Mysore
24
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಭಾರತ್‌ ಸಂಕಲ್ಪ ಯಾತ್ರೆ ವಾಹನವು ರಾಜ್ಯಾದ್ಯಂತ ಸಂಚಾರ ಮಾಡುತ್ತಿದ್ದು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದೆ. ಮೈಸೂರಿನ ಗ್ರಾಮೀಣ ಭಾಗದ ಜನರಲ್ಲಿ ಕೇಂದ್ರ …

ಮೈಸೂರು: ಮುಂಬರುವ ಲೋಕಸಭಾ ಚುನಾವಣಾ ಸಾಮಗ್ರಿಗಳ ದರಪಟ್ಟಿ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಚುನಾವಣಾ ದರಪಟ್ಟಿ ಸಂಬಂಧ ಹಮ್ಮಿಕೊಳ್ಳಲಾಗಿದ್ದ ವಿವಿಧ …

ನಂಜನಗೂಡು : ಟಾಟಾ ಏಸ್ ಹಾಲಿನ ವಾಹನ ಪಲ್ಟಿಯಾದ ಪರಿಣಾಮ ಸರ್ಕಾರಿ ಶಾಲಾ ಮಕ್ಕಳಿಗೆ ಗಾಯಗಳಾಗಿದ್ದು, ಈ ಘಟನೆ ಹೆಡಿಯಾಲ ಸಮೀಪ ಈರೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳನ್ನ ಮೈಸೂರಿನ ಕೆ.ಆರ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿದೆ. ಬೆಳ್ಳಂಬೆಳಿಗ್ಗೆ ಬಳ್ಳೂರು …

ಎಚ್.ಡಿ ಕೋಟೆ : ವನಸಿರಿನಾಡು ಹೆಗ್ಗಡದೇವನ ಕೋಟೆಯಲ್ಲಿ ಜೀತ ಪದ್ದತಿ ಇನ್ನೂ ಜೀವಂತವಾಗಿದೆ. ತಾಲೂಕಿನ ಖೈಲಾಶಪುರ ಗ್ರಾಮದಲ್ಲಿ ನೇಪಾಳ ಮೂಲದ ಮಹಿಳೆ ನಿರ್ಮಲಾ ಹಾಗೂ ಆಕೆಯ ಮಕ್ಕಳನ್ನು ಈರೇಗೌಡ ಎಂಬ ವ್ಯಕ್ತಿ ಅಕ್ರಮವಾಗಿ ಜೀತಕ್ಕಿರಿಸಿಕೊಂಡಿದ್ದರು. ಜೀತಕ್ಕಿರಿಸಿಕೊಂಡಿರುವ ಸ್ಥಳೀಯರಿಂದ ತಿಳಿಯುತ್ತಿದ್ದಂತೆ ಎಚ್ಚೆತ್ತ ತಾಲೂಕು …

ಮೈಸೂರು:  ವಿಶ್ವವಿಖ್ಯಾತ ದಸರಾ ಜಂಬೂಸವಾರಿಯಲ್ಲಿ ಸತತ ೮ ಬಾರಿ ಅಂಬಾರಿಹೊತ್ತು ಗಜಗಾಂಭೀರ್ಯದಲ್ಲಿ ನಡೆಯುತ್ತಿದ್ದ ಕ್ಯಾಪ್ಟನ್‌ ಅರ್ಜುನನಿಗೆ ಒಡೆಯರ್‌ ದಂಪತಿಗಳು ಅಂತಿಮ ನಮನ ಸಲ್ಲಿಸಿದ್ದಾರೆ. ನಾಡಿನ ಅಚ್ಚುಮಚ್ಚಿನ ಕ್ಯಾಪ್ಟನ್‌, ಲೀಡರ್‌ ಅರ್ಜುನ, ಕಾಡಾನೆ ಕಾರ್ಯಾಚರಣೆ ವೇಳೆ ಒಂಟಿ ಸಲಗ ದಾಳಿಗೆ ಸಾವನ್ನಪಿತ್ತು. ಸಕಲ …

ಸಕಲೇಶಪುರ : ಮೈಸೂರು ಅರಮನೆಯ ಪಟ್ಟದ ಆನೆ ಅರ್ಜುನನ ಸಮಾದಿಗೆ ಇಂದು ಮೈಸೂರು ಅರಮನೆಯ ರಾಜರಾದ ಯದುವೀರ್ ಒಡೆಯರ್ ಹಾಗೂ ಮಹಾರಾಣಿ ತ್ರಿಶಿಕಾ ಕುಮಾರಿ ಒಡೆಯರ್ ಅವರು ಪೂಜೆ ಸಲ್ಲಿಸಿ ಶ್ರದ್ದಾಂಜಲಿ ಸಲ್ಲಿಸಿದರು. ಮಂಗಳವಾರ ತಾಲೂಕಿನ ಯಸಳೂರು ಹೋಬಳಿಯ ದಬ್ಬಳ್ಳಿಕಟ್ಟೆಯ ನೀರ್ಕೊಲ್ಲಿ …

ಮೈಸೂರು: ಮೈಸೂರು ತಾಲೂಕಿನ ಆಯರಹಳ್ಳಿಯ ದ್ಯಾವಣ್ಣ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಈ ಪೈಕಿ ಒಂದು ಕಪ್ಪು ಚಿರತೆ ಮರಿಯಾಗಿದೆ. ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಕಟಾವು ಮಾಡುವ ವೇಳೆ ಈ ಮರಿಗಳು ಪತ್ತೆಯಾಗಿವೆ ಎಂದು ದ್ಯಾವಣ್ಣ …

ಮೈಸೂರು: ಮೈಸೂರು ದಸರಾದಲ್ಲಿ ಸತತ ೮ ಬಾರಿ ಅಂಬಾರಿಹೊತ್ತ ಆನೆ ಸಾವನ್ನಪ್ಪಿರುವುದು ಅಘಾತಕಾರಿ. ಈ ಬಗ್ಗೆ ಅನೇಕ ಊಹಾ ಪೋಹಗಳು ಹುಟ್ಟಿಕೊಂಡಿದ್ದು, ಈ ಬಗ್ಗೆ ಸರ್ಕಾರ ಉನ್ನತಮಟ್ಟದ ತನಿಖೆ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ. ಈ …

ಮೈಸೂರು:  ಮಾನಸ ಗಂಗೋತ್ರಿ ಶಿಕ್ಷಣ ಸಂಸ್ಥೆಯಲ್ಲಿ ಹೈದರಾಬಾದ್‌ ಮೂಲದ ವಿದ್ಯಾರ್ಥಿಯ ಶವ ಅನುಮಾನಸ್ಪಪದ ರೀತಿಯಲ್ಲಿ ಪತ್ತೆಯಾಗಿದೆ. ಪ್ರಾದೇಶಿಕ ಶಿಕ್ಷಣ ಸಂಸ್ಥೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಒಬ್ಬ ಸಾವನಪ್ಪಿದ್ದು, ಬಾಲಕನ ಶವ ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ. ಸಾವನ್ನಪ್ಪಿರುವ ವಿದ್ಯಾರ್ಥಿ ಪ್ರಥಮ ಬಿಎಸ್‌ಸ್ಸಿ ವ್ಯಾಸಂಗ …

ಹುಣಸೂರು ತಾಲೂಕಿನ ರತ್ನಪುರಿ ಎಂಬ ಗ್ರಾಮದಲ್ಲಿ ನೆಲೆಸಿದ್ದ ಸಂತ್ರಸ್ಥೆ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಸಲ್ಮಾನ್‌ ಖಾನ್‌ ಎಂಬ ಅತ್ಯಾಚಾರ ಆರೋಪಿಗೆ ಮೈಸೂರು ಕೋರ್ಟ್‌ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈತ ಅದೇ ಗ್ರಾಮದ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ …

Stay Connected​
error: Content is protected !!