Mysore
29
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಅವರು ಲಕ್ಷ್ಮೀ ಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ ಸೇನಾಧಿಕಾರಿ ಕೃಷ್ಣಮೂರ್ತಿ ಅವರು ರಜಪೂತ್ ರೆಜಮೆಂಟ್‌ನಲ್ಲಿ ಸೇವೆ ಸಲ್ಲಿಸಿದ್ದರು,1971ರ ಯುದ್ದದಲ್ಲಿಯೂ ಕೂಡ ಭಾಗವಹಿಸಿದ್ದರು. ಮೃತರಿಗೆ ಮೈಸೂರು …

ಮೈಸೂರು : ಬೀಡಾ ಅಂಗಡಿಯಲ್ಲಿ ಹಣ ನೀಡುವ ವಿಚಾರವಾಗಿ ಕೆ.ಆರ್​.ನಗರ ಕ್ಷೇತ್ರದ ಮಾಜಿ ಶಾಸಕ ಸಾರಾ.ಮಹೇಶ್​ ಪುತ್ರ ಹಾಗೂ ಪತ್ರಕರ್ತರೊಬ್ಬರ ಮಗನ ನಡುವೆ ಭಾನುವಾರ ರಾತ್ರಿ ಗಲಾಟೆಯಾಗಿದೆ. ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಮೈಸೂರಿನ ಕುಂವೆಂಪುನಗರದಲ್ಲಿರುವ ಹೋಟೆಲ್​ ಒಂದರ …

-ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ನಗರದ ಮೊದಲ ಸಸ್ಯೋದ್ಯಾನ(ಬಟಾನಿಕಲ್ ಗಾರ್ಡನ್) ಎಂಬ ಹೆಸರು ಹೊತ್ತು ಉದ್ಘಾಟನೆಗೆ ಸಿದ್ಧವಾಗಿರುವ ಲಿಂಗಾಂಬುಧಿ ಕೆರೆಯ ಪಕ್ಕದಲ್ಲಿರುವ ಗಾರ್ಡನ್ ಇಂದು ನಿರ್ಲಕ್ಷಿತ ಸ್ಥಳವಾಗಿ ಮಾರ್ಪಟ್ಟಿದೆ. ಲಿಂಗಾಂಬುಧಿ ಕೆರೆಯ ಸಮೀಪ ತೋಟಗಾರಿಕೆ ಇಲಾಖೆಯ ವತಿಯಿಂದ ಕಲಾತ್ಮಕವಾಗಿ ವಿನ್ಯಾಸಗೊಳಿಸಲಾದ ಬಟಾನಿಕಲ್ …

ಮೈಸೂರು : ಬೆಳ್ಳಂಬೆಳಗ್ಗೆ ಮೈಸೂರು ಖಾಕಿ ಪಡೆ ರೌಡಿಗಳಿಗೆ ಬಿಸಿ ಮುಟ್ಟಿಸಿದೆ. ದೇವರಾಜ ಉಪ ವಿಭಾಗದ ಆಲನಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ರೌಡಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಉದಯಗಿರಿ, ದೇವರಾಜ, ಲಷ್ಕರ್, ಅಲನಹಳ್ಳಿ, ನಜರ್ಬಾದ್ ಠಾಣೆಗಳ ಎಲ್ಲ ರೌಡಿಗಳನ್ನು ಕರೆಸಿ ಯಾವುದೇ ಅಹಿತಕರ …

ಹುಣಸೂರು : ಹುಣಸೂರಿನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 485 ರೂಪಾಯಿಗಾಗಿ ಆರೋಪಿ ಇಬ್ಬರು ಅಮಾಯಕರನ್ನ ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ. ಘಟನೆ ನಡೆದ ಪಕ್ಕದ ಬೀದಿಯ ಅಭಿಷೇಕ್ (26) ಬಂಧಿತ. ವೆಂಕಟೇಶ್ …

ಮೈಸೂರು : ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಕುಟುಂಬ ಸಮೇತ ಇಂದು ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಕ್ಕಳು ಹಾಗೂ ಅತ್ತೆ ಮಾವ ಸಮೇತ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್ ಕೆಲ ಹೊತ್ತು …

ಮೈಸೂರು : ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಮೈಸೂರು ಕೊಡಗು ಲೋಕಸಭಾ ಸಂಸದರಾದ ಪ್ರತಾಪ್ ಸಿಂಹ ಅವರು ತಿಳಿಸಿದರು. ವಿಶ್ವ ಯೋಗ ದಿನಾಚರಣೆ ಅಂಗವಾಗಿ ಅರಮನೆ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ …

ಗ್ಯಾಂಗ್ಟಾಕ್: ಕುಂಭದ್ರೋಣ ಮಳೆಯಿಂದ ಉಂಟಾದ ಭಾರೀ ಭೂಕುಸಿತದ ನಂತರ ಲಾಚೆನ್ ಮತ್ತು ಲಾಚುಂಗ್ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದ ಒಟ್ಟು 2,413 ಪ್ರವಾಸಿಗರನ್ನು ಉತ್ತರ ಸಿಕ್ಕಿಂನಿಂದ ಶನಿವಾರ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೆಗಾಂಗ್-ಚುಂಗ್‌ಥಾಂಗ್‌ನಲ್ಲಿ ಭೂಕುಸಿತ ರಸ್ತೆ ತಡೆಗೆ ಕಾರಣವಾಯಿತು, ಈ ಪ್ರದೇಶದಲ್ಲಿ ವಾಹನ ಸಂಚಾರಕ್ಕೆ …

ಮೈಸೂರು : ಗೃಹಲಕ್ಷ್ಮೀ ಯೋಜನೆ ಜಾರಿಯಿಂದ ಕುಟುಂಬಗಳಲ್ಲಿ ಒಡಕುಂಟಾಗಿದೆ. ಮುಸ್ಲಿಮರಿಗೆ ಎರಡು-ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಅಂತ ಗುರುತಿಸುತ್ತೀರಿ ಎಂದಿದ್ದ ಸಂಸದ ಪ್ರತಾಪ್ ಸಿಂಹಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರತಾಪ್ …

ಮೈಸೂರು : ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ಆದರೆ ಸಂವಿಧಾನವನ್ನು ತಿರುಚಲು ಎಂದಿಗೂ ಅವಕಾಶವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಇಂದು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನಕ್ಕೆ ತಿದ್ದುಪಡಿಗೆ ಅವಕಾಶವಿದೆ. ತಿರುಚಲು ಅವಕಾಶವಿಲ್ಲ. …

Stay Connected​
error: Content is protected !!