Mysore
22
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

  ಎಚ್. ಎಸ್.‌ ದಿನೇಶ್ ಕುಮಾರ್ ಮೈಸೂರು: ಇದು ‘ಹಾವು ಹೊಡೆದು ಹದ್ದಿಗೆ ಹಾಕು’ ಎಂಬ ಗಾದೆಯಂತಿದೆ. ಸಾರಿಗೆ ಇಲಾಖೆಯಲ್ಲಿ ಮಧ್ಯವರ್ತಿಗಳ ಕಾಟ ತಪ್ಪಿಸುವ ಉದ್ದೇಶದಿಂದ ಎಲ್ಲವೂ ಆನ್‌ಲೈನ್ ಮೂಲಕವೇ ಆಗಲಿ ಎಂಬ ಸರ್ಕಾರದ ಉದ್ದೇಶ ಇದೀಗ ಸಾರ್ವಜನಿಕರಿಗೆ ಕಂಟಕವಾಗಿ ಪರಿಣಮಿಸಿದ್ದು, …

ಸಂದರ್ಶನ : ‘ಬ್ಲೂ ಫೀವರ್ ಹೊಸದೇನಲ್ಲ ಭಯ ಬೇಡ’ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್.ಚಿದಂಬರ ಸಲಹೆ  ಗಿರೀಶ್ ಹುಣಸೂರು ಮೈಸೂರು: ಚಳಿಗಾಲದ ತೀವ್ರತೆ ಹೆಚ್ಚುತ್ತಿರುವ ಜೊತೆಗೆ ಅಕಾಲಿಕ ಮಳೆ ಬೀಳುತ್ತಾ, ವಾತಾವರಣದಲ್ಲಿ ಏರುಪೇರಾಗಿ ಶೀತಗಾಳಿ ಬೀಸುತ್ತಿರುವುದರಿಂದ ಜ್ವರ, ಕೆಮ್ಮು, …

ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ ವೇಳೆ ಹೆಚ್ಚುವರಿ ಭೂಮಿ ವಶಕ್ಕೆ ಪರ್ಯಾಯ ಚಿಂತನೆ   ಮೈಸೂರು: ಹಲವು ವರ್ಷಗಳಿಂದ ಅವಳಿ ಜಿಲ್ಲೆಗಳ ಜನರು ಭಾರೀ ನಿರೀಕ್ಷೆಯೊಂದಿಗೆ ಕಾದಿದ್ದ ಮೈಸೂರು-ಚಾಮರಾಜನಗರ ನಡುವಿನ ವಿದ್ಯುತ್ ಚಾಲಿತ ರೈಲು ಸಂಚಾರ ಸದ್ಯಕ್ಕೆ ಆರಂಭವಾಗುವ ಲಕ್ಷಣಗಳಿಲ್ಲ. ಮೈಸೂರು ವಿಮಾನ …

ತಿ.ನರಸೀಪುರ: ತಿಂಗಳ ಅಂತರದಲ್ಲೇ ಚಿರತೆ ದಾಳಿಯಿಂದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆಗಳು ಮಾಸುವ ಮುನ್ನವೇ ತಿ.ನರಸೀಪುರ ತಾಲ್ಲೂಕಿನಲ್ಲಿ ಮತ್ತೆ ಚಿರತೆ ದಾಳಿ ಮಾಡಿದ್ದು, ಹೋರಾಟ ಮಾಡಿ ಯುವಕ ಪಾರಾಗಿದ್ದಾನೆ. ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ನುಗ್ಗೆಹಳ್ಳಿಕೊಪ್ಪಲು ಗ್ರಾಮದಲ್ಲಿ ಭಾನುವಾರ ಸಂಜೆ ೫.೩೦ರ …

ಮೈಸೂರು :ನಗರದ ಪೊಲೀಸ್ ವಿಶೇಷ ವಿಭಾಗದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಿನಾಥ್ ಅವರ ಮಗಳು ಗಿರಿಜಾಲಕ್ಷ್ಮಿ (19) ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ. ಜಲಪುರಿ ಪೊಲೀಸ್ ವಸತಿಗೃಹದ ಸಿ.ಬ್ಲಾಕ್ ನಲ್ಲಿ ಗೋಪಿನಾಥ್ ನೆಲೆಸಿದ್ದು, ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು …

ಭೇರ್ಯ : ಶೀಘ್ರದಲ್ಲೇ ಭೇರ್ಯ  ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲಾಗುತ್ತದೆ. ಇದರಿಂದ ಈ ಭಾಗದಲ್ಲಿ ವ್ಯಾಪಾರ, ವಹಿವಾಟು ಹೆಚ್ಚಿ ಭೂಮಿ ಬೆಲೆ ಹೆಚ್ಚಾಗಲಿದೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು. ಭೇರ್ಯ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ …

ಮೈಸೂರು: ಜಾರ್ಖಂಡ್ ರಾಜ್ಯದ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣವಾದ ಶ್ರೀ ಸಮ್ಮೇದ ಶಿಖರ್ಜಿಯನ್ನು ಪ್ರವಾಸೋದ್ಯಮ ಇಲಾಖೆಯು ಪ್ರವಾಸಿ ತಾಣಕ್ಕೆ ಅನುಮತಿ ನೀಡಿರುವುದನ್ನು ರದ್ದುಪಡಿಸಬೇಕು ಎಂದು ಮೈಸೂರಿನ ಶ್ರೀ ದಿಗಂಬರ ಜೈನ ಸಮಾಜ ಆಗ್ರಹಿಸಿದೆ. ಜಿಲ್ಲಾ ಪತ್ರಕರ್ತರ …

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಫರ್ಧೆ ಮಾಡಲಿದ್ದು, ಜನವರಿ 15ಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ನಾರಾಯಣ ಹೃದಯಾಲಯದ ತಜ್ಞ ವೈದ್ಯರಿಂದ ಚಿಕಿತ್ಸೆ ಮೈಸೂರು: ಹೃದಯ ವೈಫಲ್ಯಕ್ಕೆ ತುತ್ತಾದ ನಾಲ್ವರಿಗೆ ನಗರದ ನಾರಾಯಣ ಹೃದಯಾಲಯದಲ್ಲಿ ಯಶಸ್ವಿ ಹೃದಯ ಕಸಿ ನೆರವೇರಿಸಲಾಗಿದ್ದು, ಎಲ್ಲರಂತೆ ಸಹಜವಾಗಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆುಂಲ್ಲಿ ತೆರೆಯಲಾದ ಹೃದಯ ವೈಫಲ್ಯದ ಕ್ಲಿನಿಕ್ ಸಹಾಯದಿಂದ ಕೊನೆಯ ಹಂತದ ಹೃದ್ರೋಗದಿಂದ ಬಳಲುತ್ತಿರುವ …

ಕೆ. ಕಿಸಾನ್‌ ಆಪ್‌ ನಡಿ ಎಲ್ಲ ರೈತರ ಕಡ್ಡಾಯ ನೋಂದಣಿ, ಐಡಿ ಇಲ್ಲದ ರೈತರಿಗೆ ಸರ್ಕಾರಿ ಸೌಲಭ್ಯ ಕಟ್ ಮೈಸೂರು: ಇನ್ನು ಮುಂದೆ ಕೆ ಕಿಸಾನ್ ಆನ್‌ಲೈನ್ ಆಪ್‌ಗೆ ರೈತರು ಜೋಡಣೆಯಾಗದಿದ್ದಲ್ಲಿ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತರಾಗಲಿದ್ದಾರೆ. ಸರ್ಕಾರದಿಂದ ಸಿಗುವ ಸಹಾಯಧನ, …

Stay Connected​
error: Content is protected !!