಲಾವೃತಗೊಂಡಿದ್ದವು. ಸರಸ್ವತಿಪುರಂ, ಕುವೆಂಪುನಗರ, ಭೋಗಾದಿ, ಗಂಗೋತ್ರಿ ಲೇಔಟ್, ರಾಮಸ್ವಾಮಿ ವೃತ್ತ, ಅಗ್ರಹಾರ, ಕೆ.ಆರ್ ಸರ್ಕಲ್ ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯಿತು ಸಂಜೆ ಸುಮಾರು 5 ಗಂಟೆಗೆ ಶುರುವಾದ …
ಮೈಸೂರು: ಮುಡಾ ಪ್ರಕರಣದಲ್ಲಿ ಸಂಕಷ್ಟಗಳು ಬೆನ್ನು ಹತ್ತಿರುವ ಮಧ್ಯೆ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ದೊಡ್ಡ ಉಡುಗೊರೆ ನೀಡಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿಧಾನಸಭಾ ಕ್ಷೇತ್ರಕ್ಕೆ 486.98 ಕೋಟಿ ರೂಪಾಯಿ ಹಣ ಘೋಷಿಸಿದ್ದು, ಹಲವು ಕಾಮಗಾರಿಗಳಿಗೆ ನಾಳೆ …