ಮೈಸೂರು : ವಿದ್ಯುತ್ ಸ್ಪರ್ಶಿಸಿ ಆನೆಯೊಂದು ಮೃತಪಟ್ಟಿರು ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಗುರುವಾರ ಬೆಳಗ್ಗೆ ಆನೆಯ ಶವ ಪತ್ತೆಯಾಗಿದೆ. ಹುಣಸೂರು ವ್ಯಾಪ್ತಿಯ ಗ್ರಾಮದ ಕೃಷಿ ಭೂಮಿಯ ಬೇಲಿಗೆ ಅಳವಡಿಸಿದ್ದ ಹೈಟೆನ್ಷನ್ ತಂತಿ …
ಮೈಸೂರು : ವಿದ್ಯುತ್ ಸ್ಪರ್ಶಿಸಿ ಆನೆಯೊಂದು ಮೃತಪಟ್ಟಿರು ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಗುರುವಾರ ಬೆಳಗ್ಗೆ ಆನೆಯ ಶವ ಪತ್ತೆಯಾಗಿದೆ. ಹುಣಸೂರು ವ್ಯಾಪ್ತಿಯ ಗ್ರಾಮದ ಕೃಷಿ ಭೂಮಿಯ ಬೇಲಿಗೆ ಅಳವಡಿಸಿದ್ದ ಹೈಟೆನ್ಷನ್ ತಂತಿ …
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಕಿತ್ತಾಟ ಇದೀಗ ಸುಪ್ರೀಂ ಹಂತದವರೆಗೂ ತಲುಪಿದೆ. ಡಿ ರೂಪಾ ಅವರು ರೋಹಿಣಿ ಸಿಂಧೂರಿ ಅವರ ಆಕ್ಷೇಪಾರ್ಹ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಹೀಗಾಗಿ ರೂಪಾ ವಿರುದ್ಧ ರೋಹಿಣಿ …
2001 ರ ಸಂಸತ್ ದಾಳಿಯ ವಾರ್ಷಿಕೋತ್ಸವದಂದು ಇಬ್ಬರು ವ್ಯಕ್ತಿಗಳು ಸದನದ ಒಳಗೆ ಓಡಿ ಹಳದಿ ಅನಿಲವನ್ನು ಸಿಂಪಡಿಸಿ ಭಯವನ್ನು ಹರಡಿದ ಆಘಾತಕಾರಿ ಘಟನೆ ನಡೆದಿದೆ. ಮೈಸೂರಿನ ಮನೋರಂಜನ್ ಎಂಬುವವನು ಸಂಸತ್ ಒಳಗೆ ನುಗ್ಗಿದವನು ಎಂದು ಹೇಳಲಾಗುತ್ತಿದೆ. ಇನ್ನೂ ಮೈಸೂರಿನಲ್ಲಿರುವ ಮನೋರಂಜನ್ ತಂದೆ …
ಸಾಂಸ್ಕೃತಿಕ ನಗರಿ ಮೈಸೂರಿನ ಜನರನ್ನು ಹಾಡ ಹಗಲೇ ನಡೆದ ಮತ್ತೊಂದು ಹಲ್ಲೆ ಬೆಚ್ಚಿ ಬೀಳಿಸಿದೆ. ಇಂದು ( ಡಿಸೆಂಬರ್ 12 ) ಯುವಕರ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ಕೊಲೆ ಯತ್ನ ನಡೆಸಿದ ಘಟನೆ ನಡೆದಿದೆ. ಮರಿಮಲ್ಲಪ್ಪ - ಅರಸು ರಸ್ತೆ ಮಾರ್ಗದಲ್ಲಿನ …
ಮಂಡ್ಯ: ಜನಿವಾರ ಹಾಕದವರೆಲ್ಲಾ ಶುದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರೂ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್.ಭಗವಾನ್ ಹೇಳಿದ್ದಾರೆ. ನಗರದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾ ಜಾರಿಗಾಗಿ ಜನಾಗ್ರಹ ಸಮಾವೇಶ ಉದ್ಘಾಟಿಸಿ …
ಬೆಳಗಾವಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿ ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುಗೆ ನೀಡಲು ಮುಂದಾಗಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರಚನೆಯಾದ 40 ವರ್ಷಗಳ ನಂತರ ಮತ್ತೊಂದು ಜಿಲ್ಲೆಗೆ ವಿಶೇಷ ಅಧಿಕಾರ ಹೊಂದಿದ ಪ್ರಾಧಿಕಾರ ಸಿಗುವ …
ಮೈಸೂರು: ಪ್ರವಾಸೋಧ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಪ್ರವಾಸೋಧ್ಯಮ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ನೂತನವಾದ ಬ್ರಾಂಡ್ ಮೈಸೂರು ಲೋಗೋವನ್ನು ಭಾನುವಾರ ಜಿಲ್ಲಾಪಂಚಾಯಿತಿಯ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಲೋಗೋ ಬಿಡುಗಡೆ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ , ಮೈಸೂರು ಬ್ರಾಂಡಿಂಗ್ ಗಾಗಿ ಇದು ದೊಡ್ಡ ಹೆಜ್ಜೆ. …
ಮೈಸೂರು: ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ಮೊನ್ನೆಯಷ್ಟೇ ( ಡಿಸೆಂಬರ್ 7 ) ಒಂದು ಕಪ್ಪು ಚಿರತೆ ಮರಿ ಸೇರಿದಂತೆ ಒಟ್ಟು 3 ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದವು. ಗ್ರಾಮದ ದ್ಯಾವಪ್ಪ ಎಂಬ ರೈತನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ಮರಿಗಳು …
ಮೈಸೂರು: ನಿನ್ನೆ ರಾತ್ರೋ ರಾತ್ರಿ ನಗರದ ಗನ್ಹೌಸ್ ವೃತ್ತದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಪ್ರತಿಮೆಯನ್ನು ಅನಾವಣ ಮಾಡಿರುವುದನ್ನು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಒಂದು ಪ್ರಬುದ್ಧ …
2017ರಲ್ಲಿ ಸಿದ್ದರಾಮಯ್ಯ ಮೈಸೂರಿನ ಗನ್ಹೌಸ್ ಸರ್ಕಲ್ನಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಪುತ್ಥಳಿ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪುತ್ಥಳಿ ನಿರ್ಮಾಣದ ವಿರುದ್ಧ ಕರ್ನಾಟಕ ಅರಸು ಸಂಘ ಹಾಗೂ ಅಖಿಲ ಭಾರತೀಯ ಕ್ಷತಿಯ ಮಹಾಸಭಾ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು …