‘ಸ್ವಾಭಿಮಾನದ ಬದುಕಿಗೆ ಮಾದರಿಯಾದ ಹಿರಿಯ ಜೀವ’ ಬಿ.ಎನ್.ಧನಂಜಯಗೌಡ ಮೈಸೂರು: ‘ನಮ್ಮ ಯಜಮಾನ್ರು ಪೊಲೀಸ್ ಆಗಿದ್ರು. ಆದ್ರೆ, ತುಂಬಾ ದಿನ ಅವರು ಆ ಕೆಲಸದಲ್ಲೂ ಇರಲಿಲ್ಲ. ಅವರೊಂದಿಗೆ ಜೀವನ ನಡೆಸುವ ಭಾಗ್ಯವನ್ನು ಆ ದೇವ್ರ ನನಗೂ ಕೊಡಲಿಲ್ಲ. ಆ ನಂತರ ಬದುಕಿಗೆ ಆಸರೆಯಾಗಿದ್ದು …
‘ಸ್ವಾಭಿಮಾನದ ಬದುಕಿಗೆ ಮಾದರಿಯಾದ ಹಿರಿಯ ಜೀವ’ ಬಿ.ಎನ್.ಧನಂಜಯಗೌಡ ಮೈಸೂರು: ‘ನಮ್ಮ ಯಜಮಾನ್ರು ಪೊಲೀಸ್ ಆಗಿದ್ರು. ಆದ್ರೆ, ತುಂಬಾ ದಿನ ಅವರು ಆ ಕೆಲಸದಲ್ಲೂ ಇರಲಿಲ್ಲ. ಅವರೊಂದಿಗೆ ಜೀವನ ನಡೆಸುವ ಭಾಗ್ಯವನ್ನು ಆ ದೇವ್ರ ನನಗೂ ಕೊಡಲಿಲ್ಲ. ಆ ನಂತರ ಬದುಕಿಗೆ ಆಸರೆಯಾಗಿದ್ದು …
ತಿ. ನರಸೀಪುರದ ಮುತ್ತತ್ತಿ ಗ್ರಾಮದಲ್ಲಿ ಕೊನೆಗೂ ಒಂದು ಚಿರತೆ ಬೋನಿಗೆ, ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ ಮೈಸೂರು: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ.ನರಸೀಪುರ ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದ್ದುಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದೆ. ತಾಲೂಕಿನ ಮುತ್ತತ್ತಿ ಗ್ರಾಮದ ದಿಲೀಪ್ …
ಮೈಸೂರು: ಬೆಂಗಳೂರು - ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಮೈಸೂರು : ಬೆಂಗಳೂರು - ಮೈಸೂರು ನಡುವಿನ …
ಮೈಸೂರು : ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಸೀಮಾ ಲಾಟ್ಕರ್ ಬುಧವಾರ ಅಧಿಕಾರ ಸ್ವೀಕಾರ ಮಾಡಿದರು. ಅವರಿಗೆ ವರ್ಗಾವಣೆಗೊಂಡ ಆರ್.ಚೇತನ್ ಪುಷ್ಪಗುಚ್ಛ ನೀಡಿ ಅಭಿನಂದಿಸಿದ್ದಾರೆ. ಇಂದು ರಾಜ್ಯ ಸರ್ಕಾರ ಐವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ಹಿನ್ನೆಲೆ ಈ ಹಿಂದೆ ಅಧಿಕಾರದಲ್ಲಿ ಇದಂತಹ ಆರ್.ಚೇತನ್ …
ದೂರ : ಮೈಸೂರು ತಾಲ್ಲೂಕಿನ ದೂರ ಗ್ರಾಮದಲ್ಲಿ ಚಿರತೆಯೊಂದು ಎರಡು ಮೇಕೆಗಳನ್ನು ಕೊಂದುಹಾಕಿದ್ದು, ಗ್ರಾಮಸ್ಥರಲ್ಲಿ ಭೀತಿ ಎದುರಾಗಿದೆ. ಗ್ರಾಮದ ಪಶ್ಚಿಮ ಭಾಗದಲ್ಲಿ ನನ್ನಗಳ್ಳಿ ವ್ಯಾಪ್ತಿಗೆ ಬರುವ ಶಿವಕುವಾರ್ ಎಂಬವರ ಜಮೀನಿನ ಹತ್ತಿರ ಮಧ್ಯಾಹ್ನದ ಸಮುಂದಲ್ಲಿ ದೂರ ಗ್ರಾಮದ ಪವನ್ ಎಂಬವರು ಮೇಕೆಗಳನ್ನು …
ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿ ವ್ಯಾಪ್ತಿಯ ಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಗೊರವನಹಳ್ಳಿ ಗ್ರಾಮ ಸಮೀಪದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬನ ಮೇಲೆ ದಾಳಿ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಗ್ರಾಮದ ರೈತ ನಿಂಗೇಗೌಡ ಎಂಬವರು ಜಮೀನಿನಲ್ಲಿ ಕಬ್ಬಿನ ತರಗು …
ಮೈಸೂರು : ನಗರದ ಯಾದವಗಿರಿಯ ಚಾಮುಂಡಿ ಆಫೀಸರ್ಸ್ ಕ್ಲಬ್ ನಲ್ಲಿಇಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಮಹಿಳಾ ಕಲ್ಯಾಣ ಸಮಿತಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರಶಸ್ತಿ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನೈಋತ್ಯ ರೈಲ್ವೆ ಮೈಸೂರು …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕು ಎಂದು ಸರ್ವ ಅರ್ಜತೆ ಫೌಂಡೇಷನ್‌ನ ಸಂಸ್ಥಾಪಕರಾದ ಆರ್.ಪದ್ಮ ತಿಳಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂಸ್ಕೃತಿಕ ನಗರಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಚಾಮುಂಡಿಬೆಟ್ಟಕ್ಕೆ ದಿನೇ ದಿನೇ ದೇಶ ಹಾಗೂ …
ನೇತ್ರಾರಾಜು ಕೊನೆಯವರೆಗೆ ತಾನು ತೆಗೆದ ಚಿತ್ರಗಳನ್ನು ಉತ್ತಮ ಎಂದು ಹೇಳಿಕೊಳ್ಳಲಿಲ್ಲ: ಕೃಪಾಕರ ಮೈಸೂರು: ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಸಂಜೆ ‘ನೇತ್ರರಾಜು ಸ್ಮರಣೆ’ಯಲ್ಲಿ ಪತ್ರಿಕಾ ಛಾಯಾಗ್ರಾಹಕ ಎಸ್.ಆರ್.ಮಧುಸೂದನ್ ಹೊರ ತಂದಿರುವ ೨೦೨೩ರ ಕ್ಯಾಲೆಂಡರ್ ಅನ್ನು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರು ಇಂದು ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು ನೇರವಾಗಿ ಮುಡಾ ಕಚೇರಿಗೆ ಆಗಮಿಸಿ ಮುಡಾ ಕಚೇರಿ ಮುಂಭಾಗದಲ್ಲಿರುವ …