ಮೈಸೂರು : ಅರಸು ಮಂಡಳಿ ಸಂಘದ ವತಿಯಿಂದ ಹಮ್ಮಿಕೊಂಡಿರುವ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಜಿಲ್ಲಾಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರನ್ನು ಭೇಟಿ ಮಾಡಿ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ಹೆಚ್ ವಿ ರಾಜೀವ್, ರಾಮ್ ದಾಸ್, ಸೋಮಶೇಖರ್ ಮುಂತಾದವರು.
ಮೈಸೂರು : ಅರಸು ಮಂಡಳಿ ಸಂಘದ ವತಿಯಿಂದ ಹಮ್ಮಿಕೊಂಡಿರುವ ಶತಮಾನೋತ್ಸವದ ಕಾರ್ಯಕ್ರಮಕ್ಕೆ ಜಿಲ್ಲಾಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರನ್ನು ಭೇಟಿ ಮಾಡಿ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ಹೆಚ್ ವಿ ರಾಜೀವ್, ರಾಮ್ ದಾಸ್, ಸೋಮಶೇಖರ್ ಮುಂತಾದವರು.
ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು. ಅರಮನೆ ಆವರಣದಲ್ಲಿನ ಜಯಮಾರ್ತಾಂಡ ದ್ವಾರದಲ್ಲಿ ಬೆಳಗ್ಗೆ …
ಮೈಸೂರು : ನೃತ್ಯ ಗಿರಿಯ ಬೆಳ್ಳಿ ಹಬ್ಬ ಅಂಗವಾಗಿ ಮತ್ತು ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ಪ್ರಪ್ರಥಮ ಬಾರಿಗೆ ಮೋನೋಡ್ರಾಮ 'ಇಳೆ - ಮಳೆ' ಏಕವ್ಯಕ್ತಿಯ ನಾಟಕವನ್ನು ನಗರದ ಗಾನಭಾರತೀಯಲ್ಲಿ ಪ್ರದರ್ಶಿಸಲಾಗುತ್ತಿದೆ. ನಾಟಕವು ಆಗಸ್ಟ್ 13 ಹಾಗೂ 14ನೇ ತಾರೀಖಿನಂದು …
ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿದ್ದ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಕಂಡುಬಂದಿದ್ದು, ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ …
ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಕಂಡುಬಂದಿದೆ. ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ …
ಮೈಸೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ 'ಅಮೃತ ಭಾರತಿಗೆ ಕನ್ನಡದಾರತಿ' ಎಂಬ ಅಮೃತ ಪುಸ್ತಕ ಮಾರಾಟ ಅಭಿಯಾನ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನವನ್ನು ಆ.10ರಂದು ನಗರದಲ್ಲಿ ಆಯೋಜಿಸಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ …
ಮೈಸೂರು : ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ತಗಡೂರಿನಲ್ಲಿ ಸ್ವಾತಂತ್ರ್ಯ ಚಳುವಳಿಯ ಪ್ರಯುಕ್ತ ಅಮೃತ ಮಹೋತ್ಸವದ ನಡಿಗೆ ಕಾರ್ಯಕ್ರವನ್ನು ಕಾಂಗ್ರೆಸ್ ನಾಯಕರು ನಡೆಸಿದರು. ಈ ಸಂದರ್ಭದಲ್ಲಿ ವೇಳೆ ವಿಪಕ್ಷೀಯ ನಾಯಕ ಸಿದ್ದರಾಮಯ್ಯ, ವರುಣಾ ಶಾಸಕರಾದ ಡಾ ಯತೀಂದ್ರ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಧೃವ …
ಮೈಸೂರು : ತಗಡೂರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೆ ನಿರ್ಧಾರ ಮಾಡಿರುವುದನ್ನು ತಿಳಿಸಿದ್ದಾರೆ. ಕಾಂಗ್ರೆಸ್ ಪಾದಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದರ ಕುರಿತು ಸಿದ್ದರಾಮಯ್ಯ ಅವರ ಗಮನಕ್ಕೆ …
ಮೈಸೂರು : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೆನ್ನೆ ನಡೆದ ಸಭೆಯಲ್ಲಿ, ಮೈಸೂರು ಜಿಲ್ಲಾಡಳಿತ ಮತ್ತು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಕಾರ್ಯಕ್ರಮಗಳ ನಿರ್ವಹಣೆ ಸಂಬಂಧಿತವಾಗಿ ಸಿದ್ಧಪಡಿಸಿದ ಅಂದಾಜಿನ ಆಧಾರದ ಮೇಲೆ ದಸರದ ವಿವಿಧ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಲಾಗುವುದು …
ಮೈಸೂರು : ರಾಜ್ಯಾದ್ಯಾಂತ ಕಾಯಕಯೋಗಿ ಶ್ರೀ ಕುಳುವ ನುಲಿಯ ಚಂದಯ್ಯ ಅವರ ಜಯಂತಿಯನ್ನು ಜಿಲ್ಲಾಡಳಿತ ಮೈಸೂರು ಆಚರಣೆ ಹಿನ್ನೆಲೆಯಲ್ಲಿ ನಗರ ಜಲದರ್ಶಿನಿ ಪ್ರವಾಸಿಮಂದಿರಲ್ಲಿ ಕುಳುವ ಸಮಾಜದ ವಿವಿಧ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮುದಾಯದ ಪ್ರಜ್ಞಾವಂತರ ಸಭೆಯನ್ನು ನಿವೃತ್ತ ಜಿಲ್ಲಾಧಿಕಾರಿ ಎಸ್.ಟಿ ಅಂಜನ್ …