Mysore
28
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಮೈಸೂರು ಸೇರಿದಂತೆ ರಾಜ್ಯದ ವಿವಿದೆಡೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ತಿಳಿಸಿದೆ. ಮೈಸೂರು, ಬೆಂಗಳೂರು, ಮಂಡ್ಯ, ಕೊಡಗು ಭಾಗಗಳಲ್ಲಿ ನವೆಂಬರ್ ೨೯ರವರೆಗೆ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ, ತುಮಕೂರು, …

ಮೈಸೂರು: ನಗರದ ಮಂಡಿಮೊಹಲ್ಲದಲ್ಲಿರುವ ಕೇಂದ್ರ ಕಾರಾಗೃಹದ ಕಾಂಪೌಂಡ್‌ ಹಿಂಭಾಗ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳನ್ನು ಕಂಡ ಆರೋಪಿಗಳು ತಮ್ಮ ಬೈಕ್‌ಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.   ಅಬಕಾರಿ ಎಸ್‌ಪಿ ಪಿ. ಮಹೇಶ್‌ …

ಮೈಸೂರು: ಕಾಂಗ್ರೆಸ್ ನಾಯಕನೆಂಬ ಕಾರಣಕ್ಕೆ ಕನ್ನಡ ರಾಜ್ಯೋತ್ಸವದಂದು ರೌಡಿ ಶೀಟರ್ ಒಬ್ಬನಿಗೆ ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದೀಗ ಪ್ರಶಸ್ತಿಯನ್ನು ಹಿಂಪಡೆಯಲು ಮೈಸೂರು ಜಿಲ್ಲಾಡಳಿತ ನಿರ್ಧಾರಿಸಿದೆ. ಕಾಂಗ್ರೆಸ್ ನಾಯಕ ಅಶೋಕ್ ,ನಗರದ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು, …

ಮೈಸೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಜೋರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಜೊತೆ ಮಾತನಾಡಿರುವ ವಿಡಿಯೋ ಭಾರೀ ವೈರಲ್‌ ಆಗಿದೆ. ಮೈಸೂರಿನ ಚಟ್ನಳ್ಳಿ ಪಾಳ್ಯ ಗ್ರಾಮದಲ್ಲಿ ನೆನ್ನೆ ನಡೆದ ಜನಸಂಪರ್ಕ ಸಭೆಯಲ್ಲಿ …

ಮೈಸೂರು : ಅದೊಂದು ರಸ್ತೆ ಬದಿಯಲ್ಲೇ ಸೃಷ್ಟಿಯಾಗಿದ್ದ ತೆರೆದ ಸುದ್ದಿಮನೆ! ಅಲ್ಲಿ ಕ್ಷಣಕಾಲ ನಿಂತರೆ ಲೋಕದ ಪ್ರಚಲಿತ ವಿದ್ಯಮಾನಗಳು ಗಮನಕ್ಕೆ ಬರುತ್ತಿತ್ತು. ನಗರದ ಹೃದಯ ಭಾಗ ಲ್ಯಾನ್ಸ್‌ಡೌನ್ ಕಟ್ಟಡದ ಮಳಿಗೆಯಲ್ಲಿ ಮೂರ್ನಾಲ್ಕು ದಶಕಗಳ ಕಾಲ ಜಗತ್ತಿನ ಬಹುತೇಕ ಸುದ್ದಿ ಪತ್ರಿಕೆಗಳನ್ನು ಮಾರುವ …

ಮೈಸೂರು : ಚಾಲಕನ ಅರಿವಿಗೆ ಬಾರದೇ ಬಾಲಕಿ ಮೇಲೆ ಶಾಲಾ ಬಸ್​ ಹಾದು ಹೋದ ಘಟನೆ ಜಿಲ್ಲೆಯ ಹುಣಸೂರು ಪಟ್ಟಣದ ಮಂಜುನಾಥ ನಗರದಲ್ಲಿ ನಡೆದಿದೆ. ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಹುಣಸೂರು ಪಟ್ಟಣದ ಮಂಜುನಾಥ ನಗರದ ನಿವಾಸಿಯಾಗಿರುವ ಬಾಲಕಿ ಬಸ್​ …

ಮೈಸೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರು ಹಸಿರು ಶಾಲು ಹಿಡಿದು ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು …

ಮೈಸೂರು : ಜಿಲ್ಲೆಯಲ್ಲಿ ಕಾಡು ಪ್ರಾಣಿ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆಗಳ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಹೆಚ್​ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ವೀರನ ಹೊಸಹಳ್ಳಿ ವಲಯದ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಹಿಂಡು ದಾಳಿ …

ಮೈಸೂರು : ಕಾಂಗ್ರೆಸ್‌ನಲ್ಲಿ 136 ಸ್ಥಾನ ಇದ್ದಾಗ ಸರ್ಕಾರಕ್ಕೆ ಅಭದ್ರತೆ ಎಂಬ ಪ್ರಶ್ನೆಯೇ ಅಸಂಬಂಧವಾದದ್ದು‌. ನಮ್ಮ ಸರ್ಕಾರ ಭದ್ರವಾಗಿದೆ ಎಂದು ನಾಗರಿಕ ಮತ್ತು ಆಹಾರ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 224 ಶಾಸಕರಿಗೂ ಸಿಎಂ ಆಗಬೇಕು …

ಮೈಸೂರು : ಬೆಂಗಳೂರು ಮೈಸೂರು ಜಂಟಿ ನಗರವಾಗಿ ಅಭಿವೃದ್ಧಿ ಪಡಿಸುವ ಚಿಂತನೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೂ ವಿಶೇಷ ಆಸಕ್ತಿ ಇದೆ ಎಂದು ಸಚಿವ ಭೈರತಿ ಸುರೇಶ್‌ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಅಭಿವೃದ್ಧಿಗೆ 2 ಸಾವಿರ …

Stay Connected​
error: Content is protected !!