Mysore
24
few clouds

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ನಂಜನಗೂಡು ; ಸತತ ಮಳೆಯಿಂದಾಗಿ ಎಚ್‌ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದಿಂದ ೩೬ ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದ್ದು, ಇದರಿಂದಾಗಿ ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಸ್ವಚ್ಛಂದವಾಗಿ ಕಪಿಲೆ ಹರಿಯುತ್ತಿದ್ದಾಳೆ. ನಂಜನಗೂಡು ಸೇತುವೆ ಬಳಿ ಮೈದುಂಬಿ ಹರಿಯುತ್ತಿರುವ ಕಪಿಲೆಯ …

ಮೈಸೂರು : ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಎಚ್‌ ಡಿ ಕೋಟೆ ತಾಲೂಕಿನಲ್ಲಿ ಮಳೆಯಿಂದಾಗಿ ಎರಡು ಮನೆಗಳು ಜಖಂಗೊಂಡಿದೆ.  ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮಚ್ಚೂರು ಗ್ರಾಮದ ರೈತ ಗೋವಿಂದ ಎಂಬುವವರಿಗೆ ಸೇರಿದ ಮನೆಯ ಮೇಲೆ …

ಮೈಸೂರು : ಸತತ ಮಳೆಯಿಂದಾಗಿ ಎಚ್‌ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವು ಹೆಚ್ಚಳವಾಗಿದ್ದು, ೩೬ ಸಾವಿರ ಕ್ಯೂಸೆಕ್‌ ನೀರನ್ನು ಹೊರಕ್ಕೆ ಬಿಡಲಾಗಿದೆ. ಈಗಾಗಲೇ ಕಬಿನಿ ಡ್ಯಾಂನಿಂದ ೨೦ ಸಾವಿರ ಕ್ಯೂಸೆಕ್‌ ನೀರನ್ನ ಕಳೆದ ೭ ದಿನಗಳಿಂದ …

ಮೈಸೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಹುತೇಕ ನದಿ, ಜಲಾಶಯಗಳು ಭರ್ತಿಯಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದ್ದು. ಮೈಸೂರಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡು ಪ್ರದೇಶವಾದ …

ಮೈಸೂರು: ಕರ್ನಾಟಕ ಅರಣ್ಯ ಇಲಾಖೆ ಹಲವು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಹೆಡಿಯಾಲ ಉಪವಿಭಾಗದ ಎಸಿಎಫ್‌ ಆಗಿ ಹಿರಿಯ ಅಧಿಕಾರಿ ಎ.ವಿ.ಸತೀಶ್‌ ಅವರನ್ನು ನೇಮಕ ಮಾಡಲಾಗಿದೆ. ಬಂಡೀಪುರ ರಾಷ್ಟ್ರೀಯ ಉದ್ಯಾನವನದ ನಂಜನಗೂಡು ತಾಲ್ಲೂಕು ಹೆಡಿಯಾಲ ಉಪವಿಭಾಗದ ಎಸಿಎಫ್‌ ಆಗಿ ಸತೀಶ್‌ …

ಮೈಸೂರು : ಎಚ್‌ ಡಿ ಕೋಟೆಯ ಕಬಿನಿ ಜಲಾಶಯದಿಂದ ೨೫ ಸಾವಿರ ಕ್ಯೂಸೆಕ್‌ ನೀರು ನದಿಗೆ ಬಿಡುತ್ತಿರುವುದರಿಂದ ನಂಜನಗೂಡಿನ ನಂಜುಡೇಶ್ವರ ದೇವಾಲಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಇನ್ನು ಕಪಿಲಾ ನದಿ ಉಕ್ಕಿಹರಿಯುತ್ತಿರುವುದರಿಂದ ನದಿಗೆ ಇಳಿಯದಂತೆ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಮೈಕ್‌ ಮೂಲಕ …

ಮೈಸೂರು : ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ಲಕ್ಷ್ಮಿಪುರಂನಲ್ಲಿರುವ ಕಚೇರಿಯಲ್ಲಿ ವಿಶ್ವ ಹಾವುಗಳ ದಿನಾಚರಣೆ ಆಚರಿಸಲಾಯಿತು. ಈ ವೇಳೆ  85 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರಗ ತಜ್ಞ ಸ್ನೇಕ್ …

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮವಾದ ಮಳೆಯಾಗುತ್ತಿರುವ ಕಾರಣ ಕಬಿನಿ ಜಲಾಶಯ ಭರ್ತಿಯಾಗಿದೆ. ಅಲ್ಲದೆ ಜಲಾಶಯದಿಂದ ೨೦ ಸಾವಿರ  ಕ್ಯೂಸೆಕ್‌ ನೀರು ಹೊರಗಡೆಗೆ ಬಿಡಲಾಗಿದ್ದು, ಇದರಿಂದಾಗಿ ಕಪಿಲಾ ನದಿ ತುಂಬಿ ಹರಿಯುತ್ತಿದೆ. ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವಿನ ಪ್ರಮಾಣ …

ಮೈಸೂರು : ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಎಚ್‌ ಡಿ ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ದಿನೇ ದಿನೇ ಜಲಾಶಯದ ಒಳಹರಿವು ಹೆಚ್ಚಳವಾಗುತ್ತಿರುವ ಕಾರಣ ಇಂದು ೪ ಕ್ರಸ್ಟ್‌ ಗೇಟ್‌ ತೆರೆದು ೨೫ ಸಾವಿರ …

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಕೆ. ದೀಪಕ್‌ ಅವರು ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಚುನಾವಣೆಯಲ್ಲಿ ಕೆ. ದೀಪಕ್‌ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅದರಲ್ಲಿ ಜಯಗಳಿಸಿದ್ದಾರೆ. ಭಾನುವಾರ ನಡೆದ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಇದರಲ್ಲಿ 138 …

Stay Connected​
error: Content is protected !!