Mysore
22
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ತೀವ್ರ 12 ವರ್ಷದ ಬಾಲಕನನ್ನು ಕೊಂಡಿರುವ ಚಿರತೆಯನ್ನು ಸೆರೆ ಹಿಡಿಯಲು ತೀವ್ರ ಹುಡುಕಾಟ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಂಜನಗೂಡಿನ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ಮತ್ತೊಂದು ಚಿರತೆ …

ಮೈಸೂರು: ಕಳೆದ ಎರಡು ದಿನಗಳ ಹಿಂದೆ ಅನ್ಯ ವ್ಯಕ್ತಿಗಳು ನಮ್ಮ ಕೆರೆಯ ಅಥಿತಿಗಳಾದ ಪಟ್ಟೆ ತಲೆ ಹೆಬ್ಬಾತುಗಳನ್ನು ಉರುಳುಹಾಕಿ (ರಿಂಗ್ ಟ್ರ್ಯಾಪ್) ಸೆರೆಹಿಡುತ್ತಿದ್ದನ್ನು ನಮ್ಮೂರ ಗ್ರಾಮಸ್ಥರು ಗಮನಿಸಿದ್ದು ಪ್ರಶ್ನಿಸುವಷ್ಟರಲ್ಲಿ ಅಲ್ಲಿಂದ ಕಲ್ಕಿತ್ತಿದ್ದಾರೆ. ತಡ ರಾತ್ರಿ ಅರಣ್ಯ ಇಲಾಖೆ ಸಂಚಾರಿ ದಳ ಖಚಿತ …

ಮೈಸೂರು : ‘ಆಂದೋಲನ 50 ಸಾರ್ಥಕ ಪಯಣ’ದ ಪ್ರಯುಕ್ತ ‘ಆಂದೋಲನ’ ದಿನಪತ್ರಿಕೆಯ ವತಿಯಿಂದ ಆಯೋಜಿಸಿದ್ದ ವನ್ಯಜೀವಿ ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಭಾನುವಾರ ಆಂದೋಲನ ಕಚೇರಿಯಲ್ಲಿ ಬಹುಮಾನ ವಿತರಿಸಲಾಯಿತು. ಪ್ರಥಮ ಸ್ಥಾನಗಳಿಸಿದ ವಿನೋದ್ ಕುಮಾರ್ ಪರವಾಗಿ ಅವರ ಪತ್ನಿ ಅಲುಮೇಲು ಅವರು ಪ್ರಶಸ್ತಿಯೊಂದಿಗೆ …

ಮೈಸೂರು : ಜಿಲ್ಲೆಯ ತಿ.ನರಸೀಪುರದ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ಹೊತ್ತೊಯ್ದಿದ್ದ 11 ವರ್ಷದ ಬಾಲಕ ಜಯಂತ್ ಮೃತದೇಹ ಪತ್ತೆಯಾಗಿದೆ. ಗ್ರಾಮದ ದಶಕಂಠ ಎಂಬುವರ ಪುತ್ರ ಜಯಂತ್‌ ಎಂಬ ಬಾಲಕನೇ ಶವವಾಗಿ ಪತ್ತೆ ಯಾದವ. ಈ ಬಾಲಕ ನೆನ್ನೆ ಸಂಜೆ 3.60ರಲ್ಲಿ ಗ್ರಾಮದಲ್ಲಿರುವ …

ಮೈಸೂರು : ಜಿಲ್ಲೆಯ ತಿ.ನರಸೀಪುರದ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ಹೊತ್ತೊಯ್ದಿದ್ದ 11 ವರ್ಷದ ಬಾಲಕ ಜಯಂತ್ ಮೃತದೇಹ ಪತ್ತೆಯಾಗಿದೆ. ಗ್ರಾಮದ ದಶಕಂಠ ಎಂಬುವರ ಪುತ್ರ ಜಯಂತ್‌ ಎಂಬ ಬಾಲಕನೇ ಶವವಾಗಿ ಪತ್ತೆ ಯಾದವ. ಈ ಬಾಲಕ ನೆನ್ನೆ ಸಂಜೆ 3.60ರಲ್ಲಿ ಗ್ರಾಮದಲ್ಲಿರುವ …

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬೆಂಬಲವಾಗಿ ನಿಲ್ಲದೆ, ತಟಸ್ಥವಾಗಿ ಉಳಿಯುವೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು. ಮೈಸೂರು ಮಹಾ ನಗರಪಾಲಿಕೆ ವತಿಯಿಂದ ವಿಜಯನಗರದಲ್ಲಿ ನೂತನವಾಗಿ ನಾಮಕರಣ ಮಾಡಿರುವ ‘ಡಾ.ಎಂ.ಎಚ್.ಅಂಬರೀಶ್ ರಸ್ತೆ’ ನಾಮಫಲಕವನ್ನು ಶನಿವಾರ ಸಂಜೆ ಉದ್ಘಾಟಿಸಿದ …

ಅರಣ್ಯ ಸಂಚಾರಿ ಅಧಿಕಾರಿಗಳಿಂದ ದಾಳಿ ಮೈಸೂರು : ತಿ.ನರಸೀಪುರತಾಲ್ಲೂಕು ವ್ಯಾಪ್ತಿಯ ಕೆಂಪಯ್ಯನ ಹುಂಡಿಯಲ್ಲಿರುವ ನಟ ದರ್ಶನ್ ಅವರ ಮಾಲೀಕತ್ವದ ತೂಗುದೀಪ ಫಾರ್ಮ್ ಹೌಸ್ ಮೇಲೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಮಂಗೋಲಿಯಾದ ೪ ವಲಸೆ ಹಕ್ಕಿ …

ಮೈಸೂರು: ಜಿಲ್ಲೆಯಲ್ಲಿ ಚಿರತೆ ಮತ್ತೋರ್ವರನ್ನು ಬಲಿ ಪಡೆದಿದೆ. ಬಯಲು ಶೌಚಕ್ಕೆ ತೆರಳಿದ್ದ 11 ವರ್ಷದ ಬಾಲಕನನ್ನು ಹೊತ್ತೊಯ್ದಿರುವ ಘಟನೆ ಟಿ.ನರಸೀಪುರ ತಾಲೂಕಿನ ಹೊರಳಹಳ್ಳ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಬಾಲಕನಿಗಾಗಿ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದು, ಆತಂಕ ಮನೆ ಮಾಡಿದೆ.ಗ್ರಾಮಸ್ಥರಿಂದ ಹುಡುಕಾಟ: 11 …

ಮಲ್ಕುಂಡಿ: ಈ ಬಾರಿ ನಂಜನಗೂಡು ವಿಧಾನ ಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತರಗನಹಳ್ಳಿ ನಂಜುಂಡಸ್ವಾಮಿ ಒತ್ತಾಯಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಅವರು …

ಸಾಲಿಗ್ರಾಮ: ಕರ್ನಾಟಕ ಪ್ರೆಸ್ ಕ್ಲಬ್‌ನ ಕೃಷ್ಣರಾಜನಗರ ತಾಲ್ಲೂಕು ಘಟಕದ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ‘ಆಂದೋಲನ’ ದಿನಪತ್ರಿಕೆಯ ವರದಿಗಾರ ಕೆ.ಟಿ.ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಪ್ರಜಾನುಡಿ ಪತ್ರಿಕೆಯ …

Stay Connected​
error: Content is protected !!