Mysore
31
clear sky

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ (ಮಾರ್ಚ್ 22) ಅದ್ಧೂರಿಯಾಗಿ ಪಂಚ ಮಹಾರಥೋತ್ಸವ ನೆರವೇರಿತು. ಲಕ್ಷಾಂತರ ಮಂದಿ ಭಕ್ತರು ಬೇರೆ-ಬೇರೆ ಊರುಗಳಿಂದ ಆಗಮಿಸಿ ದೇವರ ದರ್ಶನಕ್ಕೆ ಪಾತ್ರರಾದರು. ಇಂದು ಬೆಳಿಗ್ಗೆ 6:30 ರಿಂದ 6:50ರ ಒಳಗಿನಭ ಮೀನ …

ಮೈಸೂರು: ನಂಜನಗೂಡಿನ ಸುಜಾತಪುರಂ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಲೋಡ್‌ ಟೆಸ್ಟ್‌ ಬಳಿಕ ಸದ್ಯದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ. ಆ ಮೂಲಕ ದಶಕಗಳ ಬೇಡಿಕೆಗಳಿಗೆ ಈಗ ಪ್ರತಿಫಲ ದೊರೆಯಲಿದೆ. ದಕ್ಷಿಣ ಕಾಶಿ ನಂಜನಗೂಡಿಗೆ ಬರುವ ಭಕ್ತರು, ಪ್ರವಾಸಿಗರು ಹಾಗೂ ಅಂತರರಾಜ್ಯ …

ಮೈಸೂರು: ನಗರದ ಸಿದ್ದಾರ್ಥ ನಗರ ಕಾಗಿನೆಲೆ ಕನಕ ಶಾಖಾ ಮಠಕ್ಕೆ ಭೇಟಿ ನೀಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾ. ನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಅವರು ಕಾಗಿನೆಲೆ …

ಮೈಸೂರು : ದೇಶದ ಅಖಂಡತೆ ಮತ್ತು ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡುತ್ತದೆ. ಕಾಂಗ್ರೆಸ್‌ ಪಕ್ಷದಂತೆ ಪುಕ್ಕಟ್ಟೆ ಭಾಗ್ಯಗಳನ್ನು ನೀಡಿ, ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವುದಕ್ಕೆ ಹೋಗುವುದಿಲ್ಲ’ ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕ ರಾಜ್ ಹೇಳಿದರು. ನಗರದ ಕುವೆಂಪು ನಗರದಲ್ಲಿರುವ …

ಮೈಸೂರು : ಗೃಹರಕ್ಷಕದಳ ಸ್ವಯಂಸೇವಾ ಸಂಸ್ಥೆ ಯಾಗಿದ್ದು ಹೊಸದಾಗಿ ನೊಂದಾವಣೆಯಾಗಿರುವ ಗೃಹರಕ್ಷಕರು ತರಬೇತಿ ಪಡೆದ ನಂತರ ನಾಗರೀಕರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಅಪರ ಜಿಲ್ಲಾಧಿಕಾಕಾರಿ ಸಿ.ಶಿವರಾಜು ಸೂಚಿಸಿದರು. ಜ್ಯೋತಿ ನಗರದ ಡಿಎಆರ್ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗೃಹರಕ್ಷಕರ ಮೂಲ ತರಬೇತಿ ಶಿಬಿರ ಉದ್ಘಾಟಿಸಿ …

ಮೈಸೂರು : ಭಾರತ ಸರ್ಕಾರದ ರಕ್ಷಣಾ ಕಾರ್ಯದರ್ಶಿ ಶ್ರೀ ಗಿರಿಧರ್ ಅರಮನೆ ಮೈಸೂರು ಕಾಂಪ್ಲೆಕ್ಸ್‌ನಲ್ಲಿರುವ BEML ನ ಇಂಜಿನ್ ವಿಭಾಗದಲ್ಲಿ ಭಾರತದ ಮೊದಲ ಸ್ವದೇಶಿ ನಿರ್ಮಿತ 1500 HP ಎಂಜಿನ್‌ನ ಪರೀಕ್ಷಾರ್ಥ ಉಡಾವಣೆಯನ್ನು BEML ನ CMD ಶಾಂತನು ರಾಯ್ ಅವರ …

ಮೈಸೂರು :  ಏಪ್ರಿಲ್ 26 ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಮತದಾರರು ಯಾವುದೇ ಕಾರಣಕ್ಕೂ ಯಾವುದೇ ಫಲಾನುಭವ, ಆಸೆ ಆಮಿಷಕ್ಕೆ ಒಳಗಾಗದೆ ಪ್ರತಿಯೊಬ್ಬರು ಮತಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ …

ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವ ಯೋಜನೆಯನ್ನು ಶಾಶ್ವತವಾಗಿ ಕೈಬಿಡಬೇಕು ಎಂದು ಚಾಮುಂಡಿ ಬೆಟ್ಟ ಉಳಿಸಿ ಸಮಿತಿ ಸರ್ಕಾರಕ್ಕೆ ಮನವಿ ಮಾಡಿದೆ. ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಚಾಮುಂಡಿ ಬೆಟ್ಟ ಉಳಿಸಿ ಸಮಿತಿಯು ಚಾಮುಂಡಿ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕೆ …

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ನಿನ್ನೆ (ಮಾ.೧೮) ರಂದು ಯಾರು ರಾಜ..? ಎಂದು ಪ್ರಶ್ನಿಸಿದ್ದರು. ಈ ಕುರಿತು ಸ್ವತಃ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ್ ಅವರು, …

ಮೈಸೂರು : ಲೋಕಸಭಾ ಚುನಾವಣೆಯ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಮತ್ತು ಮತದಾರರಲ್ಲಿ ನೈತಿಕ ಮತದಾನದ ಕುರಿತು ಶಿಕ್ಷಣ ಹಾಗೂ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ರಚನೆ ಮಾಡಲಾಗಿದ್ದು ಸ್ವೀಪ್ ಕಾರ್ಯಕ್ರಮ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು …

Stay Connected​
error: Content is protected !!