ಮೈಸೂರು: ಆದಾಯ ಮೀರಿದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಿನಿ ಅಧೀಕ್ಷಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ಗುರುವಾರ ಬೆಳಿಗ್ಗೆ (ಜುಲೈ. 11) ದಿಢೀರ್ ದಾಳಿ ಮಾಡಿದೆ. ಕಬಿನಿ ಜಲಾಶಯದ ಎಸ್ಇ (ಸೂಪರಿಂಟೆಂಡೆಂಟ್ ಎಂಜಿನಿಯರ್) ಕೆ. ಮಹೇಶ್ ಎಂಬುವವರ ಮೈಸೂರಿನ …
ಮೈಸೂರು: ಆದಾಯ ಮೀರಿದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬಿನಿ ಅಧೀಕ್ಷಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ಗುರುವಾರ ಬೆಳಿಗ್ಗೆ (ಜುಲೈ. 11) ದಿಢೀರ್ ದಾಳಿ ಮಾಡಿದೆ. ಕಬಿನಿ ಜಲಾಶಯದ ಎಸ್ಇ (ಸೂಪರಿಂಟೆಂಡೆಂಟ್ ಎಂಜಿನಿಯರ್) ಕೆ. ಮಹೇಶ್ ಎಂಬುವವರ ಮೈಸೂರಿನ …
ಮೈಸೂರು : ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದರು. ಮುಡಾ ಅಕ್ರಮದ ವಿಚಾರವಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಕ್ಷೇತ್ರದಲ್ಲಿ ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು …
ಹುಣಸೂರು: ಒಳಚರಂಡಿ ನಿರ್ವಹಣೆಗೆ 45 ಲಕ್ಷ ಅನುದಾನದಲ್ಲಿ 6 ಸಾವಿರ ಲೀಟರ್ ಸಾಮರ್ಥ್ಯ ಹೊಂದಿರುವ ಸಕ್ಕಿಂಗ್ ಮತ್ತು ಜಟ್ಟಿಂಗ್ ವಾಹನ ಖರೀದಿಸುವ ಮೂಲಕ ನಗರಸಭೆಯೂ ಶುಚಿತ್ವಕ್ಕೆ ಕ್ರಮವಹಿಸಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು. ಹುಣಸೂರಿನ ಶಾಸಕರ ಕಚೇರಿ ಆವರಣದಲ್ಲಿ ಹೊಸದಾಗಿ …
ಮೈಸೂರು: ಕಾರಿನಲ್ಲಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಮೈಸೂರಿನ ಸೈಬರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದ ನಿವಾಸಿಗಳಾದ ಅರುಣ್ ಕುಮಾರ್, ಶ್ರೇಯಸ್ ಹಾಗೂ ಶಿವಪುರದ ಪ್ರವೀಣ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರೆಲ್ಲಾ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ಕಾರಿನಲ್ಲಿ …
ನಂಜನಗೂಡು : ಜಾತಿ ವ್ಯವಸ್ಥೆಯಿಂದ ಅಸಮಾನತೆ ನಿರ್ಮಾಣವಾಗಿತ್ತು.ಕೆಲವರು ತಮ್ಮ ಸ್ವಾರ್ಥಕ್ಕಾಗಿ ಜಾತಿ ವ್ಯವಸ್ಥೆಯನ್ನು ತಂದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವರು ಈ ದೇಶದಲ್ಲಿ ಜಾತಿ …
ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ ರೀತಿ ಸರ್ಕಾರ ನಡೆಸಿದರೆ ಮಾತ್ರ ಅವರಿಗೆ ಗೌರವ ಸಲ್ಲಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡಿನಲ್ಲಿ ಏರ್ಪಡಿಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರ …
ಮೈಸೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿ ಅಲ್ಲ, ನಿರುದ್ಯೋಗಿ ಎಂದು ಪ್ರತಿ ತಿಂಗಳು ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ. ಯುವ ನಿಧಿ ಯೋಜನೆಯ ನಿರುದ್ಯೋಗ …
ಮೈಸೂರು: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮ ಸುಮಾರು 10 ಸಾವಿರ ಕೋಟಿಯಷ್ಟಿದೆ. ಇಲ್ಲಿನ …
ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಳೆಯೂರು ಗ್ರಾಮದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ಹಳೆಯೂರು ಗ್ರಾಮಸ್ಥರು ನಿರ್ಮಿಸಿರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರು ಲೋಕಾಪರ್ಣೆಗೊಳಿಸಿದರು. ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ …
ಮೈಸೂರು : ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಯದವೀರ್ ಅವರು ಸೌಲಭ್ಯಗಳ ಸಂಪೂರ್ಣ ಸಮೀಕ್ಷೆ ನಡೆಸಿದರು. ನಗರದ ಹೊರವಲಯದಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಸೌಲಭ್ಯಗಳ ಸಂಪೂರ್ಣ ಸಮೀಕ್ಷೆಯನ್ನು ನಡೆಸಿದರು. ಎರಡು ಹಂತಗಳಲ್ಲಿ ಆಗಲಿರುವ ವಿಮಾನ ನಿಲ್ದಾಣದ …