Mysore
22
few clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಕೆಆರ್‌ಎಸ್‌ನಲ್ಲಿ ನೀರಿನ ಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಳ ಕಂಡಿದ್ದು, ಯಾವ ಕ್ಷಣದಲ್ಲಾದರೂ ಕೆಆರ್‌ಎಸ್‌ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆಯಾಗಲಿದೆ. ಹೀಗಾಗಿ ಶ್ರೀರಂಗಪಟ್ಟಣ ಸಮೀಪದ ರಂಗನತಿಟ್ಟು ಪಕ್ಷಿಧಾಮದ ಪ್ರವಾಸಿಗರ ದೋಣಿ ವಿವಾರವನ್ನು ಶುಕ್ರವಾರದಿಂದ(ಜು.19) ಸ್ಥಗಿತಗೊಳಿಸಲಾಗಿದೆ. ಕೆಆರ್‌ಎಸ್‌ ಅಣೆಕಟ್ಟೆಯಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ …

ಮೈಸೂರು: ಸೂಕ್ತ ಕಾರಣವಿಲ್ಲದೇ ನನ್ನ ನಾಮಪತ್ರವನ್ನು ತಿರಸ್ಕರಿಸಿದ ಕಾರಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಆಯ್ಕೆಯನ್ನು ಅಸಿಂಧು ಗೊಳಿಸಿ, ಈ ಕ್ಷೇತ್ರಕ್ಕೆ ಮತ್ತೊಮ್ಮೆ ಚುನಾವಣೆ ನಡೆಸಬೇಕು ಎಂದು ಬಿಎಸ್‌ಪಿ (ಬಹುಜನ ಸಮಾಜ ಪಾರ್ಟಿ) ಪಕ್ಷದ …

ಮೈಸೂರು : ಗ್ಯಾಸ್‌ ಟ್ಯಾಂಕರ್‌ ಮತ್ತು ಬೈಕ್‌ ನಡುವೆ ಡಿಕ್ಕಿಯಾದ ಪರಿಣಾಮ ದಂಪತಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಮೈಸೂರಿನ ಕೂರ್ಗಳ್ಳಿ ಬಳಿಯ ರಿಂಗ್‌ ರಸ್ತೆಯಲ್ಲಿ ನಡೆದಿದೆ. ಚಂದ್ರ ಹಾಗೂ ಪೇಮ ಎಂಬ ದಂಪತಿ ಬೈಕ್‌ ನಲ್ಲಿ ತೆರಳುತ್ತಿದ್ದ ವೇಳೆ ಗ್ಯಾಸ್‌ ಟ್ಯಾಂಕರ್‌ …

ಮೈಸೂರು : ಕರ್ನಾಟಕದ ಹಲವೆಡೆ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ  ಮಳೆಯಿಂದಾಗಿ ಒಂದಲ್ಲ ಒಂದು ಅವಾಂತರಸೃಷ್ಠಿಯಾಗುತ್ತಿವೆ. ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮನೆಗೋಡೆ ಕುಸಿದು ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಮಳೆ …

ಮೈಸೂರು : ಜಿಲ್ಲೆಯಲ್ಲೂ ಕೂಡ ಭ್ರಷ್ಟಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ಕೊಟ್ಟಿದ್ದು, ಪೊಲೀಸ್‌ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದರು. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಮೈಸೂರಿನ ಶಾರದದೇವಿ ನಗರದಲ್ಲಿರುವ  ಲೇಬರ್‌ ಇನ್ಸ್ ಪೆಕ್ಟರ್‌ ಚೇತನ್‌ ಮನೆ …

ಮೈಸೂರು ; ಚಾಮುಂಡಿ ಬೆಟ್ಟದಲ್ಲಿ ೨ನೇ ಆಷಾಢ ಶುಕ್ರವಾರದ ಸಂಭ್ರಮ ಮನೆ ಮಾಡಿದ್ದು, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.  ಮುಂಜಾನೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ಅಭಿಷೇಕದೊಂದಿಗೆ ವಿವಿಧ ಪೂಜಾ ಕೈಂಕರ್ಯಗಳನ್ನ ನೆರವೇರಿಸಲಾಯಿತು. ಭಕ್ತರು ಸಹ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ತಾಯಿ …

ಮೈಸೂರು : ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಜಲಾಶಯದಿಂದ ೭೦ ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ನಂಜನಗೂಡು ಬಳಿಯ ಮೈಸೂರು ಊಟಿ ರಸ್ತೆ ಬಂದ್‌ ಆಗಿದೆ. ಚಿಕ್ಕಯ್ಯನ ಛತ್ರ ಗ್ರಾಮದಿಂದ ಮಲ್ಲನಮೂಲೆ ಮಠದ ವರೆಗೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, …

ಮೈಸೂರು: ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಈಗಾಗಲೇ ಕಬಿನಿ ಜಲಾಶಯದಿಂದ ಸುಮಾರು 70,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಅಲ್ಲದೆ ನುಗು ಡ್ಯಾಮ್ ನಿಂದಲೂ ನೀರನ್ನು ಹೊರ ಬಿಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ …

ಎಚ್‌ಡಿ ಕೋಟೆ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಅವರು ಗುರುವಾರ(ಜು.೧೮) ಸರಗೂರು ತಾಲ್ಲೂಕಿನ ನುಗು ಜಲಾಶಯ ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ಕೇರಳ ಹಾಗೂ ಹೆಚ್.ಡಿ.ಕೋಟೆ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ …

ಮೈಸೂರು : ಕೃಷ್ಣಮೂರ್ತಿಪುರಂನಲ್ಲಿರುವ ಶ್ರೀರಾಮ ಮಂದಿರದಲ್ಲಿ ಆಯೋಜಿಸಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಬ್ರಾಹ್ಮಣರ ಸಂಘ ಸಂಸ್ಥೆಗಳ ಒಕ್ಕೂಟ ವತಿಯಿಂದ ಆಯೋಜಿಸಿದ ನೂತನ ಸಂಸದರು ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅಭಿನಂದನ ಸಮಾರಂಭದಲ್ಲಿ ಅಗಸ್ತ್ಯ …

Stay Connected​
error: Content is protected !!