Mysore
24
overcast clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಎನಿವೇರ್ ನೋಂದಣಿ ವ್ಯವಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಕಾರಣದಿಂದಾಗಿ ಎನಿವೇರ್ ನೋಂದಣಿಯನ್ನು ಮೈಸೂರು ಜಿಲ್ಲೆಯ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, …

ಮೈಸೂರು: ಗ್ರಾಮೀಣ ಪ್ರದೇಶ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ದೂರ ಗ್ರಾಮದಲ್ಲಿರುವ ಶ್ರೀ ಮಹದೇಶ್ವರ ವಿದ್ಯಾ ಸಂಸ್ಥೆಯಲ್ಲಿ ನಡೆದ ಜಯಪುರ ಹೋಬಳಿ ಮಟ್ಟದ ಕ್ರೀಡಾ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ಅಕ್ಟೋಬರ್ 05 ರಿಂದ 09 ರವರೆಗೆ ಐದು ದಿನಗಳ ವೈವಿಧ್ಯಮಯ ಕವಿಗೋಷ್ಠಿ ಕಾರ್ಯಕ್ರಮಗಳನ್ನು ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಪ್ರಾದೇಶಿಕ ಕವಿಗೋಷ್ಠಿ ಹಾಗೂ ವಿಖ್ಯಾತ ಕವಿಗೋಷ್ಠಿಗೆ ಕವಿಗಳಿಂದ …

ಮೈಸೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರಾಗಿ ಜಯಪುರ ಹೋಬಳಿಯ ಡಿ.ಸಾಲುಂಡಿ ಗ್ರಾಮದ ಡಾ.ಎಚ್ ಬೀರಪ್ಪ ಅವರು ಗುರುವಾರ(ಆ.29) ಅಧಿಕಾರಿ ಸ್ವೀಕರಿಸಿದರು. ವಿವಿ ಕುಲಪತಿ ಲಿಂಗರಾಜ ಗಾಂಧಿ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಆದೇಶದನ್ವಯ ಅಧಿಕಾರ ಸ್ವೀಕರಿಸಿದ್ದು, ಮೂರು ವರ್ಷಗಳ ಅವಧಿಗೆ ಈ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್‌ 31 ಕ್ಕೆ ಮುಂದೂಡಿಕೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಇಂದು(ಆ.28)ನಡೆಯಿತು. …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ(ಕೆಎಸ್‌ಒಯು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆ-ಸೆಟ್‌ ಮತ್ತು ಯುಜಿಸಿ ನೆಟ್‌ ಪರೀಕ್ಷೆಗೆ ಉಚಿತ ತರಬೇತಿ ನಡೆಸುವ 45 ದಿನಗಳ ಶಿಬಿರದ ಉದ್ಘಾಟನೆಯು ಆಗಸ್ಟ್‌ 31(ಶನಿವಾರ) ರಂದು ನಡೆಯಲಿದೆ. ಅಂದು ಬೆಳಿಗ್ಗೆ 11 …

ಮೈಸೂರು ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತು ನೀಡಲು ಜಿಲ್ಲಾಧಿಕಾರಿಗಳ ಸೂಚನೆ ಮೈಸೂರು: ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು, ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು …

ಮೈಸೂರು : ಮೈಸೂರು ಕರ್ನಾಟಕದಲ್ಲಿ ಉತ್ತಮವಾಗಿ ನಿರ್ವಹಿಸಲ್ಪಟ್ಟ, ಸ್ವಚ್ಛ, ಸಾಂಸ್ಕೃತಿಕವಾಗಿ ಮತ್ತು ಪರಂಪರೆಯ ಶ್ರೀಮಂತ ನಗರವಾಗಿದ್ದು ಸ್ವದೇಶ್ ದರ್ಶನ್ 2.0 ಯೋಜನೆಯಡಿ ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ …

ಮೈಸೂರು: 2024ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆ ಹುಣಸೂರಿನ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎಚ್.ಎನ್.ಗಿರೀಶ್‌ ಹಾಗೂ ಬೆಂಗಳೂರು ಗ್ರಾಮಾಂತರ ವಿಭಾಗದ ದೊಡ್ಡಬಳ್ಳಾಪುರದ ಬಾಶೆಟ್ಟಿ ಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಆರ್.ನಾರಾಯಣಸ್ವಾಮಿ 2024ರ …

ಮೈಸೂರು: ಸಾಂಸ್ಕೃತಿಕ ನಗರಿ, ಅರಮನೆ ನಗರಿ ಹೆಗ್ಗಳಿಕೆಯ ಮೈಸೂರು ಶೀಘ್ರದಲ್ಲಿಯೇ " ಗಾಂಧಿ ಭವನ" ಎಂಬ ಗರಿಯನ್ನು ತನ್ನ ಮುಕುಟಕ್ಕೆ ಸಿಕ್ಕಿಸಿಕೊಳ್ಳಲಿದೆ. ಮಹಾತ್ಮ ಗಾಂಧಿಯವರ ಚಿಂತನೆಗಳು, ತತ್ವ, ಆದರ್ಶ, ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳೊಂದಿಗೆ, ಗಾಂಧಿಯವರ ಸರಳ ಜೀವನ, …

Stay Connected​
error: Content is protected !!