ಫೆ.7ರಿಂದ ರೈತ ಜಾಗೃತಿ ಯಾತ್ರೆ ಆರಂಭ ಮಾ.19ರಂದು ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ಮೈಸೂರು : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋಚಾದ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ …
ಫೆ.7ರಿಂದ ರೈತ ಜಾಗೃತಿ ಯಾತ್ರೆ ಆರಂಭ ಮಾ.19ರಂದು ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ಮೈಸೂರು : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋಚಾದ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ …
ಮೈಸೂರು : ಎಲ್ಲವನ್ನೂ ಸಾಧ್ಯವಾಗಿಸಿದ ವಿಜ್ಞಾನಕ್ಕೆ ಕಲೆ, ಸಂಸ್ಕೃತಿ ಕೂಡದಿದ್ದರೆ ಮೃಗೀಯ ವರ್ತನೆ ಬರುತ್ತದೆ. ಅಧುನೀಕರಣ ನಮ್ಮ ಮೂಲ ಪರಂಪರೆಯನ್ನು ನಾಶ ಮಾಡುವಂತಿರಬಾರದು ಎಂದು ಯಾಚೇನಹಳ್ಳಿ ಶ್ರೀರಾಮಕೃಷ್ಣ ಸೇವಾ ಕೇಂದ್ರದ ಅಧ್ಯಕ್ಷ ನಾದಾನಂದನಾಥ ಸ್ವಾಮೀಜಿ ಹೇಳಿದರು. ನೇರಲಕೆರೆಯ ಲೋಕೇಶ್ ಅವರ ಹೇಮಚಂದ್ರ …
ಮೈಸೂರು : ದೇಶದಲ್ಲಿ ಜನಸಂಖ್ಯೆಯದ್ದೇ ದೊಡ್ಡ ಸಮಸ್ಯೆಯಾಗಿದ್ದು, ದೇಶ ಎಲ್ಲ ರಂಗದಲ್ಲೂ ಪ್ರಗತಿ ಸಾಧಿಸಿ ಎಷ್ಟೇ ಅಭಿವೃದ್ಧಿಯಾದರೂ ಅದನ್ನು ಜನಸಂಖ್ಯೆ ಅದನ್ನು ತಿನ್ನುತ್ತಿದೆ. ಹಾಗಾಗಿ, ನಾವು ಜನಸಂಖ್ಯೆ ನಿಯಂತ್ರಣದ ಕಡೆಗೆ ಹೆಚ್ಚು ಗಮನ ನೀಡುವುದು ಅಗತ್ಯವಿದೆ ಎಂದು ಮಾಜಿ ಸಚಿವರೂ ಆದ …
ನಂಜನಗೂಡು: ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಎರಡನೇ ದಿನವಾದ ಇಂದು ಸುತ್ತೂರಿನಲ್ಲಿ 135 ಜೋಡಿಗಳು ನವಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ …
ಬೆಂಗಳೂರು : ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ. ಪ್ರಧಾನಿ ಮೋದಿ ಅವರು ರಾಜ್ಯದ …
ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುಧವಾರ, ‘ಯಮಧರ್ಮನ ವೇಷಧರಿಸಿ ಸಂಚಾರ ನಿಯಮ ಪಾಲಿಸದಿದ್ದರೆ ನೀನು ಸೀದಾ ಯಮನ ಬಳಿ’ ಎಂಬ ಘೋಷ ವಾಕ್ಯದೊಂದಿಗೆ ವಾಹನ …
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಮೂಲಕ 9.7 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ನಗರದ ರಾಜೇಂದ್ರನಗರದ ನಿವಾಸಿಯಾದ ಮಹಿಳೆಯು ಸಾಮಾಜಿಕ ಜಾಲತಾಣದ ಮೂಲಕ ಕಂಡುಬಂದ …
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ ಘಟನೆಯಲ್ಲಿ ಟೆಂಪೋ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ಕಡಕೊಳ ನಿವಾಸಿ ನಂಜನಾಯಕ ಎಂಬವರು ಮೃತಪಟ್ಟಿದ್ದಾರೆ. ಬ್ರೆಡ್ …
ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳಾದ ಎಳ್ಳು-ಬೆಲ್ಲ, ಹೂ-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. ನಗರದ ದೇವರಾಜ ಮಾರುಕಟ್ಟೆಯ ಮಳಿಗೆಗಳು, ಡೊಡ್ಡ ಅಂಗಡಿ, ಚಿಕ್ಕ ಅಂಗಡಿ …
ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಾಳೆಯಿಂದ ಜನವರಿ.20ರವರೆಗೆ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು …