Mysore
31
clear sky

Social Media

ಸೋಮವಾರ, 12 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದಿಂದ ೫೦:೫೦ ಅನುಪಾತದಲ್ಲಿ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಈ ಹಿಂದೆಯೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರು ಮುಡಾ ಆಯುಕ್ತರಿಗೆ ಒಂದಲ್ಲ ಎರಡಲ್ಲ ೧೫ ಪತ್ರಗಳನ್ನ ಬರೆದಿದ್ದರು. ಪತ್ರದಲ್ಲಿ ತುರ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು …

ಮೈಸೂರು : ನೂತನ ಮೈಸೂರು ನಗರ ಪೊಲೀಸ್‌ ಆಯುಕ್ತರಾಗಿ ಐಪಿಎಸ್‌ ಅಧಿಕಾರಿ ಸೀಮಾ ಲಟ್ಕರ್‌ ಹಾಗೂ ಮೈಸೂರು ಎಸ್ಪಿ ಆಗಿ ಎನ್‌ ವಿಷ್ಟುವರ್ಧನ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರವು ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿ ಮಾಡಿ …

ಮೈಸೂರು: ಕೆಎಂಪಿಕೆ ಚಾರಿಟೇಬಲ್‌ ಟ್ರಸ್ಟ್‌ 18ನೇ ವಾರ್ಷಿಕೋತ್ಸವದ ಅಂಗವಾಗಿ ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಹಾಗೂ ಅಗಸ್ತ್ಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಎಂ.ಡಿ.ಗೋಪಿನಾಥ್‌ರಿಗೆ ಚಾಣಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗೋಪಿನಾಥ್‌ ಅವರಿಗೆ ಸಹಕಾರಿ ಕ್ಷೇತ್ರದಿಂದ ಗುರುತಿಸಿ ಚಾಣಕ್ಯ ಸೇವಾ …

ಮೈಸೂರು: ಆರ್ಥಿಕವಾಗಿ ದುರ್ಬಲವಾದ ಬಡವರಿಗೆ ಮನೆ ಹಂಚಲು ಒತ್ತಾಯಿಸಿ ಹಾಗೂ ಮೈಸೂರು ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ …

ಮೈಸೂರು : ೫೦ ;೫೦ ಅನುಪಾತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮುಡಾ ನಿವೇಶನ ಮಂಜೂರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಪತ್ನಿಗೆ ೨ ಸಾವಿರ ಬೆಲೆಯ ಭೂಮಿ ಬದಲಾಗಿ ೧೦ ಸಾವಿರಕ್ಕೂ ಹೆಚ್ಚು ಬೆಲೆಯ ಭೂಮಿಯನ್ನು ಮುಡಾದಿಂದ ಕೊಡಲಾಗಿದ್ದು, ಸಾಕಷ್ಟು ಅನುಮಾನ ಹುಟ್ಟುಹಾಕುತ್ತಿದೆ. …

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಇಂದಿನ …

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ವ್ಯಾಪ್ತಿಯಲ್ಲಿ ವಿದ್ಯುತ್‌ ಅಪಘಾತಗಳ ಪ್ರಮಾಣ ಶೇ. 70ರಷ್ಟು ಕುಸಿದಿದೆ ಎಂದು ನಿಯಮಿತದ ಮುಖ್ಯ ಇಂಜಿನಿಯರ್‌ ಮಹದೇವಸ್ವಾಮಿ ಪ್ರಸನ್ನ ತಿಳಿಸಿದ್ದಾರೆ. ವಿದ್ಯುತ್‌ ಸುರಕ್ಷತಾ ಸಪ್ತಾಹದ ( ಜೂನ್ 26ರಿಂದ ಜುಲೈ 2ರವರೆಗೆ) ಅಂಗವಾಗಿ …

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ(ಮುಡಾ) ನಡೆದಿದೆ ಎನ್ನಲಾದ ಹಗರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಂಗಳವಾರ(ಜು.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಂತ್ರಿಗಳು ಬಂದು ಈ ಪ್ರಕರಣದ ಬಗ್ಗೆ ಸ್ಪಷ್ಟನೆ …

ಮೈಸೂರು: ಮೈಸೂರಿನ ಚಾಮರಾಜನಗರ ಬೃಹತ್ ಕಾಮಗಾರಿ ವಿಭಾಗ ವ್ಯಾಪ್ತಿಯ ಹೆಚ್.ಡಿ ಕೋಟೆ ತಾಲ್ಲೂಕಿನ ಎಲಮತ್ತೂರು ಗ್ರಾಮದ ಸ್ಥಳದಲ್ಲಿ ಕೆ.ವಿ ವಿದ್ಯುತ್ ಉಪ-ಕೇಂದ್ರವನ್ನು ಸ್ಥಾಪಿಸಲು ಸರ್ಕಾರ  ಉದ್ದೇಶಿಸಿದೆ. ಕನಿಷ್ಠ 2 ಎಕರೆ ಜಮೀನು ಮುಖ್ಯ ರಸ್ತೆಗೆ ಹೊಂದಿಕೊoಡoತೆ ಹಾಗೂ ಗ್ರಾಮದ ವ್ಯಾಪ್ತಿಯ ಅಥವಾ ಸುತ್ತಮುತ್ತ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ತೀವ್ರ ಸದ್ದು ಆಗುತ್ತಿರುವ ನಡುವೆಯೇ ಮುಡಾಗೆ ನೂತನ ಆಯುಕ್ತರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಮುಡಾ ಆಯುಕ್ತರಾಗಿ ಹಿರಿಯ ಕೆಎಎಸ್‌ ಅಧಿಕಾರಿ ಎ.ಎನ್‌ ರಘುನಂದನ್‌ ಹಾಗೂ ಕಾರ್ಯದರ್ಶಿಯಾಗಿ ಪ್ರಸನ್ನಕುಮಾರ್‌ ಅವರನ್ನು ನಿಯೋಜನೆ …

Stay Connected​
error: Content is protected !!