Mysore
28
scattered clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ ಗಾಯತ್ರಿ ರವರ ಅಧ್ಯಕ್ಷತೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಮುಂದಿನ 3 ತಿಂಗಳು ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇವಿನ ಸಮಸ್ಯೆಯನ್ನು ನಿವಾರಿಸಲು ಕೈಗೊಂಡಿರುವ …

ಮೈಸೂರು: ಮಾನಸಿಕವಾಗಿ ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಮುಖ್ಯವಾಗಿದ್ದು ಪ್ರತಿಯೊಬ್ಬ ಮಹಿಳೆಯು ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಿಸಬೇಕೆಂದು ಜಿಲ್ಲಾ ಪಂಚಾಯ್ತಿಯ ಉಪಕಾರ್ಯದರ್ಶಿ ಬಿ.ಎಂ. ಸವಿತಾ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ …

ಮೈಸೂರು : ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ …

ಮೈಸೂರು : ಬೇಸಿಗೆ ಹಿನ್ನಲೆ ಕುಡಿಯುವ ನೀರು ಸಮಸ್ಯೆ ಇರುವ ಜಾಗಕ್ಕೆ ಅಧಿಕಾರಿಗಳೆ ಖುದ್ದು ಭೇಟಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೂಚನೆ ನೀಡಿದರು. ಮುಖ್ಯ ಮಂತ್ರಿಗಳ ಸಭೆಯ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಬೇಸಿಗೆ ಹಿನ್ನೆಲೆಯಲ್ಲಿ …

ಮೈಸೂರು : ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಕುಡಿಯುವ ನೀರು, ಬರ ನಿರ್ವಹಣೆ, …

ಮೈಸೂರು: ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಅಜಾಗರೂಕತೆಯಿಂದ ರೈಲ್ವೆ ಹಳಿ ದಾಟುತಿದ್ದ ವ್ಯಕ್ತಿಗೆ ರೈಲು ಗುದಿದ್ದು, ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. …

ಮೈಸೂರು: ಹಾವು ಕಡಿತವನ್ನು ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಇತ್ತೀಚೆಗಷ್ಟೇ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ಹಾವು ಕಡಿತದ ಸಂದರ್ಭದಲ್ಲಿ ತಕ್ಷಣವೇ ನೆರವಾಗಲು ಮತ್ತು ಕಡಿತಕ್ಕೊಳಗಾದವರಿಗೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಕ್ಕೆ ತಲುಪುವಂತೆ ಮಾಡಲು ಸಹಾಯ ಒದಗಿಸುವ ಕಾರ್ಯವನ್ನು ಆಶಾ ಕಾರ್ಯಕರ್ತರಿಗೆ …

ಮೈಸೂರು: ನಗರದ ಅಶೋಕಪುರಂ ರೈಲ್ವೆ ನಿಲ್ದಾಣದ ನವೀಕರಿಸಿದ ನೂತನ ಯಾರ್ಡ್‌ನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸೋಮವಾರ(ಮಾ.೦೪) ಲೋಕಾರ್ಪಣೆಗೊಳಿಸಿದರು. ಒಟ್ಟು 37.5 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದ್ದು, ಈ ಪೈಕಿ 22 ಕೋಟಿ ಸಂಚಾರ ಸೌಲಭ್ಯಗಳ ಉನ್ನತೀಕರಣಕ್ಕೆ ವಿನಿಯೋಗ ಮಾಡಿದರೆ, 10.5 …

ಮೈಸೂರು : ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ರೈತ ಕುಟುಂಬದವರಿಗೆ ಸರ್ಕಾರದ ವಿಶೇಷ ಸೌಲಭ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಪಿ. ಶಿವರಾಜು ರವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …

ಬೆಂಗಳೂರು: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ ಹೂಡಿಕೆಯ ಅಗಾಧ ಹರಿವಿನ ಜೊತೆಗೆ ಉದ್ಯೋಗಾವಕಾಶ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ …

Stay Connected​
error: Content is protected !!