ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೇಟಿಯನ್ ಕ್ಯಾಂಪ್‌ನಲ್ಲಿ ಮಂಗಳವಾರ (ಜು.23) ಏಮ್ಸ್ (ಆಲ್ ಇಂಡಿಯಾ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಜುಲೈ 23 ರಿಂದ 26ರ ಶುಕ್ರವಾರದ ವರೆಗೆ ಈ ಶಿಬಿರ …
ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಟಿಬೇಟಿಯನ್ ಕ್ಯಾಂಪ್‌ನಲ್ಲಿ ಮಂಗಳವಾರ (ಜು.23) ಏಮ್ಸ್ (ಆಲ್ ಇಂಡಿಯಾ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಜುಲೈ 23 ರಿಂದ 26ರ ಶುಕ್ರವಾರದ ವರೆಗೆ ಈ ಶಿಬಿರ …
ಮೈಸೂರು: ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮಗೆ ಮುಡಾದಿಂದ ನೀಡಲಾಗಿರುವ ನಿವೇಶವನ್ನು ಮುಡಾಕ್ಕೆ ಹಿಂತಿರುಗಿಸುವ ಮೂಲಕ ಮೇಲ್ಪಂಕ್ತಿ ಹಾಕಿ ಕೊಡಬಹುದಾಗಿತ್ತು. ಆದರೆ ಅವರು ಅದನ್ನು ಮಾಡಲಿಲ್ಲ. ಆ ಮೂಲಕ ಈವರೆಗೆ ನಾನು ಅವರ ಮೇಲೆ ಇಟ್ಟಿದ್ದ ನಂಬಿಕೆಯನ್ನು ಹುಸಿಯಾಗಿಸುವ …
ಮೈಸೂರು : ನಗರದ ಗೋಕುಲಂ ರಸ್ತೆಯಲ್ಲಿರುವ ಡಿ.ಆರ್.ಸಿ ಚಿತ್ರಮಂದಿರದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಆರೋಪ ಚಿತ್ರಮಂದಿರಕ್ಕೆ ಜಯಲಕ್ಷ್ಮೀಪುರಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ರಾತ್ರಿ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಣೆಯ ವೇಳೆ ಕಿಡಿಗೇಡಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಗಲಾಟೆಯಾಗಿದೆ. ಕಿಡಿಗೇಡಿಗಳು ಪಾಕಿಸ್ತಾನ …
ಎಚ್.ಡಿ.ಕೋಟೆ: ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್‌ಗೆ ಮೊದಲ ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ನೆರೆಯ ಕೇರಳದಲ್ಲಿ ನಿಫಾ ವೈರಸ್‌ಗೆ ಮೊದಲ ಬಲಿಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಾದ ಮೈಸೂರು, …
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು …
ಹುಣಸೂರು: ತಂಬಾಕು ಹದಮಾಡುವ ಬ್ಯಾರನ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬ್ಯಾರನ್ ಗೇರಿಸಿದ್ದ ಹೊಗೆಸೊಪ್ಪು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ಹಣ ನಷ್ಟ ಉಂಟಾಗಿರುವ ಘಟನೆ ಗಾವಡಗೆರೆ ಹೋಬಳಿಯ ಹರವೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕುಚಲೇಗೌಡ ಎಂಬವರಿಗೆ ಸೇರಿದ ೧೩*೧೩ ಅಳತೆಯ ತಂಬಾಕು …
ಮೈಸೂರು: ದಲಿತ ಕುಟುಂಬದಿಂದ ಜಮೀನು ಪಡೆದ ಸಿದ್ದರಾಮಯ್ಯ ಹಾಗೂ ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ದಲಿತರಿಗೆ ಹಾಗೂ ಜಮೀನು ಮಾಲೀಕ …
ಚೆನ್ನೈ: ಕೆಲಸ ಕೊಡಿಸುವುದಾಗಿ ನಂಬಿಸಿ ಮೈಸೂರು ಮೂಲದ 19 ವರ್ಷದ ಯುವತಿಯೊರ್ವಳ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಈ ಘಟನೆ ಸಂಬಂಧ ಚೆನ್ನೈ ಪೊಲೀಸರು ಆರೋಪಿ ಹಾಗೂ ಸಹಚರಳನ್ನು ಬಂಧಿಸಿದ್ದಾರೆ. ವೆಲ್ಲೂರು ಮೂಲದ ಸತೀಶ್(32) …
ಮೈಸೂರು: ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಸಿ.ಟಿ ಅವರು ಆಯ್ಕೆಯಾಗಿದ್ದಾರೆ. ಸುಪ್ರಿತಾ ಪ್ರಸ್ತುತ ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಆಗಿದ್ದು, ಇದೀಗ ಸಿಯಾಚಿನ್ ಯುದ್ಧಭೂಮಿಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಸಿಯಾಚಿನ್‌ಗೆ ಆಯ್ಕೆಯಾದ …
ಮೈಸೂರು : ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿರುವ ರಾಯರ ಮಠದಲ್ಲಿ ಗುರುಪೂರ್ಣಿಮೆ ಸಂಭ್ರಮ ಮನೆಮಾಡಿತ್ತು. ಈ ಮಠಕ್ಕೆ ರಾಘವೇಂದ್ರ ಸ್ವಾಮಿಗಳ ಮೂಲಮಠವೆಂದೂ ಸಹ ಕರೆಯಲಾಗುತ್ತಿದೆ. ಮುಂಜಾನೆಯಿಂದಲೇ ಗುರುಪೂರ್ಣಿಮೆ ಪ್ರಯುಕ್ತ ರಾಘವೇಂದ್ರ ಸ್ವಾಮಿಗಳ ಮೂರ್ತಿಗೆ ವಿಶೇಷವಾದ ಪೂಜೆ ಸಲ್ಲಿಸಲಾಯಿತು.ಅಲ್ಲದೆ ಭಕ್ತರ ದಂಡೇ ಮಠಕ್ಕೆ ಹರಿದು …