Mysore
30
clear sky

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಲೋಕಸಭಾ ಚುನಾವಣೆಯ ಸಂಬಂಧ ರಾಜ್ಯಾದ್ಯಂತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇದರ ಬೆನ್ನಲ್ಲೇ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಮ್ಮ ನಾಮಪತ್ರ ಸಲ್ಲಿಸುವ ದಿನಾಂಕವನ್ನು ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ …

ಮೈಸೂರು: ಕಾಂಗ್ರೆಸ್ ನವರು ನನ್ನ ಬಗ್ಗೆ ಮೃದುಧೋರಣೆ ತಳೆದಿರುವ ಕುರಿತು ಏನನ್ನು ಹೇಳುವುದಿಲ್ಲ. ಯಾರ ಬಗ್ಗೆಯೂ ನಾನು ವೈಯುಕ್ತಿಕ ಟೀಕೆಗಳನ್ನು ಮಾಡುವುದಿಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಯದುವೀರ್ ಒಡೆಯರ್ ಬಗ್ಗೆ …

 ಮೈಸೂರು : ಲೋಕಸಭಾ ಚುನಾವಣಾ ಪ್ರಚಾರದ ಹಿನ್ನಲೆ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಇಂದು ಕ್ಷೇತ್ರದ ಸುತ್ತ-ಮುತ್ತಲಿನ ದೇವಾಲಯ ಹಾಗೂ ಕೆಲವು ಮಠಾಧೀಶರನ್ನು ಭೇಟಿ ಮಾಡಿ ಬೆಂಬಲ ಸೂಚಿಸುವಂತೆ ಮನವಿ ಮಾಡಿದರು. ಇದೇ ವೇಳೆ ನಗರದ ಬಳಿ ಇರುವ ಜಯಪುರ  ಗ್ರಾಮದೇವತೆ …

ಮೈಸೂರು: ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಪ್ರಧಾನಿ ಮಾಡಲು ನೀವು ನನ್ನನ್ನು ಬೆಂಬಲಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಮಾಡಿದರು. ಸರಸ್ವತಿಪುರಂನಲ್ಲಿರುವ ರಾಜ್ಯ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಎಂ.ಅಪ್ಪಣ್ಣ ಅವರ ಕಚೇರಿಗೆ ಬಿಜೆಪಿ ಮುಖಂಡರೊಂದಿಗೆ …

ಮೈಸೂರು: ಪೊಲೀಸ್, ಗೃಹರಕ್ಷಕ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸದಾಕಾಲ ಸಮಾಜದ ರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ಈ ಮೂರು ಇಲಾಖೆಗಳೂ ಭಿನ್ನವಲ್ಲ. ಒಂದೆಯಾಗಿವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಎನ್.ನಂದಿನಿ ತಿಳಿಸಿದರು. ಜ್ಯೋತಿನಗರದಲ್ಲಿರುವ ಡಿಎಆರ್ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾ …

ಮೈಸೂರು: ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ೬೮ನೇ ರೈಲ್ವೆ ಸಪ್ತಾಹವನ್ನು ಶುಕ್ರವಾರ ನಗರದ ಯಾದವಗಿರಿಯ ಚಾಮುಂಡಿ ಆಫೀಸರ್ಸ್ ಕ್ಲಬ್‌ನಲ್ಲಿ ಆಚರಿಸಲಾಯಿತು. ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್‌ವಾಲ್ ಅವರು, ೨೦೨೨-೨೩ನೇ ಹಣಕಾಸು ವರ್ಷದಲ್ಲಿನ ಅಸಾಧಾರಣ ಕಾರ್ಯಕ್ಷಮತೆ ತೋರಿ ರೈಲ್ವೆಗೆ ಅನುಕರಣೀಯ ಕೊಡುಗೆಗಳನ್ನು …

ನಂಜನಗೂಡು : ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ನಂಜುಂಡೇಶ್ವರನ ದೇವಾಲಯದ ಹುಂಡಿಯಲ್ಲಿ ಸುಮಾರು ೧.೭೮ಕೋಟಿ ರೂ. ಸಂಗ್ರಹವಾಗಿದೆ. ದೇವಾಲಯದ ಹುಂಡಿ ಏಣಿಕೆ ಕಾರ್ಯ ನಡೆದಿದ್ದು, ದೇವಾಲಯದ ದಾಸೋಹ ಭವನದಲ್ಲಿ ಸುಮಾರು ೩೪ ಹುಂಡಿಗಳ ಏಣಿಕೆ ಕಾರ್ಯ ನಡೆಸಲಾಯಿತು. ಪ್ರತಿಬಾರಿಯಂತೆ ಈ …

ಮೈಸೂರು:  ಭಾರತೀಯ ಸೇನೆಯ ಮುಖ್ಯಸ್ಥರಾದ ಕೆ.ಎಸ್.ತಿಮ್ಮಯ್ಯ ಅವರ ಜನ್ಮದಿನದ ಅಂಗವಾಗಿ ‘ವನ್ಯಜೀವಿಗಳ ಜಲಪಾತ್ರೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೆ.ಪಿ.ದಿವಾಕರ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.೩೧ರಂದು ಬೆಳಿಗ್ಗೆ ೮ರಿಂದ ೧೦ರವೆರೆಗೆ …

ಮೈಸೂರು :  ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ವೆಚ್ಚ ಮಾಡುವ ಹಣದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ಸಲ್ಲಿಸುವಂತೆ ಚಾಮುಂಡೇಶ್ವರಿ ನರಸಿಂಹರಾಜ, ಚಾಮರಾಜ ಹಾಗೂ ಕೃಷ್ಣರಾಜ ಕ್ಷೇತ್ರಗಳಿಗೆ ವೆಚ್ಚ ವೀಕ್ಷಕರಾಗಿರುವ ಯೋಗೀಶ್ ಮಿಶ್ರ …

ಮೈಸೂರು: ಚುನಾವಣೆಯಲ್ಲಿ ನನ್ನನ್ನು ಸೋಲಿಸಿ ಮುಖ್ಯಮಂತ್ರಿ ಅವಮಾನ ಮಾಡಬೇಡಿ ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವ ತಂದುಕೊಡಿ ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಎಂ.ಲಕ್ಷ್ಮಣ್‌‍ ಮನವಿ ಮಾಡಿದರು. ನಗರದ ಕಾಂಗ್ರೆಸ್‌‍ ಭವನದಲ್ಲಿ ಜಿಲ್ಲಾ, ನಗರ ಕಾಂಗ್ರೆಸ್‌‍ ಮತ್ತು ಅಲ್ಪಸಂಖ್ಯಾತರ …

Stay Connected​
error: Content is protected !!