Mysore
28
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮದ್ದೂರು: ಎಕ್ಸ್ಪ್ರೆಸ್‌ವೇನಲ್ಲಿ ಅಪಘಾತ ಸರಣಿ ಮುಂದುವರೆದಿದ್ದು, ಭಾನುವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಕೆಎಸ್‌ಆರ್‌ಟಿಸಿಯ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ, ಸರಣಿ ಅಪಘಾತ ಸಂಭವಿಸಿದೆ. ಮದ್ದೂರು ಬೈಪಾಸ್ …

ಮೈಸೂರು : ಯುವ ಬ್ರಿಗೇಡ್​ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರವಿಕುಮಾರ್‌ ಎಂಬುವವರು ನೀಡಿದ್ದ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದವರ ವಿರುದ್ಧ …

ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿದ್ದು, ಬಾಲಕಿ ಕುಟುಂಬಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ …

ಮೈಸೂರು : ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನ ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಮೀಸಲಾತಿ ಕಲ್ಪಿಸುವುದು ಸಂವಿಧಾನ ಬದ್ಧವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ. ಹೆಚ್.ಡಿ ಕೋಟೆ ಮತ್ತು ಸರಗೂರು ಅಖಿಲ …

ಮೈಸೂರು : ಮೈಸೂರು ನಗರ ಸೇರಿದಂತೆ ರಾಜ್ಯದ ಐದು ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸುವುದಾಗಿ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಮೈಸೂರಿನ ಸುತ್ತೂರು ಶಾಖಾಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ …

ಮೈಸೂರು: `ನನ್ನ ಗಂಡನ ಕೊಲೆ ವೈಯಕ್ತಿಕ ಕಾರಣದಿಂದ ನಡೆದಿಲ್ಲ. ಧರ್ಮದ ವಿಚಾರದಲ್ಲಿಯೇ ಆಗಿದೆ' ಎಂದು ತಿ.ನರಸೀಪುರದಲ್ಲಿ ಕೊಲೆಯಾದ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಆರೋಪಿಸಿದರು. ಓವರಸೀಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದ ಅವರು, “ನಾನು ಹಾಗೂ ವೇಣುಗೋಪಾಲ್‌ ಪ್ರೀತಿಸಿ …

ನವದೆಹಲಿ: ದೆಹಲಿ ಬಿಜೆಪಿ ಘಟಕ ಬುಧವಾರ ನೇಹಾ ಶಾಲಿನಿ ದುವಾ ಅವರನ್ನು ವಕ್ತಾರೆ ಸ್ಥಾನದಿಂದ ತೆಗೆದುಹಾಕಿದೆ. ಜಿಎಸ್‌ಟಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಾಗ ಅಧಿಕೃತ ಪಕ್ಷದ ನಿಯಮ ಉಲ್ಲಂಘನೆ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ವಿರುದ್ಧ ವಾಗ್ದಾಳಿ …

ಮೈಸೂರು : ನನ್ನ ಗಂಡ ಹತ್ತು ಜನ ಬಂದರೂ ಹೆದರಲ್ಲ. ನನ್ನ ಗಂಡನ ಹತ್ಯೆ ವೈಯಕ್ತಿಕ ಕಾರಣಕ್ಕೆ ನಡೆದಿಲ್ಲ. ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ ಎಂದು ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಆರೋಪಿಸಿದ್ದಾರೆ. ಮೈಸೂರಿನ ಟಿ.ನರಸೀಪುರದಲ್ಲಿ ಜುಲೈ …

ಮೈಸೂರು : ಕುವೆಂಪುನಗರದ ನಿವಾಸಿ, ಕೇಂದ್ರ ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿ ಎ.ಮಹದೇವಪ್ಪ (83) ಬುಧವಾರ ಸಂಜೆ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ದಾಕ್ಷಾಯಿಣಿ, ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಮೂಲತಃ ಎಚ್.ಡಿ.ಕೋಟೆ …

ಟಿ. ನರಸೀಪುರ : ಮಾಜಿ ಸಚಿವ ಸಿ.ಟಿ. ರವಿ ಮತ್ತು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ದಸಂಸ ನಾಗವಾರ ಬಣದ ವತಿಯಿಂದ ಜಿಲ್ಲಾ ಸಂಚಾಲಕ ಎಸ್‌.ಆರ್‌. ಶಶಿಕಾಂತ ಸರ್ಕಾರವನ್ನು ಒತ್ತಾಯಿಸಿದರು. …

Stay Connected​
error: Content is protected !!